• Home
  • About Us
  • Contact Us
  • Terms of Use
  • Privacy Policy
Friday, June 26, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

ಅಲಿಸನ್ ಫೆಲಿಕ್ಸ್: ಶ್ರೇಷ್ಟ ರಿಲೇ ಓಟಗಾರ್ತಿ

Shri News Desk by Shri News Desk
Aug 26, 2021, 10:52 am IST
in ಕ್ರೀಡೆ
Share on FacebookShare on TwitterTelegram

ಕನ್ನಡನಾಡಿ ಸುದ್ಧಿ ಜಾಲ:  ಬರೊಬ್ಬರಿ ಐದು ಒಲಿಂಪಿಕ್ ಕ್ರೀಡಾಕೂಟದಲ್ಲಿ ಸಾಲು ಸಾಲಾಗಿ ಚಿನ್ನದ ಪದಕ ಗೆದ್ದುಕೊಂಡ ವಿಶ್ವ ಶ್ರೇಷ್ಠ ರಿಲೇ ಓಟಗಾರ್ತಿ ಅಲಿಸನ್ ಫೆಲಿಕ್ಸ್. ಅಮೆರಿಕದ ಸ್ಪ್ರಿಂಟರ್ ಅಲಿಸನ್ ಫೆಲಿಕ್ಸ್ ೨೦೦೪ರ ಅಥೆನ್ಸ್ ಕ್ರೀಡಾಕೂಟದಿಂದ ತಮ್ಮ ಪದಕಗಳ ಜಯಭೇರಿ ಪ್ರಾರಂಭಿಸಿದ್ದರು.  ೨೦೨೦ ತೋಕಿಯೋ ಒಲಿಂಪಿಕ್ಸ್ ನವರೆಗೂ ಸಹ ಹೀಗೆಯೇ ಜಯಭೇರಿ ಬಾರಿಸುತ್ತಲೇ ಬಂದಿರುವುದು ಕ್ರೀಡಾ ಆಸಕ್ತರ ಹುಬ್ಬೇರುವಂತೆ ಮಾಡಿದೆ.

೩೫ ವರ್ಷದ ಓಟಗಾರ್ತಿ, ಮೂರು ವರ್ಷ ಮಗಳ ತಾಯಿ ಕೂಡಾ, ಆದರೆ ಪರಿಶ್ರಮ ಮತ್ತು ಕಠಿಣ ಅಭ್ಯಾಸಕ್ಕೆ ಯಾವ ಅಡೆತಡೆಗಳೂ ಇಲ್ಲ ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ. ಒಲಿಂಪಿಕ್ಸ್ ಅಥ್ಲೆಟಿಕ್ಸ್ ವಿಭಾಗದಲ್ಲಿ ಚಿನ್ನ, ಬೆಳ್ಳಿ ಹಾಗೂ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಸಹ ಕಂಚಿನ ಪದಕವೂ ಸೇರಿ ಇದುವರೆಗೆ ಗೆದ್ದ ಒಟ್ಟು ಪದಕಗಳು ೧೧ ಆಗಿವೆ ಎಂದರೆ ಯಾರು ತಾನೇ ಅಚ್ಚರಿ ಪಡುವುದಿಲ್ಲ ಹೇಳಿ?

ಅಲಿಸನ್ ನ ಹವ್ಯಾಸಗಳು- ಬ್ಯಾಸ್ಕೆಟ್ ಬಾಲ್ ಪ್ರಿಯೆ, ಬಾಲ್ಯದಲ್ಲಿ ಸಾಕಷ್ಟು ವರ್ಷ ಬ್ಯಾಸ್ಕೆಟ್ ಬಾಲ್ ಆಟದಲ್ಲಿ ತಮ್ಮ ಶ್ರಮದ ಅಭ್ಯಾಸ ನಡೆಸಿದ್ದರು.  ಆದರೆ ಆಕೆಗೆ ಪದಕ ತಂದುಕೊಟ್ಟಿದ್ದು ರಿಲೇ . ಕುಕ್ಕಿಂಗ್ ಪ್ರಿಯೆ: ಮನೆಯಲ್ಲಿ ಎಲ್ಲರಂತೆ ಕುಕ್ಕಿಂಗ್ ಮಾಡೋದು ಇಷ್ಟ ಪಡೋ  ಈ ಮಹಿಳೆಬೇಕರಿ ಐಟಂಗಳ ಜೊತೆಗೆ ವೆಜ್ ನಾ ವೆಜ್ ಎಲ್ಲವನ್ನೂ ಸಹ ಕುಕ್ ಮಾಡ್ತಾರೆ.

ಕುಟುಂಬ ವತ್ಸಲೆ: ತಾಯಿಯಾಗಿ ಎಂದಿಗೂ ತನ್ನ ಕರ್ತವ್ಯ ಮರೆಯದ ಈ ಮಹಿಳೆ ೨೦೧೮ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.   ತಾಯಿಯಾದ ಬಳಿಕವೂ ಅಭ್ಯಾಸ ಬಿಡದೆ ಸಾಗಿಬಂತು.  “ಎಲ್ಲಾ ತಾಯಂದಿರು ಕ್ರೀಡೆಯಲ್ಲಿ ಆಸಕ್ತಿ ಹೊಂದಬೇಕು, ಆಟವಾಡಬೇಕು” ಎಂಬ ಕಿವಿ ಮಾತು ಸಹ ಅವರು ಹೇಳಿದ್ದಾರೆ.

ಪದಕಗಳ ಸುರಿಮಳೆ: ೨೦೦೪ರ ಒಲಿಂಪಿಕ್ಸ್ ನಲ್ಲಿ ಬೆಳ್ಳಿ, ೨೦೦೮ರಲ್ಲೂ ಬೆಳ್ಳಿ, ೨೦೧೨ರ ಲಂಡನ್ ಒಲಿಂಪಿಕ್ಸ್ ಕ್ರೀಡಾಕೂಟ ವೈಯಕ್ತಿ ಚಿನ್ನ ತಂದುಕೊಟ್ಟಿತು.೨೦೧೯ರ ದೋಹ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ೪೦೦ ಮೀಟರ್ ರಿಲೇ ಪಂದ್ಯದಲ್ಲಿ ಚಿನ್ನದ ಪದಕ ಹಾಗೂ ಮಿಕ್ಸ್ಡ್ ರಿಲೆಯಲ್ಲೂ ಚಿನ್ನ ಬಾಚಿಕೊಂಡಿದ್ದಾರೆ.  ಮಗಳು ಹುಟ್ಟಿದ ಒಂದೇ ವರ್ಷದಲ್ಲಿ ಈ ಸಾಧನೆ ನಡೆಸಿದ ಅಲಿಸನ್ ಶ್ರಮ ಮೆಚ್ಚಲೇಬೇಕು.

Tags: Alison Felix
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In