• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಆರದವಳ್ಳಿ ಗ್ರಾಮದಲ್ಲಿ ವಿಜೃಂಭಣೆಯ ಅಂಬು ಮಹೋತ್ಸವ

Shri News Desk by Shri News Desk
Oct 15, 2021, 09:04 pm IST
in ಚಿಕ್ಕಮಗಳೂರು
Ambu Mahotsav of Vijranga in Aradavalli village

ಆರದವಳ್ಳಿ ಗ್ರಾಮದಲ್ಲಿ ವಿಜೃಂಭಣೆಯ ಅಂಬು ಮಹೋತ್ಸವ

Share on FacebookShare on TwitterTelegram

ಚಿಕ್ಕಮಗಳೂರು: ನವರಾತ್ರಿಯ ಕೊನೆಯ ದಿನವಾದ ಇಂದು ವಿಜಯದಶಮಿ ಆಚರಣೆಯನ್ನು ತಾಲೂಕಿನ ಅಂಬಳೆ ಹೋಬಳಿ ಆರದವಳ್ಳಿ ಗ್ರಾಮದಲ್ಲಿ ಅಂಬು ಒಡೆಯುವ ಮೂಲಕ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಗ್ರಾಮದ ಪಟೇಲ ವಂಶಸ್ಥರು ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎ.ಎನ್ ಮಹೇಶ್ ನೇತೃತ್ವದಲ್ಲಿ ೨೪ ನೇ ವರ್ಷದ ಅಂಬು ಮಹೋತ್ಸವ ಸಾಂಪ್ರದಾಯಿಕ ಪೂಜಾ ವಿಧಿ ವಿಧಾನಗಳೊಂದಿಗೆ ಅತ್ಯಂತ ಸಂಭ್ರಮದಿಂದ ನೆರವೇರಿತು.

ಗ್ರಾಮಸ್ಥರು ಗ್ರಾಮದೇವರನ್ನು ಹೊತ್ತು ಊರಿನ ಸುತ್ತ ಮೆರವಣಿಗೆ ನಡೆಸುವ ಮೂಲಕ ಅಂಬು ಒಡೆಯುವ ಸ್ಥಳಕ್ಕೆ ಸಾಗಿದರು. ಸಾಂಪ್ರದಾಯಿಕ ಅಲಂಕೃತ ಉಡುಗೆಯೊಂದಿಗೆ ಸಿಂಗಾರಗೊಂಡಿದ್ದ ಪಟೇಲ ವಂಶಸ್ಥರಾದ ಮಹೇಶ್ ಹಾಗೂ ಕುಟುಂಬಸ್ಥರನ್ನು ಊರಿನ ಮುಖಂಡರು, ಗ್ರಾಮಸ್ಥರು ಗಳು ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಮೂಲಕ ಗ್ರಾಮದ ಅಂಬು ಹೊಡೆಯುವ ದೊಡ್ಡಕೆರೆ ಬಳಿಗೆ ಕರೆತರಲಾಯಿತು.

ಶ್ರೀ ಆಂಜನೇಯ ಸ್ವಾಮಿ, ಮಲ್ಲೇಶ್ವರಸ್ವಾಮಿ, ಗ್ರಾಮದೇವತೆಗಳಾದ ಮಾರಮ್ಮದೇವಿ ಹಾಗೂ ಭೂತಪ್ಪ ದೇವರ ಉತ್ಸವದೊಂದಿಗೆ ಬನ್ನಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿ ಸಂಪ್ರದಾಯಿಕವಾಗಿ ಬಾಳೆ ಗೊನೆಗೆ ಬಿಲ್ಲು ಹೊಡೆಯುವ ಮೂಲ ಅಂಬಿನ ಉತ್ಸವವನ್ನು ಯಶಸ್ವಿಗೊಳಿಸಿದರು.

ವಿಜಯದಶಮಿ ಅಂಬು ಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎ. ಎನ್. ಮಹೇಶ್ ವಿಜಯದಶಮಿ ಒಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ವಿಜಯನಗರ ಅರಸರ ಕಾಲದಿಂದಲೂ ದಸರಾ ಉತ್ಸವ ಅತ್ಯಂತ ವಿಜೃಂಭಣೆಯಿಂದ ನಡೆದುಕೊಂಡು ಬರುತ್ತಿದೆ. ಮೈಸೂರು ಅರಸರ ಕಾಲದಲ್ಲಿ ನವರಾತ್ರಿ ದಸರಾಗೆ ಮತ್ತಷ್ಟು ಮಹತ್ವ ಬಂದಿದೆ ಎಂದರು.

