• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಅಕ್ಟೋಬರ್ 22: ಶೃಂಗೇರಿ ಬಂದ್’ಗೆ ಕರೆ ನೀಡಿದ ಸ್ವಯಂ ಪ್ರೇರಿತ ಬಂದ್ ಗೆ ಕರೆ

ಮೆಡಿಕಲ್ ಮಾಫಿಯಾ, ರಾಜಕೀಯ ಪ್ರಭಾವದಿಂದ ಕಾರ್ಯ ತೀರಾ ವಿಳಂಬ

Shri News Desk by Shri News Desk
Sep 21, 2021, 06:48 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಕಳೆದ ಒಂದು ವರ್ಷದಿಂದಲೂ ಸುಸಜ್ಜಿತವಾದ ನೂರು ಬೆಡ್ ಆಸ್ಪತ್ರೆಗಾಗಿ ಹೋರಾಟ ನಡೆಸಿದ ಶೃಂಗೇರಿಯ ಯುವಕರ ಗುಂಪು ಸ್ವಯಂ ಪ್ರೇರಿತ ಶೃಂಗೇರಿ ಬಂದ್ ಗೆ ಕರೆ ಕೊಟ್ಟಿದೆ.

೨೦೦೭ರಲ್ಲಿ ಶೃಂಗೇರಿ ತಾಲೂಕು ಆರೋಗ್ಯ ಕೇಂದ್ರವನ್ನು ನೂರು ಬೆಡ್ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಆದೇಶ ಹೊರಡಿಸಿದ್ದರೂ ಕೂಡ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜಾಗದ ಕೊರತೆಯ ನೆಪ ಹೇಳಿಕೊಂಡು ಅಗೆಯೇ ಇಟ್ಟಿದ್ದಾರೆ ಎಂದು ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿ ತಿಳಿಸಿದೆ.

ಶೃಂಗೇರಿ ಸುಮಾರು ೪೦ ಸಾವಿರ ಜನಸಂಖ್ಯೆ ಹೊಂದಿರುವ ಊರಾಗಿದ್ದು ಅಕ್ಕ ಪಕ್ಕದ ತಾಲೂಕಿನ ಕನಿಷ್ಟ ೧೦ ಸಾವಿರ ಜನರಿಗೆ ಶೃಂಗೇರಿಯು ಹತ್ತಿರ ಕೇಂದ್ರವಾಗಿದೆ, ವರ್ಷಕ್ಕೆ ಸರಾಸರಿ ೪೦ ಲಕ್ಷಕ್ಕೂ ಅಧಿಕ ಪ್ರವಾಸಿಗರು ಶೃಂಗೇರಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ ಹೀಗಿದ್ದರೂ ಕೂಡ ಈ ಕ್ಷೇತ್ರಕ್ಕೆ ಸುಸಜ್ಜಿತವಾದ ನೂರು ಬೆಡ್ ಆಸ್ಪತ್ರೆ ಇಲ್ಲದೇ ಇರುವುದು ವಿಷಾದನೀಯ ಸಂಗತಿ.

ಈಗಿರುವ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸಲಕರಣೆಗಳು, ಸುಸಜ್ಜಿತ ಸೌಲಭ್ಯಗಳು ಇಲ್ಲದ ಕಾರಣ ತೀವ್ರ ತರಹದ ಅನಾರೋಗ್ಯ, ಅಪಘಾತ ಮುಂತಾದ ತುರ್ತು ಸಂದರ್ಭಗಳಲ್ಲಿ ಶೃಂಗೇರಿಯಿಂದ ಸುಮಾರು ೧೦೦ ಕಿ.ಮೀ ದೂರದ ಊರಿನ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಬೇಕಾದ ದುಸ್ಥಿತಿ ಇದೆ ಎಂದು ತಿಳಿಸಿದರು.

ಹೀಗೆ ಅನಾರೋಗ್ಯದಿಂದಬ ದೂರ ಹೋಗುವಾಗ ಅನಾರೋಗ್ಯದ ಕೆಲ ಜನರು ಮಾರ್ಗ ಮಧ್ಯೆಯೇ ಸಾವನ್ನಪ್ಪಿದರೆ ಉಳಿದವರು ಹಣದ ಸಮಸ್ಯೆಯಿಂದ ಚಿಕಿತ್ಸೆ ಪಡೆಯಲಾಗುತ್ತಿಲ್ಲ ಎಂದು ೧೦೦ ಬೆಡ್ ಆಸ್ಪತ್ರೆಯ ಹೋರಾಟ ಸಮಿತಿಯು ಜನರ ಸಂಕಷ್ಟಗಳನ್ನು ಮಾಧ್ಯಮಗಳಿಗೆ ತರೆರಿಟ್ಟಿದೆ

