• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಕೇರಳದಲ್ಲಿ ಸಾವರ್ಕ, ಗೋಳ್ವಾಲ್ಕರ್ ಪಠ್ಯ

ಕೇಸರೀಕರಣ ಭೀತಿ

Shri News Desk by Shri News Desk
Sep 12, 2021, 05:40 pm IST
in ರಾಷ್ಟ್ರೀಯ
Share on FacebookShare on TwitterTelegram

ಕನ್ನಡನಾಡಿ ಸುದ್ಧಿ ಜಾಲ: ಕೇರಳದ ಕಣ್ಣೂರು ವಿಶ್ವವಿದ್ಯಾನಿಲಯದ ಪಠ್ಯಕ್ರಮ ಸಂಪೂರ್ಣವಾಗಿ RSS  ಆಗಿದೆಯೇ? ಎಂಬ ಅನುಮಾನ ಹುಟ್ಟಿದೆ.  ವಿಡಿ ಸಾವರ್ಕರ್ ಮತ್ತು ಎಂ.ಎಸ್. ಗೋಲ್ವಾಲ್ಕರ್ ಅವರ ಕೃತಿಗಳನ್ನು ಪಠ್ಯಕ್ರಮದಲ್ಲಿ ಸೇರಿಸಲಾಗಿದ್ದು,  ಇದು ಕೇರಳದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಕೇರಳದ ಸಿಎಂ ಪಿಣರಾಯಿ ವಿಜಯನ್ ಪರಿಶೀಲನೆಗೆ ತಜ್ಞರ ಸಮಿತಿಯನ್ನು ನೇಮಿಸಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಶಿಫಾರಸಿನಂತೆ ಈ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯೂ ವಿಶ್ವವಿದ್ಯಾಲಯದ ಇಬ್ಬರು ಸದಸ್ಯರನ್ನು ಒಳಗೊಂಡಂತಿದೆ. ಈ ತಜ್ಞರ ಸಮಿತಿಯು ಪಠ್ಯವನ್ನು ಪರಿಶೀಲನೆಗೆ ಒಳಪಡಿಸಲಿದೆ ಎನ್ನಲಾಗಿದೆ.

ವಿಶ್ವವಿದ್ಯಾನಿಯಲದ ಪಠ್ಯ ಕ್ರಮದಲ್ಲಿ RSS‌ ನಾಯಕರ ಪುಸ್ತಕಗಳ ಸೇರ್ಪಡೆ ವಿವಾದಕ್ಕೆ ಪ್ರತಿಕ್ರಿಯಿಸಿದ ಪಿಣರಾಯಿ ವಿಜಯನ್, “ಸ್ವಾತಂತ್ರ್ಯ ಹೋರಾಟಕ್ಕೆ ಬೆನ್ನು ತೋರಿಸಿದವರನ್ನು ವೈಭವೀಕರಿಸುವುದು ವಿವೇಕವಲ್ಲ. ಕೇರಳ ರಾಜ್ಯವು ಯಾವಾಗಲೂ ಇಂತಹ ವಿವಾದಾತ್ಮಕ ವ್ಯಕ್ತಿಗಳಿಂದ ಮತ್ತು ಅವರನ್ನು ವೈಭವೀಕರಿಸುವುದರ ಬಗ್ಗೆ ಅಂತರ ಕಾಯ್ದುಕೊಂಡು ಬಂದಿದೆ. ಯಾವುದೇ ಪ್ರತಿಗಾಮಿ ಸಿದ್ಧಾಂತವನ್ನು ವಿಮರ್ಶಾತ್ಮಕವಾಗಿ ಪರಿಶೀಲಿಸಬೇಕು” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಸಮಿತಿಯು ಪಠ್ಯಕ್ರಮವನ್ನು ಪರಿಶೀಲಿಸುತ್ತದೆ ಮತ್ತು ಸಮಿತಿಯ ಶಿಫಾರಸುಗಳ ಪ್ರಕಾರ ಸೂಕ್ತ ಕ್ರಮಗಳನ್ನು ಅನುಸರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಇತ್ತೀಚೆಗೆ, ಕಣ್ಣೂರು ವಿಶ್ವವಿದ್ಯಾನಿಲಯವು ಸಾವರ್ಕರ್ ಅವರ ‘ಹಿಂದುತ್ವ: ಹಿಂದೂ ಯಾರು’, ಗೋಲ್ವಾಲ್ಕರ್ ಅವರ ‘ಬಂಚ್ ಆಫ್‌ ಥಾಟ್ಸ್‌’, ‘ವಿ ಓರ್‌ ಅವರ್‌ ನೇಷನ್‌ಹುಡ್‌ ಡಿಫೈನೆಡ್‌’ ಕೃತಿಯನ್ನು ಎಂಎ (ಕಲಾ ಸ್ನಾತಕೋತ್ತರ) ಆಡಳಿತ ಮತ್ತು ರಾಜಕೀಯದ ವಿಷಯದ ಪಠ್ಯಕ್ರಮದಲ್ಲಿ ಸೇರಿಸಲಾಗಿದೆ.

