• Home
  • About Us
  • Contact Us
  • Terms of Use
  • Privacy Policy
Wednesday, August 5, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಇಂದು ವಿಶ್ವ ಓಜೋನ್ ದಿವಸ: ಜೀವರಕ್ಷಕ ಕವಚವನ್ನು ರಕ್ಷಿಸುವ ಹೊಣೆ ನಮ್ಮದೇ

ಓಜೋನ್‌ ದಿನದ ಘೋಷವಾಕ್ಯ: ‘ನಮ್ಮನ್ನು, ನಮ್ಮ ಆಹಾರ ಮತ್ತು ಲಸಿಕೆಗಳನ್ನು ತಂಪಾಗಿರಿಸುವುದು!’ ಜಾಗತಿಕ ತಾಪಮಾನ ಕಡಿಮೆ ಮಾಡಲು ಜಾಗ್ರತೆ ಇಂದೆಂದಿಗಿಂತ ಹೆಚ್ಚಿನ ಅಗತ್ಯವಿದೆ

Shri News Desk by Shri News Desk
Sep 16, 2021, 11:35 am IST
in ಅಂತರಾಷ್ಟ್ರೀಯ, ಪರಿಸರ, ವಿಶ್ವಸಂಸ್ಥೆ
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Share on FacebookShare on TwitterTelegram

ಕನ್ನಡನಾಡಿ ಸುದ್ದಿಜಾಲ: ಪ್ರತಿ ವರ್ಷದ ಸೆಪ್ಟೆಂಬರ್ ೧೬ರಂದು ಓಜೋನ್ ದಿವಸ ಆಚರಿಸಲಾಗುತ್ತದೆ. ಪರಿಸರ ರಕ್ಷಣೆ, ಭೂಮಿ ಮೇಲಿನ ಎಲ್ಲಾ ಜೀವರಕ್ಷಕ ಕವಚವನ್ನು ರಕ್ಷಿಸುವ ಹೊಣೆ ಎಲ್ಲರದ್ದೂ ಆಗಿದೆ.

ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ಮೂಲಕ ನಿರಂತರವಾಗಿ ಪರಿಸರ ರಕ್ಷಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಈ ನಿಟ್ಟಿನಲ್ಲಿ ವಿಶ್ವಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಇಂಗರ್ ಆಂಡ್ರೂಸನ್ (INGER ANDRUSON) ವಿವಿಧ ರಾಷ್ಟ್ರಗಳಿಗೆ ಓಜೋನ್ ಸಂದೇಶ ರವಾನಿಸಿದ್ದಾರೆ.

ವಿವಿಧ ರಾಷ್ಟ್ರಗಳಲ್ಲಿ ಓಜೋನ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಇವರು ಓಜೋನ್ ರಕ್ಷಣೆಯ ಕೈಂಕರ್ಯ ಹೊಂದಿದ್ದಾರೆ.

ಪ್ರೀತಿಯ ಓಜೋನ್‌ ಅಧಿಕಾರಿಗಳೇ,

ಕೋವಿಡ್ -19 ಸಾಂಕ್ರಾಮಿಕದ ಈ ಸವಾಲಿನ ಅವಧಿಯಲ್ಲಿ ನೀವು, ನಿಮ್ಮ ಕುಟುಂಬ ಮತ್ತು ಸಹೋದ್ಯೋಗಿಗಳು ಎಲ್ಲರೂ ಆರೋಗ್ಯವಾಗಿದ್ದೀರಿ ಎಂದು ಭಾವಿಸುತ್ತೇನೆ.

