• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಕಾಫಿಬೆಳೆಗಾರರ ಸಾಲ ದೀರ್ಘಾವಧಿಯ ಮರುಪಾವತಿ ಅವಧಿ ವಿಸ್ತರಣೆಗೆ ಮನವಿ

Shri News Desk by Shri News Desk
Oct 12, 2021, 05:45 am IST
in ಚಿಕ್ಕಮಗಳೂರು, ರಾಜ್ಯ, ವಾಣಿಜ್ಯ
M.S. Bhojgowda

ಎಂ.ಎಸ್. ಭೋಜೇಗೌಡ

Share on FacebookShare on TwitterTelegram

ಚಿಕ್ಕಮಗಳೂರು: ಅತಿವೃಷ್ಟಿ, ಭೂಕುಸಿತ ಮತ್ತಿತರ ಕಾರಣದಿಂದಾಗಿ ಕಾಫಿ ಬೆಳೆ ಹಾನಿ ಸಂಭವಿಸಿ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದು ಸರ್ಕಾರ ಅಸ್ತಿತ್ವದಲ್ಲಿರುವ ಎಲ್ಲಾ ಸಾಲಗಳನ್ನು ದೀರ್ಘಾವಧಿಯ ಮರುಪಾವತಿ ಅವಧಿಯೊಂದಿಗೆ ಮರು ರಚಿಸಿ ಏಕ ಅವಧಿಯ ಸಾಲವಾಗಿ ಘೋಷಿಸಬೇಕು ಮತ್ತು ಕಡಿಮೆ ಬಡ್ಡಿಯೊಂದಿಗೆ ಹೊಸ ಕೆಲಸದ ಬಂಡವಾಳವನ್ನು ವಿಸ್ತರಿಸುವಂತೆ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಎಸ್. ಭೋಜೇಗೌಡ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇತ್ತೀಚಿಗೆ ಬೆಂಗಳೂರಿನ ಕಾಫಿ ಮಂಡಳಿ ಕಛೇರಿಯಲ್ಲಿ ಕಾಫಿ ಬೆಳೆಗಾರರು, ಸಂಸ್ಕರಣಾಗಾರರು, ರಫ್ತುದಾರರು, ಬ್ಯಾಂಕರ್‍ಸ್ ಸಭೆಯಲಿ ಈ ಬಗ್ಗೆ ಚರ್ಚಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕಾಫಿ ಬೆಳೆ ಹಾನಿ ಜತೆಗೆ ಭೂಕುಸಿತದಿಂದಾಗಿ ಅನೇಕ ರೈತರು ತಮ್ಮ ಜಮೀನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಕೇಂದ್ರ ಎನ್‌ಡಿಆರ್‌ಎಫ್ ಮತ್ತು ರಾಜ್ಯದ ಎಸ್‌ಡಿಆರ್‌ಎಫ್ ತಂಡಗಳು ಬೆಳೆ ಹಾಗೂ ಜಮೀನು ಹಾನಿಯ ಸಮೀಕ್ಷೆ ನಡೆಸಿ ವರದಿ ನೀಡಿವೆ ಎಂದರು.

ಅದರಂತೆ ಶೇ ೩೩ ರಿಂದ ೫೫ ರಷ್ಟು ಬೆಳೆಹಾನಿ ಜತೆಗೆ ಜಮೀನು ಕಳೆದುಕೊಂಡ ಬೆಳೆಗಾರರಿಗೆ ಕಾಫಿ ತೋಟವನ್ನು ಮರುನಿರ್ಮಾಣ ಹೊಂದಿಕೆಯಾಗುವಂತೆ ಹೊಸದಾಗಿ ಸಾಲ ವಿತರಣೆ ಮಾಡುವಂತೆ ಕೇಂದ್ರ ಆರ್‌ಬಿಐ ಮಾರ್ಗಸೂಚಿ ಹೊರಡಿಸಿದೆ. ಆದರೆ ರಾಜ್ಯದಲ್ಲಿನ ಯಾವೊಂದು ಬ್ಯಾಂಕ್‌ಗಳು ಮಾರ್ಗಸೂಚಿ ಪಾಲನೆ ಮಾಡುತ್ತಿಲ್ಲ, ಸಾಲ ವಿತರಣೆಗೂ ಮುಂದಾಗಿಲ್ಲ ಎಂದು ದೂಷಿಸಿ ದರು.

ಕಾಫಿ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾಫಿ ಬೆಳೆಗಾರರು, ಸಂಸ್ಕರಣಾಗಾರರು, ರಫ್ತುದಾರರು ಮತ್ತು ಇತರ ಪಾಲುದಾರರೊಂದಿಗೆ ಸವಿವರವಾದ ಚರ್ಚೆ ನಡೆಸುವ ಅಗತ್ಯವಿದ್ದು ದಿನಾಂಕ ನಿಗಧಿಪಡಿಸಿ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಸರ್ಫಾಸಿ ಕಾಯಿದೆ ಅಡಿ ಬ್ಯಾಂಕುಗಳು ನೀಡಿರುವ ನೋಟಿಸ್‌ಗಳಿಂದ ಬೆಳೆಗಾರರು ತಮ್ಮ ಭೂಮಿಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ಲಾಕ್‌ಡೌನ್, ನಿರಂತರ ಮಳೆ , ಬೆಳೆಹಾನಿಯಿಂದಾಗಿ ಬೆಳೆಗಾರರು ತತ್ತರಿಸಿದ್ದು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ಜತೆಗೆ ಸರ್ಫಾಸಿ ಕಾಯ್ದೆ ಹೆಸರಲ್ಲಿ ಬ್ಯಾಂಕ್‌ಗಳ ನೋಟಿಸ್ ನೀಡಿ ಮತ್ತಷ್ಟು ಜರ್ಜರಿತವಾಗುವಂತೆ ಮಾಡುತ್ತಿದ್ದಾರೆ. ಬ್ಯಾಂಕ್‌ಗಳು ಸಾಲದ ಕಂತನ್ನು ಕನಿಷ್ಟ ೬ ರಿಂದ ೭ ವರ್ಷದ ಅವಧಿಗೆ ವಿಸ್ತರಣೆ ಮಾಡಬೇಕು, ಕಾಫಿ ತೋಟ ಮರುನಿರ್ಮಾಣ, ಅಭಿವೃದ್ಧಿಗೆ ಅನುಕೂಲವಾಗುವಂತೆ ಎಲ್ಲಾ ಬೆಳೆಗಾರರಿಗೆ ಬ್ಯಾಂಕುಗಳು ಹೊಸದಾಗಿ ಸಾಲಸೌಲಭ್ಯವನ್ನು ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.