ದೀನದಯಾಳ್ ಉಪಾಧ್ಯಾಯರ ಸಮಗ್ರ ಮಾನವತಾವಾದ ಬಾಲರಾಜ್ ಮಧೋಕ್ ಅವರ ‘ಭಾರತೀಯೀಕರಣ: ಏನು, ಏಕೆ ಮತ್ತು ಹೇಗೆ?’ ಭಾಗಗಳು ಕೂಡ ಪಠ್ಯಕ್ರಮದಲ್ಲಿ ಒಳಗೊಂಡಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಣ್ಣೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊಫೆಸರ್ ಗೋಪಿನಾಥ್ ರವೀಂದ್ರನ್ ಅವರು ಪಠ್ಯಕ್ರಮದಲ್ಲಿ ಕೇಸರೀಕರಣದ ಆರೋಪವನ್ನು ತಿರಸ್ಕರಿಸಿದ್ದಾರೆ.

ಅವರ ಪ್ರಕಾರ, “ನಾವು ಗಾಂಧೀಜಿ, ನೆಹರು, ಅಂಬೇಡ್ಕರ್ ಮತ್ತು ಟಾಗೋರ್ ಅವರ ಕೃತಿಗಳನ್ನು ಸೇರಿಸಿದ್ದೇವೆ. ಹಾಗೆಯೆ ಪಠ್ಯಕ್ರಮದಲ್ಲಿ ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅವರ ಕೃತಿಗಳು ಒಳಗೊಂಡಿದೆ. ವಿದ್ಯಾರ್ಥಿಗಳು ಎಲ್ಲಾ ಸಿದ್ಧಾಂತಗಳ ಹಿಂದಿನ ಮೂಲ ಪಠ್ಯವನ್ನು ಕಲಿಯಲಿ ಮತ್ತು ಅರ್ಥಮಾಡಿಕೊಳ್ಳಲಿ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಹೇಳಿದ್ದು ಪ್ರಸ್ತುತ ಭಾರತದ ರಾಜಕೀಯದ ಭಾಗವಾಗಿದೆ. ಅದನ್ನು ಕಲಿಯುವುದರಲ್ಲಿ ತಪ್ಪೇನು.?” ಎಂಬ ಪ್ರತಿಕ್ರಿಯೆ ಕೂಡಾ ಬುದ್ದಿಜೀವಿಗಳ ಆಕ್ರ‍ೋಶಕ್ಕೆ ಗುರಿಯಾಗಿದೆ.

ಈ ಬಗ್ಗೆ ಕೇರಳದಲ್ಲಿ ತೀವ್ರ ಚರ್ಚೆಗಳಾಗುತ್ತಿವೆ. ಇವರಿಬ್ಬರ ಪಠ್ಯದ ಪ್ರತಿಯನ್ನು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಸುಟ್ಟು ಆಕ್ರೋಶ ಹೊರಹಾಕುತ್ತಿದ್ದಾರೆ.‌ ದೇವರ ನಾಡಿನ ನಾಡಿನ ಕಮ್ಯೂನಿಸ್ಟ್‌ ನಾಯಕರೇ ಈ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಒಟ್ಟಾರೆ RSS ಸಿದ್ಧಾಂತಗಳ ವಿರುದ್ಧ ತೀವ್ರ ಹೋರಾಟದ ಮೂಲಕ‌ ನೆಲೆ ಕಂಡುಕೊಂಡಿರುವ ಕಮ್ಯೂನಿಸ್ಟ್‌ ಸರ್ಕಾರ ಇರುವ ಕೇರಳದಲ್ಲಿ ಇಂಥಾ ಬೆಳವಣಿಗೆ ಪ್ರಜ್ಞಾವಂತರಲ್ಲಿ ಅಚ್ಚರಿ ಮೂಡಿಸಿದೆ. ಬ್ರೀಟಿಷರೊಂದಿಗೆ ಕೈ ಜೋಡಿಸಿ ಭಾರತದ ವಿರುದ್ಧವೇ ಪಿತೂರಿ ನಡೆಸಿದ ಗೋಳ್ವಾಲ್ಕಾರ್ ಹಾಗೂ ಸಾವರ್ಕರ್ ಬಗ್ಗೆ ಕೇರಳದಂಥಾ ರಾಜ್ಯದ ವಿಶ್ವ ವಿದ್ಯಾಲಯವೊಂದರ ಪಠ್ಯವಾಗಿರುವುದು ಈಗ ಹಲವು ಅನುಮಾನಗಳಿಗೆ ಹಾಗೂ ಆಕ್ರೋಶಕ್ಕೆ ಆದಿ ಹಾಡಿದೆ

Tags: Kesarisation scare
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In