ನಮ್ಮಲ್ಲರಿಗೂ ತಿಳಿದಿರುವಂತೆ, ಕಳೆದ ವರ್ಷ ಇಡೀ ಪ್ರಪಂಚ ಸಂಕಷ್ಟ ಎದುರಿಸಿತು. ಜೀವಹಾನಿ, ಆರ್ಥಿಕ ದುಷ್ಪರಿಣಾಮಗಳು, ಸಾಮಾಜಿಕ ಸ್ಥಿತ್ಯಂತರಗಳು ಹಲವು ದೇಶಗಳಲ್ಲಿ ಉಂಟಾದವು. ಈ ಕಷ್ಟಕರ ಮತ್ತು ಸಂಕೀರ್ಣ ಪರಿಸ್ಥಿತಿಯನ್ನು ನಿಭಾಯಿಸಲು ವೃತ್ತಿಪರರಷ್ಟೇ ಅಲ್ಲದೇ ವೈಯಕ್ತಿಕವಾಗಿಯು ಜನರು ಹೋರಾಡಿದ್ದಾರೆ.

ಆದಾಗ್ಯೂ, ಈ ಸವಾಲುಗಳ ಹೊರತಾಗಿಯೂ ಓಜೋನ್‌ ಪದರ ರಕ್ಷಣೆಗಾಗಿ ದುಡಿಯುತ್ತಿರುವ ಸಮುದಾಯವು ತನ್ನ ಕೆಲಸವನ್ನು ಬದ್ಧತೆಯಿಂದ ಮಾಡುತ್ತಿದೆ. ದೇಶಗಳು ತಮ್ಮ ಬದ್ಧತೆಯನ್ನು ತೋರಿವೆ. ನಿಮ್ಮ ಕೆಲಸಗಳಿಂದಾಗಿ ಓಜೋನ್ ಪದರ ರಕ್ಷಣೆಯಾಗುತ್ತಿದೆ.

ದೇಶದ ಅಗತ್ಯತೆಗಳನ್ನು ಪೂರೈಸುವುದು, ದತ್ತಾಂಶವನ್ನು ವರದಿ ಮಾಡುವುದು ಮತ್ತು ಯೋಜನಾ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಬದ್ಧತೆಯಿಂದ ಕೆಲಸ ಮಾಡಿರುವುದನ್ನು ಪ್ರಶಂಸುತ್ತೇನೆ. ಪ್ರತಿಕೂಲ ಪರಿಸ್ಥಿತಿಯಲ್ಲೂ ಜಾಗತಿಕ ಪರಿಸರ ರಕ್ಷಣೆಗೆ ಬದ್ಧತೆಯನ್ನು ತೋರಬಹುದು ಎಂಬುದು ಸಾಬೀತಾಗಿದೆ.

ಈ ವರ್ಷದ ಓಜೋನ್‌ ದಿನದ ಘೋಷವಾಕ್ಯ: ‘ನಮ್ಮನ್ನು, ನಮ್ಮ ಆಹಾರ ಮತ್ತು ಲಸಿಕೆಗಳನ್ನು ತಂಪಾಗಿರಿಸುವುದು!’

ತಂಪಾದ ಪ್ರಪಂಚವನ್ನು ಕಟ್ಟಲು ಪ್ರತಿ ದೇಶಗಳು ಸರಪಳಿಯಾಗಿ ಕೆಲಸ ಮಾಡಬೇಕಿದೆ. ಇದಾಗಬೇಕೆಂದರೆ ಆಹಾರದ ನಷ್ಟ, ಆಹಾರ ತ್ಯಾಜ್ಯವನ್ನು ಕಡಿಮೆ ಮಾಡಬೇಕಾಗಿದೆ. ಸಾರ್ವಜನಿಕ ಆರೋಗ್ಯವನ್ನು ರಕ್ಷಿಸುವ ಮತ್ತು ಆರ್ಥಿಕತೆಯನ್ನು ಬೆಂಬಲಿಸುವ ಕೆಲಸ ಆಗಬೇಕಿದೆ. ಕಡೆಗಣಿಸಲ್ಪಟ್ಟಿರುವ ವಲಯಗಳ ಮೇಲೆ ಗಮನ ಸೆಳೆಯಲು ಇದು ಉತ್ತಮ ದಿನವಾಗಿದೆ.

Tags: protect ozone against global warmingvishwasamsthe talk on ozone dayworld ozone day
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In