• Home
  • About Us
  • Contact Us
  • Terms of Use
  • Privacy Policy
Monday, June 22, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಪರಿಸರ

ಆರು ರಾಜ್ಯಗಳಿಗೆ ಕೇಂದ್ರದಿಂದ ಹೆಚ್ಚುವರಿಯಾಗಿ 3,063.21 ಕೋಟಿ ರೂ. ನೆರವು

2021ರ ಸಾಲಿನಲ್ಲಿ ಪ್ರವಾಹ, ಭೂಕುಸಿತ ಚಂಡಮಾರುತ ಬಾಧಿತವಾದ ಅಸ್ಸಾಂ, ಗುಜರಾತ್, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳಕ್ಕೆ 3,063.21 ಕೋಟಿ ರೂ. ನೆರವು ನೀಡಲಾಗಿದೆ.

Shri News Desk by Shri News Desk
Dec 30, 2021, 07:37 pm IST
in ಪರಿಸರ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಕೇಂದ್ರ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ (ಎನ್.ಡಿ.ಆರ್.ಎಫ್) ಅಡಿಯಲ್ಲಿ 2021ರ ಸಾಲಿನಲ್ಲಿ ಪ್ರವಾಹ, ಭೂಕುಸಿತ ಮತ್ತು ಚಂಡಮಾರುತದಿಂದ ಬಾಧಿತವಾದ ಆರು ರಾಜ್ಯಗಳಿಗೆ ಹೆಚ್ಚುವರಿಯಾಗಿ ಒಟ್ಟಾರೆ 3,063.21 ಕೋಟಿ ರೂಪಾಯಿ ನೆರವನ್ನು ಗೃಹ ಸಚಿವ ಅಮಿತ್ ಷಾ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆ (ಎಚ್.ಎಲ್.ಸಿ.) ಶುಕ್ರವಾರ ಅನುಮೋದಿಸಿದೆ.

2021ರಲ್ಲಿ ಕಾಣಿಸಿಕೊಂಡ ‘ತೌಕ್ತೆ’ ಚಂಡಮಾರುತ ದಿಂದ ಹಾನಿಯಾದ ಗುಜರಾತ್‌ಗೆ  1,133.35 ಕೋಟಿ ರೂಪಾಯಿ, ‘ಯಾಸ್‌’ ಚಂಡಮಾರುತದಿಂದ ನಲುಗಿದ ಪಶ್ಚಿಮ ಬಂಗಾಳಕ್ಕೆ 586.59 ಕೋಟಿ ರೂಪಾಯಿ, ಮುಂಗಾರು ಮಳೆಗಾಲದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಯಾದ ಅಸ್ಸಾಂಗೆ 51.53 ಕೋಟಿ ರೂಪಾಯಿ ಹಾಗೂ ಉತ್ತರಾಖಂಡಕ್ಕೆ 187.18 ಕೋಟಿ ರೂಪಾಯಿ ಹೆಚ್ಚುವರಿ ನೆರವು ನೀಡಲಾಗಿದೆ. ಇದೇ ಶೀರ್ಷಿಕೆಯಡಿಯಲ್ಲಿ ಕರ್ನಾಟಕ, ಮಧ್ಯಪ್ರದೇಶಕ್ಕೂ ಹೆಚ್ಚುವರಿ ನೆರವು ದೊರಕಿದೆ. ಆದರೆ, ಮೊತ್ತ ಎಷ್ಟು ಎಂದು ತಿಳಿದುಬಂದಿಲ್ಲ.

2021-22ರ ಆರ್ಥಿಕ ವರ್ಷದಲ್ಲಿ  28 ರಾಜ್ಯಗಳಿಗೆ ಎಸ್‌.ಡಿ.ಆರ್‌.ಎಫ್.  ಅಡಿಯಲ್ಲಿ  17,747.20 ಕೋಟಿ ರೂ. ಬಿಡುಗಡೆ ಮಾಡಿದ್ದರೆ, ಎನ್.ಡಿ.ಆರ್.ಎಫ್.ನಿಂದ 7 ರಾಜ್ಯಗಳಿಗೆ 3,543.54 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ‘ತೌಕ್ತೆ’ ಮತ್ತು ‘ಯಾಸ್’ ಚಂಡಮಾರುತದ ತರುವಾಯ ನಷ್ಟದ ಅಂದಾಜಿಗೂ ಮುನ್ನಎನ್.ಡಿ.ಆರ್.ಎಫ್. ನಿಂದ ಗುಜರತ್‌ಗೆ  1,000 ಕೋಟಿ ರೂ. ಮತ್ತು  ಪಶ್ಚಿಮ ಬಂಗಾಳಕ್ಕೆ 300 ಕೋಟಿ ರೂ.ಗಳನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿತ್ತು.

Centre approves additional assistance to 6 states under NDRF

ಇದನ್ನು ಓದಿ: 2.5 lakh crore: ರಾಜ್ಯದಲ್ಲಿ ಪ್ರವಾಹ, ಅತಿವೃಷ್ಠಿಯಿಂದಾಗಿ 2.5 ಲಕ್ಷ ಕೋಟಿ ರೂ. ನಷ್ಟ

ಇದನ್ನೂ ಓದಿ: Climate: ಹವಾಮಾನ ಬದಲಾವಣೆ: 11 ತೀವ್ರ ಬಾಧಿತ ದೇಶಗಳ ಪಟ್ಟಿಯಲ್ಲಿ ಭಾರತ

Tags: Centre approves additional assistanceCyclone
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In