• Home
  • About Us
  • Contact Us
  • Terms of Use
  • Privacy Policy
Wednesday, July 1, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಅಗ್ರಹಾರ ತಾಂಡ್ಯದಲ್ಲಿ ಆದರ್ಶ ಗ್ರಾಮ ಯೋಜನೆ ಅಡಿ ಕಾಮಗಾರಿಗೆ ಶಂಕುಸ್ಥಾಪನೆ

ಶಾಸಕ ಸಿ.ಟಿ.ರವಿ

Shri News Desk by Shri News Desk
Oct 12, 2021, 06:45 am IST
in ಚಿಕ್ಕಮಗಳೂರು
Foundation Stone For Adarsh Gram Yojana At Agrahara Tandya

ಅಗ್ರಹಾರ ತಾಂಡ್ಯದಲ್ಲಿ ಆದರ್ಶ ಗ್ರಾಮ ಯೋಜನೆ ಅಡಿ ಕಾಮಗಾರಿಗೆ ಶಂಕುಸ್ಥಾಪನೆ

Share on FacebookShare on TwitterTelegram

ಚಿಕ್ಕಮಗಳೂರು: ನಾಗೇನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಅಗ್ರಹಾರ ತಾಂಡ್ಯದಲ್ಲಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆ ಅಡಿ ೩೪.೬೦ ಲಕ್ಷ ವೆಚ್ಚದಲ್ಲಿ ರಸ್ತೆ, ಚರಂಡಿ ಒಳಗೊಂಡಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಟಿ.ರವಿ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ನಾಗೇನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ೨೦೧೮ ರಿಂದ ಪ್ರಸ್ತುತ ಅವಧಿಯವರೆಗೆ ಸುಮಾರು ೬ ಕೋಟಿಗೂ ಹೆಚ್ಚು ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬಾಣೂರು-ಹೊಸಳ್ಳಿ-ಹುಲಿಕೆರೆ ಸಂಪರ್ಕ ರಸ್ತೆಗೆ ೩ ಕೋಟಿ, ರಸ್ತೆ ಕಾಂಕ್ರೀಟ್ ೨೫ ಲಕ್ಷ, ಸಮುದಾಯ ಭವನ ೨೦ ಲಕ್ಷ ದೇವಸ್ಥಾನ ಅಭಿವೃದ್ಧಿ, ಕುಡಿಯುವ ನೀರು ಸೇರಿದಂತೆ ವಿವಿಧ ಯೋಜನಾ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಅತಿದೊಡ್ಡ ಯೋಜನೆಗಳಲ್ಲಿ ಒಂದಾದ ಭದ್ರಾಉಪಕಣಿವೆಯಿಂದ ಕುಡಿಯುವ ನೀರು ಪೂರೈಸುವ ಮೊದಲ ಹಂತದ ಯೋಜನೆಗೆ ೪೦೦ ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಆಗಿ ಅ.೧೬ಕ್ಕೆ ಮುಖ್ಯಮಂತ್ರಿಗಳು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದರಿಂದಾಗಿ ಜಿಲ್ಲೆಯ ತರೀಕೆರೆ, ಕಡೂರು ಹಾಗೂ ಚಿಕ್ಕಮಗಳೂರು ಭಾಗದ ಬಯಲು ಸೀಮೆ ಕೆರೆಗಳಿಗೆ ನೀರು ಪೂರೈಕೆಯಾಗಲಿದ್ದು ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದೆ. ೧೨೮೧ ಕೋಟಿ ವೆಚ್ಚದ ಯೋಜನೆ ಇದಾಗಿದೆ ಎಂದು ತಿಳಿಸಿದರು.

ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಶಾಸಕರು ವಿಶೇಷ ಆಧ್ಯತೆ ನೀಡಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಶಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ.ಕಲ್ಮರುಡಪ್ಪ, ತಾ.ಪಂ ಮಾಜಿ ಸದಸ್ಯ ಅಣ್ಣಾನಾಯ್ಕ್, ಚಂದ್ರಪ್ಪ, ಪಿಳ್ಳೇನಹಳ್ಳಿ ರಮೇಶ್, ನಿಲೇನಹಳ್ಳಿ ಜಗನ್ನಾಥ್ ಸೇರಿದಂತೆ ಮತ್ತಿತರರು ಇದ್ದರು.

Tags: Foundation Stone For Adarsh Gram Yojana At Agrahara Tandya
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In