• Home
  • About Us
  • Contact Us
  • Terms of Use
  • Privacy Policy
Monday, April 6, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಇಂದಾವರದಲ್ಲಿ ಬಡಾವಣೆ ನಿರ್ಮಾಣಕ್ಕೆ ರೈತರ ಸಹಮತ

ಸಿಡಿಎ ಅಧ್ಯಕ್ಷ ಆನಂದ್

Shri News Desk by Shri News Desk
Sep 18, 2021, 06:25 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು : ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸಲು ಮುಂದಾಗಿರುವ ನೂತನ ವಸತಿ ನಿವೇಶನ ಬಡಾವಣೆಗೆ ಇಂದಾವರದ ಭೂಮಾಲೀಕ ರೈತರು ತಮ್ಮ ಜಮೀನು ನೀಡಲು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಆನಂದ್ ತಿಳಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಕಛೇರಿಯಲ್ಲಿ ನಡೆದ ಇಂದಾವರ ಗ್ರಾಮದ ರೈತರೊಂದಿಗಿನ ಸಭೆಯಲ್ಲಿ ಚರ್ಚಿಸಿ ಮಾತನಾಡಿದ ಸಿಡಿಎ ನಿರ್ಮಾಣ ಮಾಡಲು ಮುಂದಾಗಿರುವ ನೂತನ ವಸತಿ ಬಡಾವಣೆಗೆ ಇಂದಾವರದ ಶೇ ೯೦ಕ್ಕೂ ಹೆಚ್ಚು ರೈತರು ಸ್ವಯಂಪ್ರೇರಿತವಾಗಿ ತಮ್ಮ ಜಮೀನು ನೀಡಲು ಸಹಮತ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ರೈತರ ಜಮೀನುಗಳಲ್ಲಿ ಅಡಿಕೆ, ಕಾಫಿ, ಸಿಲ್ವರ್ ಮತ್ತಿತ್ತರ ಬೆಳೆಗಳು ಇದ್ದಲ್ಲಿ ಅದಕ್ಕೆ ತೋಟಗಾರಿಕೆ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.

ಪ್ರಾಧಿಕಾರದ ಯೋಜನೆಯಿಂದ ಸಿಡಿಎಗೆ ಲಭಿಸುವ ಶೇ ೫೦ ರಷ್ಟು ವಸತಿ ನಿವೇಶನಗಳಿಂದ ಬಡಾವಣೆ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ನಿಯಾಮಾನುಸಾರ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು. ಯಾವುದೇ ರೈತರನ್ನು ಜಮೀನು ನೀಡುವಂತೆ ಒತ್ತಡ ಹೇರುವುದಿಲ್ಲ ಬದಲಾಗಿ ಮನವೊಲಿಸುವ ಕಾರ್ಯ ಮಾಡಲಾಗುವುದು. ಸರ್ಕಾರದ ವಿನೂತನ ಶೇ ೫೦:೫೦ ಸಹಭಾಗಿತ್ವ ಅಭಿವೃದ್ಧಿ ಯೋಜನೆಯಲ್ಲಿ ಭೂಮಾಲೀಕರು ಯೋಜನೆಯ ಸಹಭಾಗಿತ್ವ ಪಾಲುದಾರರಾಗಿ ಹೆಚ್ಚಿನ ಲಾಭ ಪಡೆದುಕೊಳ್ಳಬಹುದಾಗಿದೆ ಎಂದರು.

ವಾಜಪೇಯಿ ಬಡಾವಣೆ ಮಾದರಿಯಲ್ಲಿ ಸುಸ್ಸಜ್ಜಿತವಾದ ಹೈಟೆಕ್ ಬಡಾವಣೆ ನಿರ್ಮಿಸುವ ಉದ್ದೇಶ ಹೊಂದಲಾಗಿದ್ದು, ರೈತರ ಸಹಕಾರ ಅತ್ಯಂತ ಅಗತ್ಯ, ಎಲ್ಲಾ ರೈತರು ಸಹಮತದೊಂದಿಗೆ ಸಿಡಿಎ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡಿದ್ದಲ್ಲಿ ಶೀಘ್ರದಲ್ಲಿ ಕಾರ್ಯಪ್ರವೃತ್ತವಾಗಲಿದೆ ಎಂದು ತಿಳಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ ಇಂದಾವರ ಗ್ರಾಮಸ್ಥರ ಬೇಡಿಕೆಯ ಮೇರೆಗೆ ಸಭೆ ನಡೆಸಲಾಗಿದ್ದು ಶೇ ೯೦ ರಷ್ಟು ಪಹಣಿ ಹೊಂದಿದ ಭೂಮಾಲೀಕರು ತಮ್ಮ ಜಮೀನುಗಳನ್ನು ಸಿಡಿಎ ನಿವೇಶನ ಬಡಾವಣೆ ನಿರ್ಮಾಣಕ್ಕೆ ನೀಡಲು ಸಹಮತ ವ್ಯಕ್ತಪಡಿಸಿದ್ದಾರೆ ಎಂದರು.

