• Home
  • About Us
  • Contact Us
  • Terms of Use
  • Privacy Policy
Friday, June 19, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಇಡಬ್ಲೂಎಸ್​ ಕುಟುಂಬದ ಆದಾಯ ಮಿತಿಯಲ್ಲಿ ಬದಲಾವಣೆ ಇಲ್ಲ: ಸುಪ್ರೀಂಕೋರ್ಟ್​ಗೆ ಸರ್ಕಾರದ ಅಫಿಡವಿಟ್‌

ಇಡಬ್ಲೂಎಸ್​ ವರ್ಗದ ಆದಾಯ ಮಿತಿಯು ಪ್ರಸ್ತುತ ಇರುವ ವಾರ್ಷಿಕ ಎಂಟು ಲಕ್ಷ ರೂಪಾಯಿ ಇದ್ದು, ಇದನ್ನೇ ಮುಂದುವರಿಸುವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ತಿಳಿಸಿದೆ.

Shri News Desk by Shri News Desk
Jan 3, 2022, 10:41 am IST
in ರಾಷ್ಟ್ರೀಯ, ಹೈಕೋರ್ಟ್ ನ್ಯಾಯಪೀಠ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಆಥಿರ್ಕವಾಗಿ ಹಿಂದುಳಿದ ವರ್ಗದ (ಇಡಬ್ಲೂಎಸ್​) ವಾರ್ಷಿಕ ಆದಾಯ ಮಿತಿ 8 ಲಕ್ಷ ರೂಪಾಯಿಯಲ್ಲೇ ಮುಂದುವರಿಯಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ ಅಫಿಡವಿಟ್​ನಲ್ಲಿ ತಿಳಿಸಿದೆ. ಈ ಅಂಶವನ್ನು ಪರಾಮರ್ಶಿಸಲು ರಚಿಸಿದ್ದ ಮೂವರ ಸದಸ್ಯರ ಸಮಿತಿ ಕೂಡ 8 ಲಕ್ಷ ರೂಪಾಯಿ ಮಿತಿಯನ್ನೇ ಮುಂದುವರಿಸುವಂತೆ ಶಿಫಾರಸು ಮಾಡಿದೆ ಎಂದು ಹೇಳಿದೆ.

ಇಡಬ್ಲ್ಯೂಎಸ್ ವರ್ಗದವರನ್ನು ಗುರುತಿಸಲು ಇರುವ 5 ಎಕರೆ ಅಥವಾ ಅದಕ್ಕೂ ಹೆಚ್ಚು ಕೃಷಿ ಭೂಮಿ ಹೊಂದಿರುವ, ಮನೆ ಇರುವ ನಿಯಮವನ್ನು ಕೈಬಿಡಬಹುದು ಎಂದು ಸಮಿತಿ ಸಲಹೆ ನೀಡಿದೆ. ಆದರೆ ಪ್ರಸಕ್ತ ವರ್ಷದ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್​ಗೆ ಪ್ರವೇಶ ಪರೀಕ್ಷೆ ಬರೆದು ಸೀಟು ಹಂಚಿಕೆಗೆಗಾಗಿ ಅಭ್ಯಥಿರ್ಗಳು ಕೌನ್ಸಲಿಂಗ್​ ಎದುರು ನೋಡುತ್ತಿರುವ ಈ ಸಂದರ್ಭದಲ್ಲಿ ಈ ನಿಯಮ ಬದಲಾಯಿಸಿದರೆ ಸಮಸ್ಯೆ ಆಗುತ್ತದೆ. ಹೀಗಾಗಿ ಈ ಸಲಹೆಯನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿ ಮಾಡಬಹುದು ಎಂದು ಸಮಿತಿ ಅಭಿಪ್ರಾಯಪಟ್ಟಿದೆ ಎಂದೂ ಸರ್ಕಾರ ತಿಳಿಸಿದೆ..

