• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಇಂದು ದೇಶಾದ್ಯಂತ ರೈಲ್ ರೋಕೋ ಚಳವಳಿ

Shri News Desk by Shri News Desk
Oct 18, 2021, 10:02 am IST
in ರಾಷ್ಟ್ರೀಯ
Share on FacebookShare on TwitterTelegram

ದೆಹಲಿ:  ಲಖಿಂಪುರ್‌ ಖೇರಿ ಹತ್ಯಾಕಾಂಡವನ್ನು ಖಂಡಿಸಿ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಸೋಮವಾರ  ದೇಶಾದ್ಯಂತ ರೈಲ್ ರೋಕೋ ಚಳವಳಿಗೆ ಕರೆ ನೀಡಿದೆ.

ಸಚಿವ ಅಜಯ್ ಮಿಶ್ರಾ ತೇನಿಯನ್ನು ಸಚಿವ ಸ್ಥಾನದಿಂದ ತೆಗೆದುಹಾಕಿ, ತಕ್ಷಣ ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯಿಸಿದೆ. ಇದೇ ಬೇಡಿಕೆಗಾಗಿ  ಸಂಜೆ 4 ರವರೆಗೆ ಭಾರತದಾದ್ಯಂತ ರೈಲು ಸಂಚಾರಕ್ಕೆ ತಡೆ ಒಡ್ಡಿ ರೈಲ್ ರೋಕೋ ಚಳವಳಿ ನಡೆಸಲಿದೆ.

ರೈಲ್ ರೋಕೋ ಶಾಮತಿಯುತವಾಗಿರುವಂತೆ ಮತ್ತು ರೈಲ್ವೆ ಆಸ್ತಿಗೆ ಯಾವುದೇ ರೀತಿಯ ಹಾನಿಯಾಗದಂತೆ ಚಳವಳಿ ಮಾಡಬೇಕು ಎಂದು ಎಸ್‌ಕೆಎಂ ಮನವಿ ಮಾಡಿದೆ. ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯ ಸಿಗುವವರೆಗೂ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು ಎಚ್ಚರಿಕೆ ನೀಡಿದೆ.

“ಅಕ್ಟೋಬರ್ 3ರಂದು ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯಾಕಾಂಡದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ, ಸಚಿವ ಅಜಯ್ ಮಿಶ್ರಾ ತೇನಿ ಮಗನಾಗಿದ್ದಾರೆ. ಅಜಯ್ ಮಿಶ್ರಾ ಒಕ್ಕೂಟ ಸರ್ಕಾರದಲ್ಲಿ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿರುವುದರಿಂದ, ಈ ಪ್ರಕರಣದಲ್ಲಿ ನ್ಯಾಯ ಸಿಗುವುದು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು” ಎಂದು ಎಸ್‌ಕೆಎಂ ತನ್ನ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದೆ.

’ಸಚಿವ ಅಜಯ್ ಮಿಶ್ರಾ ತೇನಿ ರೌಡಿ ಶೀಟರ್‌ನಂತೆ ಸಾರ್ವಜನಿಕ ಸಭೆಯಲ್ಲಿ ರೈತರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ. ತಮ್ಮ ಭಾಷಣಗಳಲ್ಲಿ ಹಿಂದೂಗಳು ಮತ್ತು ಸಿಖ್ಖರ ನಡುವೆ ದ್ವೇಷ ಬಿತ್ತಲು ಯತ್ನಿಸಿದ್ದಾರೆ.

ಶಾಮತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಹತ್ಯೆ ಮಾಡಲು ಅವರ ಕಾರುಗಳನ್ನು ಬಳಸಲಾಗಿದೆ. ಆರೋಪಿಯನ್ನು ರಕ್ಷಿಸಲು ಯತ್ನಿಸಿದ್ದಾರೆ. ಇವರನ್ನು ಮೊದಲೇ ಬಂಧಿಸಬೇಕಿತ್ತು” ಎಂದು ಹೇಳಿದೆ.

ಅಜಯ್ ಮಿಶ್ರಾ ತೇನಿಯವರನ್ನು ಸಚಿವ ಸ್ಥಾನದಲ್ಲಿ ಮುಂದುವರೆಸುತ್ತಿರುವುದು ಸಂಪುಟಕ್ಕೆ ಅವಮಾನ. ಅವರನ್ನು ಸ್ಥಾನದಿಂದ ವಜಾಗೊಳಿಸಿ, ತಕ್ಷಣ ಬಂಧಿಸಬೇಕು ಎಂದು ಎಸ್‌ಕೆಎಂ ತೀವ್ರವಾಗಿ ಒತ್ತಾಯಿಸಿದೆ.

ಇನ್ನು ಲಖಿಂಪುರ್ ಖೇರಿ ಹತ್ಯಾಕಾಂಡದ ಹುತಾತ್ಮ ರೈತರ ಅಸ್ಥಿ ಯಾತ್ರೆಯೂ ಪ್ರಸ್ತುತ ಉತ್ತರಾಖಂಡ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಇತರ ಸ್ಥಳಗಳಲ್ಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದೆ.

Tags: Rail Roko Movement
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In