ಸುಮಾರು ೨೫೦ ಎಕರೆ ಪ್ರದೇಶದಲ್ಲಿ ಸುಸ್ಸಜ್ಜಿತವಾದ ಬಡಾವಣೆ ನಿರ್ಮಾಣವಾಗಲಿದ್ದು ಶಾಲೆ, ಕಾಲೇಜು, ಬಸ್‌ನಿಲ್ದಾಣ, ರಸ್ತೆ, ಚರಂಡಿ, ಒಳಗೊಂಡAತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಪ್ರಾಧಿಕಾರದ ನಗರ ಯೋಜನಾ ಸದಸ್ಯ ಶಿವಕುಮಾರ್ ಮಾತನಾಡಿ ಸ್ವಯಂ ಪ್ರೇರಿತವಾಗಿ ಇಂದಾವರ ರೈತರು ತಮ್ಮ ಜಮೀನು ನೀಡಲು ಮುಂದಾಗಿದ್ದು ಎಲ್ಲರೂ ಸಹಮತ ವ್ಯಕ್ತಪಡಿಸಿದ್ದಲ್ಲಿ ವಾಜಪೇಯಿ ಬಡಾವಣೆಗಿಂತಲೂ ಉತ್ಕೃಷ್ಟ ಸೌಲಭ್ಯ ಒಳಗೊಂಡ ಸುಸ್ಸಜ್ಜಿತ ಹೈಟೆಕ್ ಬಡಾವಣೆ ಮುಂದಿನ ೨ ವರ್ಷದೊಳಗೆ ನಿರ್ಮಾಣವಾಗಲಿದೆ ಎಂದು ಭರವಸೆ ನೀಡಿದರು.

ಬಡಾವಣೆ ನಿರ್ಮಾಣಕ್ಕೆ ೨೫೦ ಎಕರೆಯಷ್ಟು ಜಾಗದ ಅವಶ್ಯಕತೆ ಇದ್ದು ರೈತರ ಸಹಭಾಗಿತ್ವ ಅವಶ್ಯಕ ಎಂದು ಹೇಳಿದರು. ಇಂದಾವರ ಗ್ರಾಮಸ್ಥರಾದ ಲೋಕೇಶ್ ಮಾತನಾಡಿ ಪಹಣಿ ಹೊಂದಿರುವ ರೈತರು ಸ್ವಯಂ ಪ್ರೇರಿತವಾಗಿ ಸಿಡಿಎಗೆ ಭೂಮಿ ನೀಡಲು ಒಪ್ಪಿಗೆ ನೀಡಲಾಗಿದೆ. ಜತೆಗೆ ೧೨ ಸಾವಿರ ಅಡಿ ಜಾಗವನ್ನು ರೈತರಿಗೆ ಮೀಸಲಿಡಬೇಕು, ನಿವೇಶನದಲ್ಲಿ ಅಳತೆ ಶಿಸ್ತುಬದ್ದವಾಗಿರಬೇಕು ಎಂಬ ಷರತ್ತು ವಿಧಿಸಲಾಗಿದೆ ಇದಕ್ಕೆ ಸಿಡಿಎ ಒಪ್ಪಿಗೆ ನೀಡಿದ್ದಲ್ಲಿ ಬಡಾವಣೆ ನಿರ್ಮಾಣಕ್ಕೆ ರೈತರುಗಳು ಚರ್ಚಿಸಿ ಜಾಗ ಬಿಟ್ಟುಕೊಡುವುದಾಗಿ ತಿಳಿಸಿದರು.

ಮತ್ತೋರ್ವ ಗ್ರಾಮಸ್ಥ ರೇವಣ್ಣಗೌಡ ಮಾತನಾಡಿ ಇಂದಾವರದ ಗ್ರಾಮದ ರೈತರು ಈ ಹಿಂದೆ ಸಭೆ ನಡೆಸಿ ಚರ್ಚಿಸಿದಂತೆ ಸಹಮತದಿಂದಲೇ ಭೂಮಿ ನೀಡಲು ಮುಂದಾಗಿದ್ದೇವೆ, ಭೂಮಿಗೆ ತಕ್ಕಂತೆ ಪರಿಹಾರ ನೀಡಬೇಕು, ನಿವೇಶನ ಮೀಸಲಿರಿಸಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಶೇ ೮೦ ರಷ್ಟು ರೈತರು ಒಪ್ಪಿಗೆ ನೀಡಿದ್ದು ಕಾಫಿ, ಅಡಕೆ, ಸಿಲ್ವರ್ ಮತ್ತಿತ್ತರ ಬೆಳೆ ಬೆಳೆದ ಭೂಮಿಗೆ ತಕ್ಕ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥ ಯತೀಶ್ ಒತ್ತಾಯಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಮಂಜುನಾಥ್, ರಾಜಕುಮಾರ್, ಲೋಕೇಶ್, ವಿರೂಪಾಕ್ಷ ಸೇರಿದಂತೆ ಮತ್ತಿತರರು ಇದ್ದರು.

Tags: Farmers agree to construct area in Indawar
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In