ರಾಜ ಪ್ರಜಾಪ್ರಭುತ್ವದ ಕಾಲದಲ್ಲಿ ಸ್ಥಳೀಯ ಆಡಳಿತ ನಡೆಸುವ ಪಟೇಲರನ್ನು ನೇಮಿಸಿ ಅವರಿಂದ ದಸರಾ ಆಚರಣೆಗೆ ಚಾಲನೆ ನೀಡಲಾಗುತ್ತಿತ್ತು. ಅಂದಿನಿಂದ ಅದು ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ತಮ್ಮ ಕುಟುಂಬದ ಪೂರ್ವಜರು ಪಟೇಲರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅದನ್ನು ಮುಂದುವರಿಸಿಕೊಂಡು ಬರಲಾಗುತ್ತಿದೆ ಎಂದರು.
ಅಂಬು ಉತ್ಸವವು ಅನೇಕ ವರ್ಷಗಳಿಂದ ಆರದವಳ್ಳಿಯ ಗ್ರಾಮದಲ್ಲಿ ಪಟೇಲ ವಂಶಸ್ಥರಿಂದ ಚಾಲನೆ ದೊರೆಯುತ್ತಿದೆ. ವಿಜಯದಶಮಿಯಂದು ಅಂಬುಹೊಡೆಯುವ ಕಾರ್ಯಕ್ರಮಕ್ಕೆ ಗ್ರಾಮಸ್ಥರು ಆಹ್ವಾನ ನೀಡುವ ಮೂಲಕ, ಸಂಪ್ರದಾಯಿಕ ಉಡುಗೆ, ವಾದ್ಯಗೋಷ್ಠಿಯೊಂದಿಗೆ ಕರೆತಂದು ವಿಶೇಷ ಗೌರವದಿಂದ ಕಾಣುತ್ತಾರೆ. ಇದಕ್ಕೆ ನಮ್ಮ ಪೂರ್ವಜರು, ಗ್ರಾಮಸ್ಥರು, ಹಾಗೂ ಮುಖಂಡರ ಸಹಕಾರವೇ ಕಾರಣ ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಅರೇನಳ್ಳಿ ಪ್ರಕಾಶ್ ಮಾತನಾಡಿ ದಸರಾ ಕಾರ್ಯಕ್ರಮವು ಇಡೀ ಗ್ರಾಮಸ್ಥರನ್ನು ಒಗ್ಗೂಡಿಸಿ, ಐಕ್ಯತೆ ಮೂಡಿಸುವು ಮೂಲಕ ಸಾಮರಸ್ಯ ಭಾವನೆ ಬೆಳೆಸಲಿದೆ ಎಂದರು.

ಕೋವಿಡ್ ಹಿನ್ನಲೆ ಸರಳ ಹಾಗೂ ಸಂಭ್ರಮದಿಂದ ದಸರಾ ಆಚರಣೆ ಮಾಡಲಾಗುತ್ತಿದ್ದು, ಶ್ರೀ ದುರ್ಗಾಮಾತೆ ಸಂಕಷ್ಟದಲ್ಲಿರುವ ಜನತೆಯನ್ನು ಕಾಪಾಡುವ ಮೂಲಕ ಸರ್ವರಿಗೂ ಒಳಿತು ಮಾಡಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಶ್ರೀ ಆಂಜನೇಯಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ವೀರಭದ್ರಚಾರ್, ಗ್ರಾಮಸ್ಥರಾದ ಎ.ಎನ್.ಸತ್ಯನಾರಾಯಣ, ಸಣ್ಣೇಗೌಡ, ಶಿವಣ್ಣ, ಪಾಪೇಗೌಡ, ಎ.ಬಿ.ನಾಗರಾಜ್, ಎ.ವಿ.ನಾಗರಾಜ್, ಎ.ಬಿ.ನಟರಾಜ್, ನಿಂಗಪ್ಪ, ಎ.ಎಂ.ಚಂದ್ರೇಗೌಡ, ಎ.ಡಿ.ನಂಜೇಗೌಡ, ಶಿವಾನಂದ ಮತ್ತಿತರರು ಉಪಸ್ಥಿತರಿದ್ದರು.

Tags: Ambu Mahotsav of Vijranga in Aradavalli village
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In