• Home
  • About Us
  • Contact Us
  • Terms of Use
  • Privacy Policy
Thursday, October 1, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಅಟಲ್ ಕಟಾಕ್ಷ ಮಹಾಜನ್ ವರದಿನೇ ಅಂತಿಮ

ಬೆಳಗಾವಿ ಉಸ್ತುವಾರಿ ಸಚಿವರೂ ಆದ ಗೋವಿಂದ ಕಾರಜೋಳ

Shri News Desk by Shri News Desk
Sep 20, 2021, 06:25 am IST
in ರಾಜಕೀಯ
Share on FacebookShare on TwitterTelegram

ಕರ್ನಾಟಕದ ಒಂದು ಅಡಿಯನ್ನೂ ಬಿಟ್ಟುಕೊಡಲ್ಲ. ಕರ್ನಾಟಕದ ಹನಿ ನೀರನ್ನೂ ಬಿಟ್ಟುಕೊಡಲ್ಲ

ಬೆಳಗಾವಿ: ಸೂಕ್ಷ್ಮ ವಿಚಾರಗಳನ್ನು ಮರೆಸುವ ಪ್ರಯತ್ನ ಮಾಡ್ತಾರೆ. ನಮ್ಮದು ಭಾರತೀಯ ಜನತಾ ಪಕ್ಷ, ಪ್ರಾರಂಭದಲ್ಲೇ ನಾನು ಹೇಳಿದೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ನರೇಂದ್ರಮೋದಿಯವರ ನಾಯಕತ್ವದಲ್ಲಿ ಸುಮಾರು ೨೨, ೨೩ ರಾಜ್ಯಗಳಲ್ಲಿ ಬಿಜೆಪಿ ಅಸ್ತಿತ್ವದಲ್ಲಿದೆ. ನಾವು ಜಾತಿ, ಮತ ನೋಡಿ ಬಂದಿಲ್ಲ, ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತ ಮೆಚ್ಚಿ ಜನ ಆಶೀರ್ವಾದ ಮಾಡಿದಾರೆ. ಇಲ್ಲೂ ಅದೆ ಆಗಿದೆ. ಬೆಳಗಾವಿಲಿ ಮಹಾಜನ್ ವರದಿನೇ ಅಂತಿಮ ಎಂದು ಉಪಮುಖ್ಯಮಂತ್ರಿ, ಬೆಳಗಾವಿ ಉಸ್ತುವಾರಿ ಸಚಿವರೂ ಆದ ಗೋವಿಂದ ಕಾರಜೋಳ ಅವರು ಮಾಧ್ಯಮಗಳಿಗೆ ತಿಳಿಸಿದರು.

ಇದೇ ವೇಳೆ, ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಸಂಘ-ಸಂಸ್ಥೆಗಳು ಯಾವುದೇ ಠರಾವುಗಳನ್ನು ಮಾಡಿದರೆ, ಅದಕ್ಕೆ ಕವಡೆ ಕಿಮ್ಮತ್ತು ಇರೋದಿಲ್ಲ. ಯಾವ ಭಾಗವನ್ನ ಯಾವ ರಾಜ್ಯಕ್ಕೆ ಸೇರಿಸೋದು ಎಂಬ ನಿರ್ಣಯ ಅವರೇ ಮಾಡ್ತಾರೆ. ಬೆಳಗಾಗಿ ವಿಚಾರದಲ್ಲಿ, ಕರ್ನಾಟಕದ ಗಡಿ ವಿಚಾರದಲ್ಲಿ ಮಹಾಜನ್ ವರದಿನೇ ಅಂತಿಮ. ಅದರಲ್ಲಿ ಯಾವುದೇ ಬದಲಾವಣೆ ಒಪ್ಪೋದಿಲ್ಲ ಎಂದು ಹೇಳಿದರು.

ಅದರಲ್ಲಿ ಕೆಲವರು ಇರ್ತಾರೆ, ಶಾಂತಿ ಕದಡುವುದೇ ಅವರ ಕೆಲಸ ಎಂದು ಅವರು ಉಲ್ಲೇಖಿಸಿದರು.

ನಾವು ಒಕ್ಕೂಟದ ವ್ಯವಸ್ಥೆಯಲ್ಲಿದ್ದೇವೆ. ಬೆಳಗಾವಿ ವಿಚಾರದಲ್ಲಿ, ಕರ್ನಾಟಕ ಗಡಿ ವಿಚಾರದಲ್ಲಿ ಮಹಾಜನ್ ವರದಿನೇ ಅಂತಿಮ ಎಂದು ಬೆಳಗಾವಿಯಲ್ಲಿ ಆಯೋಜಿಸಿದ ಪತ್ರಕರ್ತರ ಸಮ್ಮೇಳನದಲ್ಲಿ ಕಳಸಾ ಬಂಡೂರಿ ಪ್ರಶ್ನೆಗೆ ಅಟಲ್ ಕಟಾಕ್ಷ ರೀತಿಯ ಉತ್ತರ ಕೊಟ್ಟು ಹಳೆ ಸುದ್ದಿಗೆ ಹೊಸ ರೂಪ ಕೊಟ್ಟರು ಉಸ್ತುವಾರಿ ಸಚಿವರು.

ಇದನ್ನು ಎರಡು ಸಲ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ೨೦೦೬ರಲ್ಲಿ ಸರ್ವಾನುಮತದಿಂದ ಠರಾವು ಅಂಗೀಕಾರ ಮಾಡಿದ್ದಾರೆ. ಇದರಲ್ಲಿ ಕೆದಕುವಂತ ಪ್ರಯತ್ನ ಮಾಡದು ಬೇಡ.
ಕೆಲವರದ್ದು ಶಾಂತಿ ಕದಡುವುದೇ ಕೆಲವರ ಕೆಲಸ. ಕರ್ನಾಟಕದ ಒಂದು ಅಡಿಯನ್ನೂ ಬಿಟ್ಟುಕೊಡಲ್ಲ. ಕರ್ನಾಟಕದ ಹನಿ ನೀರನ್ನೂ ಬಿಟ್ಟುಕೊಡಲ್ಲ ಇದೇ ವೇಳೆ ಖಡಾಖಂಡಿತವಾಗಿ ಕಾರಜೋಳ ಅವರು ಹೇಳಿದರು.

Tags: Govinda Karachola
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In