ಕಾಫಿ ಬೆಳೆಯನ್ನು ಕೃಷಿಬೆಳೆ ಎಂದು ಪರಿಗಣಿಸಿ ಬೆಳೆ ಅಭಿವೃದ್ದಿಗೆ ವಿವಿಧ ಸಾಲ ಸೌಲಭ್ಯಗಳನ್ನು ನೀಡಿದೆ. ತಮಿಳುನಾಡು, ಕೇರಳ ರಾಜ್ಯದಲ್ಲಿ ಇದನ್ನು ಕೃಷಿ ವ್ಯಾಪ್ತಿಗೆ ಸೇರ್ಪಡಿಸಿಲ್ಲ ಈ ಬಗ್ಗೆ ಗೊಂದಲಗಳಿದ್ದು ಇದು ಬಗೆಹರಿಯುವವರೆಗೂ ಸೆರ್ಫಾಸಿ ಕಾಯ್ದೆಯನ್ನು ಜಾರಿಗೊಳಿಸದಂತೆ ಒತ್ತಾಯಿಸಿದರು.

ಪ್ರಸ್ತುತ ಇರುವ ಕಾಫಿ ಕಾಯಿದೆಯನ್ನು ೧೯೪೨ ರಲ್ಲಿ ಜಾರಿಗೆ ತರಲಾಗಿದೆ. ಇದು ಈಗ ಅನಗತ್ಯವೆನಿಸುವ ಮತ್ತು ಕಾಫಿ ವ್ಯಾಪಾರಕ್ಕೆ ಅಡ್ಡಿಯಾಗಿರುವ ಅನೇಕ ನಿಬಂಧನೆಗಳನ್ನು ಹೊಂದಿದೆ. ಆದ್ದರಿಂದ, ಈ ಕಾನೂನಿನ ನಿಬಂಧನೆಗಳನ್ನು ಸಂಪೂರ್ಣವಾಗಿ ಮರುಪರಿಶೀಲಿಸಲು ಹಾಗೂ ನಿಬಂಧಿತ ಮತ್ತು ನಿಯಂತ್ರಕ ನಿಬಂಧನೆಗಳನ್ನು ತೆಗೆದುಹಾಕಲು ಮತ್ತು ಕಾಫಿ ವಲಯದ ಪ್ರಸ್ತುತ ಅಗತ್ಯಗಳಿಗೆ ಸರಿಹೊಂದುವ ಮತ್ತು ಬೆಳವಣಿಗೆಗೆ ಪೂರಕವಾಗುವ ಸರಳ ಕಾಯಿದೆಯನ್ನು ರೂಪಿಸಬೇಕಿದೆ ಎಂದರು.

ಅಂತಾರಾಷ್ಟ್ರೀಯ ಸರಕು ದರಗಳ ಹೆಚ್ಚಳದಿಂದಾಗಿ, ಭಾರತೀಯ ಕೃಷಿ-ರಫ್ತುಗಳು ಹಲವಾರು ಸ್ಥಳಗಳಲ್ಲಿ ಸ್ಪರ್ಧೆ ಮಾಡಲು ಸಾಧ್ಯವಾಗುತ್ತಿಲ್ಲ. ಸಾರಿಗೆ ಮತ್ತು ಮಾರುಕಟ್ಟೆ ನೆರವು ಯೋಜನೆ (ಟಿಎಂಎ) ಅಡಿಯಲ್ಲಿ ಕೃಷಿ-ರಫ್ತುದಾರರಿಗೆ ಹೆಚ್ಚಿನ ನೆರವು ನೀಡಬೇಕು. ಕೃಷಿ ರಫ್ತಿಗೆ ಸಹಾಯ ಮಾಡಲು ಹಾಗೂ ಪ್ರಸ್ತುತ ಬಿಕ್ಕಟ್ಟನ್ನು ಪರಿಹರಿಸಲು ಟಿಎಂಎ ಯೋಜನೆಯಡಿ ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ ಮಾಡಿದರು.

ಜಿಲ್ಲೆಯಲ್ಲಿ ಕಾಫಿ ಮಂಡಳಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ವಿಸ್ತರಣಾ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ. ಕ್ಷೇತ್ರ ಭೇಟಿಗಳು, ಕಾರ್ಯಾಗಾರಗಳು, ಪ್ರಾತ್ಯಕ್ಷಿಕೆಗಳು, ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

Tags: Request for extension of coffee growers' loan long repayment period
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In