ಮೆಡಿಕಲ್ ಮಾಫಿಯಾ ಒತ್ತಡ ಇದೆಯೇ?
ಆಸ್ಪತ್ರೆ ಬರದ ಹಿಂದೆ ಮೆಡಿಕಲ್ ಮಾಫಿಯಾ ಒತ್ತಡ ಇರುವ ಬಗ್ಗೆಯೂ ಸಹ ಸಾಕಷ್ಟು ಅನುಮಾನವಿದೆ, ಹೀಗಾಗಿ ಸುಸಜ್ಜಿತ ಸರ್ಕಾರಿ ಆಸ್ಪತ್ರೆಯ ಪ್ರಕ್ರಿಯೆಗೆ ಚಾಲನೆ ನೀಡುತ್ತಿಲ್ಲ ಎಂಬ ಅನುಮಾನವಿದೆ ಮತ್ತು ರಾಜಕೀಯ ಒತ್ತಡ ಕೆಲಸ ಮಾಡುತ್ತಿರುವ ಸಾಧ್ಯತೆಯೂ ಇದೆ ಎಂದು ಹೋರಾಟ ಸಮಿತಿ ಆಪಾದಿಸಿದೆ.

ತಿಂಗಳ 20 ನೇ ತಾರೀಖಿನ ಒಳಗೆ ಈ ಕಾರ್ಯಗಳನ್ನು ಪೂರ್ಣಗೊಳಿಸದಿದ್ದಲ್ಲಿ ಶೃಂಗೇರಿ ಬಂದ್ ಗೆ ಕರೆ ನೀಡಲಾಗುವುದು ಎಂದು ಹೋರಾಟ ಸಮಿತಿಯು ಈ ಹಿಂದಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿತ್ತು. ಆದರೆ ಯಾವುದೇ ಕಾರ್ಯಗಳು ನಡೆಯದ ಹಿನ್ನೆಲೆಯಲ್ಲಿ ಜೊತೆಗೆ ನವರಾತ್ರಿ ಇರೋದ್ರಿಂದ ಅಕ್ಟೋಬರ್ ೨೨ನೆಯ ತಾರೀಖು ಸ್ವಯಂ ಪ್ರೇರಿತ ಶೃಂಗೇರಿ ಬಂದ್ ಗೆ ಕರೆ ನೀಡಲಾಗಿದೆ

ಪ್ರಮುಖ ಬೇಡಿಕೆಗಳು:
1. ಕೂಡಲೇ ೧೦೦ ಬೆಡ್ ಆಸ್ಪತ್ರೆ ಜಾಗ ಮಂಜೂರಾತಿ ಸಮಸ್ಯೆ ಬಗೆಹರಿಸಿ ಆರೋಗ್ಯ ಇಲಾಖೆಗೆ ಜಾಗ ಮಂಜೂರು ಮಾಡುವುದು, ಹಾಗೂ ೧೦೦ಬೆಡ್ ಆಸ್ಪತ್ರೆಗೆ ಅನುದಾನ ಬಿಡುಗಡೆ ಮಾಡುವುದು.

2. ಪ್ರಸ್ತುತ ಈಗಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕ, ಎಂಡೊಸ್ಕೋಫಿ, ಹಾಗೂ ಸಿ.ಟಿ ಸ್ಕ್ಯಾನ್ ಮೆಷಿನ್ ಸೌಲಭ್ಯ ಒದಗಿಸುವುದು

ಜನಪರ ಹೋರಾಟ :
ಈ ಹೋರಾಟವು ಸಂಪೂರ್ಣ ಜನಪರ ಹೋರಾಟವಾಗಿದ್ದು ರಾಜಕೀಯದ ಹೊರತಾಗಿದೆ. ಊರಿಗೆ ಬೇಕಾದ ಸುಸಜ್ಜಿತ ಆಸ್ಪತ್ರೆ ಅನಿವಾರ್ಯತೆ ಇದ್ದು ಇದಕ್ಕಾಗಿ ಸಾರ್ವಜನಿಕರು ಮತ್ತು ವಿವಿಧ ರಾಜಕೀಯ ಪಕ್ಷದಲ್ಲಿರುವ ಸಮಾನ ಮನಸ್ಕರು ಒಟ್ಟಾಗಿ ಈ ಹೋರಾಟವನ್ನು ಮಾಡುತ್ತಿದ್ದೇವೆ. ಇದಕ್ಕೆ ಸಮಾಜದ ಎಲ್ಲಾ ಸಂಘಟನೆಗಳು, ಸಂಸ್ಥೆಗಳು ಹಾಗೂ ವ್ಯಾಪಾರಸ್ಥರು ಈ ಬಂದ್ ನ್ನು ಯಶಸ್ವಿಗೊಳಿಸಲು ಕೈಜೋಡಿಸುವ ಮೂಲಕ ಶೃಂಗೇರಿಗೆ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಲ್ಲಿ ಮಹತ್ತರ ಪಾತ್ರ ವಹಿಸಬೇಕೆಂದು ನೂರು ಬೆಡ್ ಆಸ್ಪತ್ರೆ ಸಮಿತಿಯ ಸಂಘಟಕರು ಕೋರಿದ್ದಾರೆ.

Tags: Sringeri Bandh
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In