• Home
  • About Us
  • Contact Us
  • Terms of Use
  • Privacy Policy
Sunday, April 5, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಎಸ್‌ಎಸ್ಎಲ್ ಸಿ ಫಲಿತಾಂಶ ಪ್ರಕಟ: 99.9% ಪಾಸ್

Shri News Desk by Shri News Desk
Aug 9, 2021, 06:48 pm IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ರಾಜ್ಯದಲ್ಲಿ ೨೦೦-೨೧ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶಗಳು ಪ್ರಕಟಗೊಂಡಿದ್ದು ಶೇ. ೯೯.೯% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ನಾಗೇಶ್ ಅವರು ಇಂದು ಮಧ್ಯಾಹ್ನ ಫಲಿತಾಂಶ ಪ್ರಕಟಣೆ ಮಾಡಿದ್ದಾರೆ.

ಈ ಭಾರಿಯ ಫಲಿತಾಂಶದಲ್ಲಿ ೧೫೭ ವಿದ್ಯಾರ್ಥಿಗಳು ೬೨೫ ಅಂಕಗಳಿಗೆ ೬೨೫ ಅಂಕಗಳನ್ನು ಪಡೆದುಕೊಂಡಿದ್ದಾರೆ.  ೨೮೯ ಮಕ್ಕಳು ೬೨೩ ಅಂಕ ಪಡೆದಿದ್ದರೆ ಇಬ್ಬರು ವಿದ್ಯಾರ್ಥಿಗಳು ೬೨೨ ಅಂಕ ಪಡೆದುಕೊಂಡಿದ್ದಾರೆ.  ೪೪೯ ಮಕ್ಕಳು ೬೨೧ ಅಂಕ ಪಡೆದುಕೊಂಡಿದ್ದಾರೆ.

ಪ್ರಥಮ ಭಾಷೆಯಲ್ಲಿ ೨೫೭೦೨ ವಿದ್ಯಾರ್ಥಿಗಳು ೧೨೫ಕ್ಕೆ ೧೨೫ ಅಂಕ ಪಡೆದುಕೊಂಡಿದ್ದಾರೆ.  ದ್ವಿತೀಯ ಭಾಷೆಯಲ್ಲಿ ೩೬೬೨೮ ವಿದ್ಯಾರ್ಥಿಗಳು ೧೦೦ಕ್ಕೆ ೧೦೦ ಅಂಕ, ತೃತೀಯ ಭಾಷೆಯಲ್ಲಿ ೩೬೭೭೬ ವಿದ್ಯಾರ್ಥಿಗಳು ೧೦೦ಕ್ಕೆ ೧೦೦ ಅಂಕ ಪಡೆದುಕೊಂಡಿದ್ದಾರೆ. ಗಣಿತದಲ್ಲಿ ೬೩೨೧, ವಿಜ್ಞಾನದಲ್ಲಿ ೩೬೪೯, ಸಮಾಜ ವಿಜ್ಞಾನದಲ್ಲಿ ೯೩೬೭ ವಿದ್ಯಾರ್ಥಿಗಳು ೧೦೦ಕ್ಕೆ ೧೦೦ ಅಂಕ ಪಡೆದುಕೊಂಡಿದ್ದಾರೆ.

ಗ್ರೇಡ್ ಪ್ರಕಾರ ನೋಡುವುದಾದರೆ ಎ+ ಪಡೆದವರು ೧,೨೮,೯೩೧ ಮಂದಿ ವಿದ್ಯಾರ್ಥಿಗಳು. ಎ ಗ್ರೇಡ್  ಪಡೆದವರು ೨೫೦೩೧೭ ಮಂದಿ ವಿದ್ಯಾರ್ಥಿಗಳು, ಬಿ ಗ್ರೇಡ್ ಪಡೆದವರು – ೨೮೭೬೮೪ ಮಂದಿ ವಿದ್ಯಾರ್ಥಿಗಳು. ಸಿ ಗ್ರೇಡ್ ಪಡೆದ ವಿದ್ಯಾರ್ಥಿಗಳು ೧೧೩೬೧೦ ಆಗಿದ್ದಾರೆ.

Tags: SSLC Result
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In