• Home
  • About Us
  • Contact Us
  • Terms of Use
  • Privacy Policy
Thursday, June 18, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಅಧಿಕಾರಕ್ಕೆ ಬರುವವರೆಗೂ ವಿಧಾನಸಭೆಗೆ ಕಾಲಿಡುವುದಿಲ್ಲವೆಂದ ನಾಯ್ಡು

ಕಳೆದ ಎರಡೂವರೆ ವರ್ಷದಿಂದ ವೈಎಸ್ಆರ್ ಕಾಂಗ್ರೆಸ್ನವರು ಹೆಜ್ಜೆ ಹೆಜ್ಜೆಗೂ ಅವಮಾನ ಮಾಡುತ್ತಿದ್ದಾರೆ. ನಾವು ಮತ್ತೆ ಅಧಿಕಾರಕ್ಕೆ ಬರುವರೆಗೂ ವಿಧಾನಸಭೆಗೆ ಕಾಲಿಡುವುದಿಲ್ಲ ಎಂದು ಮಾಜಿ ಸಿಎಂ. ಎನ್.ಚಂದ್ರಬಾಬು ನಾಯ್ಡು ಪ್ರತಿಜ್ಞೆ ಮಾಡಿದ್ದಾರೆ.

Shri News Desk by Shri News Desk
Nov 20, 2021, 01:19 pm IST
in ರಾಜಕೀಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಅಮರಾವತಿ: ‘ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದವರು ಪದೇ ಪದೆ ಅವಮಾನ ಮಾಡುತ್ತಿದ್ದಾರೆ. ಪಕ್ಷ ಮತ್ತು ನನ್ನನ್ನು ಟೀಕಿಸಿದ್ದಾರೆ. ಈಗ ನನ್ನ ಕುಟುಂಬದವರನ್ನು ಗುರಿಯಾಗಿಟ್ಟಿಕೊಂಡಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ಇವರ ಕಾಟದಿಂದ ರೋಸಿ ಹೋಗಿದ್ದೇನೆ. ಮುಂದಿನ ಚುನಾವಣೆಯಲ್ಲಿ ಟಿಡಿಪಿ ಗೆದ್ದ ನಂತರವೇ ವಿಧಾನಸಭೆ ಪ್ರವೇಶಿಸುವೆ ಎಂದು’ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್‌.ಚಂದ್ರಬಾಬು ನಾಯ್ಡು ಪ್ರತಿಜ್ಞೆ ಮಾಡಿದ್ದಾರೆ.

‘ರಾಜಕೀಯದಲ್ಲಿ ಟೀಕೆ-ಟಿಪ್ಪಣಿ ಸಹಜ ಆದರೆ, ಇದಕ್ಕೆ ಕುಟುಂಬದವರನ್ನು ಎಳೆತರುವುದು ಸಂಸ್ಕಾರವಂತರ ಲಕ್ಷಣ ಅಲ್ಲ. ನನ್ನ ಪತ್ನಿ ಭುವನೇಶ್ವರಿ ವಿರುದ್ಧ ಅಪಮಾನಕರ ಟೀಕೆಗಳನ್ನು ಕೇಳಿದ್ದೇನೆ. ಇದೆಂತಹ ಮೌಲ್ಯಯುತ ರಾಜಕಾರಣ? ನಾನು ಘನತೆಯಿಂದ ಬದುಕಿದವನ್ನು ಮತ್ತು ಅದಕ್ಕಾಗಿಯೇ ಜೀವಿಸುತ್ತಿರುವವನು. ಇನ್ಮುಂದೆ ಇದನ್ನೆಲ್ಲ ಸಹಿಸಲಾಗದು’ ಎಂದು ಶುಕ್ರವಾರ ವಿಧಾನಸಭೆಯಲ್ಲಿ ಹೇಳಿದ್ದ ನಾಯ್ಡು ನಂತರ ಪತ್ರಿಕಾಗೋಷ್ಠಿಯಲ್ಲಿ ಇದೇ ಮಾತನ್ನ ಆಡಿ ಕಣ್ಣೀರು ಹಾಕಿದ್ದಾರೆ.

“ಪತ್ನಿಯ ಬಗ್ಗೆ ಮಾಡಿದ ಟೀಕೆಯ ಕುರಿತು ಮಾತನಾಡುತ್ತಿದ್ದಾಗ ಸ್ಪೀಕರ್‌ ಟಿ.ಸೀತಾರಾಮ್‌ ನನ್ನ ಮೈಕ್‌ ಅನ್ನು ಸ್ಥಗಿತಗೊಳಿಸಿದರು. ಇದಕ್ಕಿಂತ ಅವಮಾನ ಬೇಕಾ? ವಿಧಾನಸಭೆಗೆ ಕಾಲಿಡುವುದಾದರೆ ಸಿಎಂ ಆಗಿಯೇ ಪ್ರವೇಶಿಸುವೆ’ ಎಂದಿದ್ದಾರೆ.

ನಾಯ್ಡು ಈ ಹೇಳಿಕೆಯನ್ನು ಟೀಕಿಸಿರುವ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ನಾಯಕರು, ಪ್ರತಿಪಕ್ಷದ ಮುಖಂಡರು ಇನ್ನೊಂದು ನಾಟಕ ಶುರುಮಾಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

‘ಕುಟುಂಬದವರ ವಿರುದ್ಧ ಅಥವಾ ವೈಯಕ್ತಿ ವಾಗ್ದಾಳಿಗೆ ಮೊದಲು ಇಳಿದವರು ಟಿಡಿಪಿ ಮುಖಂಡರು. ಇದಕ್ಕೆ ನಮ್ಮ ಪಕ್ಷದವು ಪ್ರತಿಕ್ರಿಯಸಿದ್ದಾರಷ್ಟೆ’ ಎಂದು ಸಿಎಂ ಜಗನ್‌ ಮೋಹನ್‌ ರೆಡ್ಡಿ ತಿರುಗೇಟು ನೀಡಿದ್ದಾರೆ.

Chandrababu Naidu Walks Out Of Assembly,Tears Up

ಇದನ್ನು ಓದಿ: ಆಂಧ್ರಪ್ರದೇಶದಲ್ಲಿ ಮಳೆಗೆ 17 ಮಂದಿ ಸಾವು, 100 ಮಂದಿ ಕಣ್ಮರೆ

ಇದನ್ನು ಓದಿ: ಸ್ಥಳೀಯ ಸಂಸ್ಥೆ ಚುನಾವಣೆ: ವೈಎಸ್‌‌ಆರ್‌ ಕಾಂಗ್ರೆಸ್‌ ಭರ್ಜರಿ ಗೆಲುವು

Tags: Andra PradashPoliticalTDP
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In