• Home
  • About Us
  • Contact Us
  • Terms of Use
  • Privacy Policy
Wednesday, July 1, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರ ಬೇಡಿಕೆಯಾಗಿತ್ತು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Shri News Desk by Shri News Desk
Oct 14, 2021, 07:06 pm IST
in ಚಿಕ್ಕಮಗಳೂರು
Share on FacebookShare on TwitterTelegram

ಮೈಸೂರು: ಎಂಪಿಎಂಸಿ ಕಾಯ್ದೆ (ತಿದ್ದುಪಡಿ) ರೈತರ ಬೇಡಿಕೆಯಾಗಿತ್ತು. ಅದು ಬಿಜೆಪಿ ಬೇಡಿಕೆಯಾಗಿರಲಿಲ್ಲ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ನಗರದ ಅರಮನೆ ಅಂಗಳದಲ್ಲಿ ಗುರುವಾರ ಮಾವುತರು ಮತ್ತು ಕಾವಾಡಿಗರಿಗೆ ಉಪಾಹಾರ ಕೂಟದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟ ರಾಜಕೀಯ ಪ್ರೇರಿತ. ಗುಜರಾತ್‌, ಪಂಜಾಬ್‌, ಉತ್ತರ ಪ್ರದೇಶ, ಮಣಿಪುರದಲ್ಲಿ ಚುನಾವಣೆ ಹತ್ತಿರದಲ್ಲಿದೆ. ಚುನಾವಣೆ ಉದ್ದೇಶವಾಗಿಟ್ಟುಕೊಂಡು ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ. 30-40 ವರ್ಷಗಳ ಹಿಂದೆಯೇ ರೈತರು ಬೇಡಿಕೆ ಇಟ್ಟಿದ್ದರು.

ಎಪಿಎಂಸಿ ಕಾಯ್ದೆ ರದ್ದಾಗಬೇಕು, ಅದಕ್ಕೆ ತಿದ್ದುಪಡಿಯಾಗಬೇಕು ಎಂಬುದು ಬಿಜೆಪಿ ಬೇಡಿಕೆಯಲ್ಲ, ರೈತರ ಬೇಡಿಕೆಯಾಗಿತ್ತು. ಈ ಹಿಂದೆಯೇ ಪಾರ್ಲಿಮೆಂಟ್‌ನಲ್ಲಿ ಆಗಿದ್ದ ಚರ್ಚೆ, ವಿವಿಧ ಸಮಿತಿಗಳು ಸಲ್ಲಿಸಿದ ವರದಿ ಆಧರಿಸಿ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಈ ಕಾಯ್ದೆಗಳಿಂದ ರೈತರಿಗೆ ಒಳ್ಳೆಯದಾಗಿಬಿಡುತ್ತೆ ಎಂಬ ಕಾರಣಕ್ಕೆ ಅನೇಕ ರಾಷ್ಟ್ರಗಳೂ ವಿರೋಧ ವ್ಯಕ್ತಪಡಿಸುತ್ತಿವೆ. ಅದಕ್ಕೆ ಭಾರತದಲ್ಲೂ ಕೆಲವರು ಕೈ ಜೋಡಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೋರಾಟಕ್ಕೆ ರೈತರು ಹಾಗೂ ಬೇರೆ ಸಂಘಟನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ರೈತರ ಹಿತಕ್ಕೆ ಬದ್ಧವಾಗಿದ್ದು, ಚರ್ಚೆಗೆ ಸಿದ್ಧವಾಗಿದೆ ಎಂದು ತಿಳಿಸಿದರು.

ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್.‌ ಅಧಿಕಾರದಲ್ಲಿರಲಿ, ಇಲ್ಲದಿರಲಿ ನಿರಂತರವಾಗಿ ಕಾಂಗ್ರೆಸ್‌ ಭ್ರಷ್ಟಾಚಾರ ಮಾಡಿಕೊಂಡು ಬಂದಿದೆ. ತಮ್ಮ ಅಧಿಕಾರವಧಿಯಲ್ಲಿ ಆಡಳಿತ ಇಲಾಖೆಗಳನ್ನು ಲೂಟಿ ಮಾಡಿದೆ. ಆ ಪದ್ಧತಿಯನ್ನು ರಾಜ್ಯಗಳಲ್ಲೂ ಮುಂದುವರಿಸಿದೆ. ಕಾಂಗ್ರೆಸ್‌ನ ಹಿರಿಯ ನಾಯಕರೇ ತಮ್ಮ ಪಕ್ಷದ ಬಗ್ಗೆ ಸತ್ಯ ಹೇಳಲು ಮುಂದಾಗಿದ್ದಾರೆ ಎಂದು ಹೇಳಿದರು.

ರಸಗೊಬ್ಬರ ಕೊರತೆ ಕುರಿತು ಮಾತನಾಡಿ, ರಸಗೊಬ್ಬರವನ್ನು ಹೊರದೇಶಗಳಿಂದ ತರಿಸಿಕೊಳ್ಳುತ್ತಿದ್ದು, ಸ್ವಲ್ಪ ಸಮಸ್ಯೆ ಆಗಿದೆ. ಈ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ದೇಶದಲ್ಲೇ ರಸಗೊಬ್ಬರ ಉತ್ಪಾದನೆ ಹೆಚ್ಚುಗೊಳಿಸಿ ಸ್ವಾವಲಂಬಿ ಆಗುವುದಕ್ಕೆ ಒತ್ತು ನೀಡಲಾಗುತ್ತಿದೆ ಎಂದರು.

ಮಾವುತರು, ಕಾವಾಡಿಗರೊಂದಿಗೆ ಕಾಲಕಳೆಯುವುದು ನನಗೆ ಆನಂದ. 2008ರಲ್ಲಿ ನಾನು ಉಸ್ತುವಾರಿ ಸಚಿವೆಯಾಗಿದ್ದಾಗ ಎಲ್ಲ ಮಾವುತರು, ಕಾವಾಡಿಗರಿಗೆ ಉಪಾಹಾರ ನೀಡುವುದನ್ನು ಆರಂಭಿಸಿದ್ದೆವು. ಅದನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಮಾವುತರು, ಕಾವಾಡಿಗರು ನಗರಕ್ಕೆ ಬರುವುದು ವರ್ಷಕ್ಕೆ ಒಮ್ಮೆಯಷ್ಟೆ. ಹಿಂದೆ ಅವರಿಗೆ ಗೌರವಧನವಾಗಿ ಕೇವಲ 5,000 ರೂ. ನೀಡಲಾಗುತ್ತಿತ್ತು. ಉಳಿದಂತೆ ಅವರು ಕಾಡಿನಲ್ಲಿ ಕೂಲಿ ಇನ್ನಿತರ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಗ ಅವರನ್ನು ಸರ್ಕಾರಿ ನೌಕರರು ಎಂದೇ ಪರಿಗಣಿಸಿ ತಿಂಗಳ ಸಂಬಳ ನೀಡಲಾಗುತ್ತಿದೆ. ಅವರ ಮಕ್ಕಳಿಗೆ ಶಿಕ್ಷಣ ಕೊಡುವಂತೆಯೇ ಪ್ರೇರೇಪಿಸಲಾಗುತ್ತಿದೆ ಎಂದು ತಿಳಿಸಿದರು.

ಮಾವುತರು, ಕಾವಾಡಿಗರೊಂದಿಗೆ ಕಾಲ ಕಳೆಯುವುದೆಂದರೆ ನನಗೆ ಆನಂದ. ಹೀಗಾಗಿ, ಅವರೊಟ್ಟಿಗೆ ಉಪಾಹಾರ ಕೂಟದಲ್ಲಿ ಭಾಗವಹಿಸಿದ್ದು ಖುಷಿ ಎನಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

Tags: The AMENDMENT TO THE APMC Act was a demand of the farmers
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In