• Home
  • About Us
  • Contact Us
  • Terms of Use
  • Privacy Policy
Friday, June 19, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

ಏರಿಳಿತಗಳಿಂದ ಕೂಡಿದ ಈ ವರ್ಷ ತುಂಬಾ ಪಾಠ ಕಲಿತಿದ್ದೇವೆ: ರೋಹಿತ್ ಶರ್ಮಾ

ಏರಿಳಿತಗಳಿಂದ ಕೂಡಿದ ಈ ವರ್ಷ ತುಂಬಾ ಪಾಠ ಕಲಿತಿದ್ದೇವೆ ಎಂದು ಐಪಿಎಲ್‌ ಟಿ–20 ಟೂರ್ನಿಯಿಂದ ಮುಂಬೈ ಇಂಡಿಯನ್ಸ್ ನಿರ್ಗಮಿಸಿದ ಬಳಿಕ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

Shri News Desk by Shri News Desk
Oct 11, 2021, 06:50 am IST
in ಕ್ರೀಡೆ
Mumbai Indians

ಮುಂಬೈ ಇಂಡಿಯನ್ಸ್ ತಂಡದ ಆಟಗಾರರು (ಸಂಗ್ರಹ ಚಿತ್ರ)

Share on FacebookShare on TwitterTelegram

ಅಬುದಾಭಿ: ಏರಿಳಿತಗಳಿಂದ ಕೂಡಿದ ಈ ವರ್ಷ ತುಂಬಾ ಪಾಠ ಕಲಿತಿದ್ದೇವೆ ಎಂದು ಐಪಿಎಲ್‌ ಟಿ–20 ಟೂರ್ನಿಯಿಂದ ಮುಂಬೈ ಇಂಡಿಯನ್ಸ್ ನಿರ್ಗಮಿಸಿದ ಬಳಿಕ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ತಂಡವು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದರೂ ಪ್ಲೇ ಆಫ್‌ಗೆ ಪ್ರವೇಶಿಸಲು ಸಾಧ್ಯವಾಗಿಲ್ಲ. ತಲಾ ಏಳು ಗೆಲುವು ಹಾಗೂ ಸೋಲಿನೊಂದಿಗೆ ಮುಂಬೈ ಇಂಡಿಯನ್ಸ್ ಒಟ್ಟು 14 ಅಂಕಗಳನ್ನು ಕಲೆ ಹಾಕಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ಕೂಡ ಇಷ್ಟೇ ಅಂಕಗಳನ್ನು ಕಲೆಹಾಕಿತ್ತು. ಆದರೆ, ರನ್‌ರೇಟ್ ಹೆಚ್ಚಿರುವ ಕಾರಣಕ್ಕೆ ಕೋಲ್ಕತ್ತಾ ಪ್ಲೇ ಆಫ್ ಪ್ರವೇಶಿಸಿತ್ತು.

ಇದನ್ನೂ ಓದಿ: Samantha Divorce: ಚಿತ್ರರಂಗದಲ್ಲಿ ಸದ್ದು ಮಾಡಿದ ಐದು ವಿಚ್ಛೇದನಗಳು, ಪ್ರತಿಸಲವೂ ಹೆಣ್ಣಿನ ಮೇಲೆ ದೋಷಾರೋಪ ಏಕೆ?

ಕೂಟದಿಂದ ನಿರ್ಗಮಿಸಿದ ಬಳಿಕ ಫ್ರಾಂಚೈಸಿ ಹಾಗೂ ಅಭಿಮಾನಿಗಳನ್ನು ಉದ್ದೇಶಿಸಿ ಇನ್‌ಸ್ಟಾಗ್ರಾಂನಲ್ಲಿ ಸಂದೇಶ ಪ್ರಕಟಿಸಿರುವ ರೋಹಿತ್ ಶರ್ಮಾ, ‘ಏರಿಳಿತಗಳಿಂದ ಕೂಡಿದ ಈ ವರ್ಷದಲ್ಲಿ ತುಂಬಾ ಪಾಠಗಳನ್ನು ಕಲಿತಿದ್ದೇವೆ. ನಮ್ಮ ತಂಡವು ಕಳೆದ 3–4 ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಈ ಬಾರಿಯ ಟೂರ್ನಿಯ 14 ಪಂದ್ಯಗಳು ಮರೆಮಾಚಲಾರವು. ನೀಲಿ ಹಾಗೂ ಚಿನ್ನದ ಪೋಷಾಕು ಧರಿಸಿದ ಎಲ್ಲ ಆಟಗಾರರೂ ಹೆಮ್ಮೆಯಿಂದ ಆಡಿದ್ದಾರೆ. ಶ್ರೇಷ್ಠ ಪ್ರದರ್ಶನ ನೀಡಿದ್ದಾರೆ. ಹಾಗಾಗಿಯೇ ನಾವು ಒಂದು ಕುಟುಂಬವಾಗಿ ರೂಪುಗೊಂಡಿದ್ದೇವೆ’ ಎಂದು ಉಲ್ಲೇಖಿಸಿದ್ದಾರೆ.

ಭಾರತ–ಪಾಕ್ ಪಂದ್ಯದ ಟಿಕೆಟ್ ಕೊಡಿಸಿ: ಅಭಿಮಾನಿಯ ಮನವಿ!

ಐಪಿಎಲ್ ಲೀಗ್ ಹಂತದ ಕೊನೆಯ ಪಂದ್ಯ ಮೊನ್ನೆ ಶುಕ್ರವಾರ ಮುಂಬೈ ಇಂಡಿಯನ್ಸ್‌ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆದಿತ್ತು. ಈ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಅಭಿಮಾನಿಯೊಬ್ಬರು, ‘ರೋಹಿತ್, ಭಾರತ – ಪಾಕಿಸ್ತಾನ ಪಂದ್ಯದ ಎರಡು ಟಿಕೆಟ್‌ಗಳು ಬೇಕಾಗಿವೆ. ದಯಮಾಡಿ ಕೊಡಿಸಿ…’ ಎಂಬ ಪ್ಲೇಕಾರ್ಡ್ ಹಿಡಿದು ನಿಂತಿದ್ದರು. ಐಸಿಸಿ ಟಿ–20 ವಿಶ್ವಕಪ್ ಪಂದ್ಯವನ್ನು ಉದ್ದೇಶಿಸಿ ಅಭಿಮಾನಿ ಮನವಿ ಮಾಡಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಟಿ–20 ವಿಶ್ವಕಪ್ ಟೂರ್ನಿಯಲ್ಲಿ ಅಕ್ಟೋಬರ್ 24ರಂದು ಭಾರತ–ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದ ಎಲ್ಲ ಟಿಕೆಟ್‌ಗಳೂ ಈಗಾಗಲೇ ಮಾರಾಟವಾಗಿವೆ ಎನ್ನಲಾಗಿದೆ.

ಇದನ್ನೂ ಓದಿ: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ

Tags: CricketRohit SharmaTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In