ಸ್ನಾತಕೋತ್ತರ ವೈದ್ಯಕಿಯ ಶಿಕ್ಷಣದ ಪ್ರವೇಶಾತಿಗೆ ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಶೇ. 27 ಮತ್ತು ಇಡಬ್ಲೂಎಸ್​ಗೆ ಶೇ.10 ಮೀಸಲಾತಿ ಕಲ್ಪಿಸಿರುವುದನ್ನು ಪ್ರಶ್ನಿಸಿದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ನಡೆಸುತ್ತಿದೆ. ಇಡಬ್ಲೂಎಸ್​ ಕುಟುಂಬದ ವಾರ್ಷಿಕ ಆದಾಯದ ಮಾನದಂಡವನ್ನು ಪರಿಷ್ಕರಿಸಿ ನಾಲ್ಕು ವಾರಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದೆಂದು ಕಳೆದ ನವೆಂಬರ್​ನಲ್ಲಿ ನಡೆದ ವಿಚಾರಣೆ ವೇಳೆ  ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​ ನೇತೃತ್ವದ ನ್ಯಾಯಪೀಠ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಕಳೆದ ಡಿಸೆಂಬರ್​ ಕಡೆಯ ವಾರದಲ್ಲಿ ನಡೆದ ವಿಚಾರಣೆ ವೇಳೆ ಪೀಠ ಗರಂ ಆಯಿತು. ಆದಾಯ ಮಿತಿಯ ನಿರ್ಧಾರಕ್ಕೆ ಅನುಸರಿಸಿದ ಮಾನದಂಡವೇನು? ಯಾವ ಆಧಾರದಲ್ಲಿ ಈ ನಿರ್ಧಾರಕ್ಕೆ ಬರಲಾಯಿತು?  ಏನಾದರೂ ಜನಸಂಖ್ಯಾ ಅಥವಾ ಆರ್ಥಿಕ ಡೇಟಾ ಇದೆಯೆ ಎಂದು ನ್ಯಾಯಪೀಠ ಪ್ರಶ್ನಿಸಿತು.

ಒಬಿಸಿ “ಕೆನೆ ಪದರ’ (ಕ್ರೀಮಿ ಲೇಯರ್​) ನಿರ್ಣಯಿಸಲು ವಾಷಿರ್ಕ 8 ಲಕ್ಷ ರೂಪಾಯಿಗಿಂತ ಕೆಳಗಿನ ಮಿತಿಯನ್ನು ನಿಗದಿಪಡಿಸಲಾಗಿದೆ. ಅಖಿಲ ಭಾರತ ಕೋಟಾದಲ್ಲಿ ಇಡಬ್ಲ್ಯುಎಸ್​ ಅಭ್ಯರ್ಥಿಗಳನ್ನು ಗುರುತಿಸಲು ಇದೇ ಮಾನದಂಡವನ್ನೇಕೆ ಅನುಸರಿಸಲಾಗುತ್ತಿದೆ ಎಂದು ಸುಪ್ರೀಂಕೋರ್ಟ್​ ಪ್ರಶ್ನಿಸಿತ್ತು.

ಇಡಬ್ಲ್ಯುಎಸ್​ ಕುಟುಂಬದ ವಾರ್ಷಿಕ ಆದಾಯ ಮಿತಿ ಎಂಟು ಲಕ್ಷ ರೂಪಾಯಿ ವಾರ್ಷಿಕ ಮಿತಿಯನ್ನು ಉಳಿಸಿಕೊಂಡಿದೆ. ಆದರೆ ಐದು ಎಕರೆ ಅಥವಾ ಅದಕ್ಕಿಂತ ಹೆಚ್ಚು ಕೃಷಿ ಜಮೀನು ಹೊಂದಿರುವ ಕುಟುಂಬಗಳನ್ನು ಸರ್ಕಾರ ಹೊರಗಿಟ್ಟಿದೆ.

ಈ ಮಧ್ಯೆ, ಕೌನ್ಸಲಿಂಗ್​ಗೆ ತಡೆಯಾಗಿರುವ ಕೋರ್ಟ್​ ಪ್ರಕರಣವನ್ನು ಶೀಘ್ರ ಇತ್ಯರ್ಥ ಪಡಿಸಲು ಅನುಕೂಲವಾಗುವಂತೆ ಸರ್ಕಾರ ಅಫಿಡವಿಟ್​ ಸಲ್ಲಿಸಲಿದೆ ಎಂದು ಆರೋಗ್ಯ ಮಂತ್ರಿ ಮನ್​ಸುಖ್​ ಮಾಂಡವೀಯ ಆಶ್ವಾಸನೆ ಮೇರೆಗೆ ಕಿರಿಯ ವೈದ್ಯರು ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

Retain RS 8  Lakh EWS Cap For Admissions

ಇದನ್ನು ಓದಿ: ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಇದನ್ನೂ ಓದಿ: ಇಡಬ್ಲೂಎಸ್​ ವರ್ಗದವರ ವಾರ್ಷಿಕ ಆದಾಯ  8 ಲಕ್ಷ ರೂ. ನಗದಿ ಮಾಡಿದರ ಮಾನದಂಡವೇನು?

Tags: EWS IncomeSupreme Court
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In