• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಕೈ-ಕಾಲಿಲ್ಲದ ಅಂಗವಿಕಲನಿಗೆ ಕೆಲಸದ ಆಫರ್‌ ನೀಡಿದ ಆನಂದ್‌ ಮಹೀಂದ್ರಾ

ದೆಹಲಿಯಲ್ಲಿ ಕೈ-ಕಾಲು ಊನಗೊಂಡಿರುವ ವ್ಯಕ್ತಿಯೊಬ್ಬರ ವಿಶಿಷ್ಟ ವಾಹನದಲ್ಲಿ ಓಡಾಡುವ ವಿಡಿಯೋಗೆ ಮನಸೋತ ಉದ್ಯಮಿ ಆನಂದ್‌ ಮಹೀಂದ್ರ, ಆ ವ್ಯಕ್ತಿಗೆ ಕೆಲಸದ ಆಫರ್‌ ನೀಡಿದ್ದಾರೆ.

Shri News Desk by Shri News Desk
Dec 31, 2021, 03:17 pm IST
in ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಕೈ-ಕಾಲು ಊನವಾಗಿರುವ ಅಂಗವಿಕಲೊಬ್ಬರು ವಿಶಿಷ್ಟ ವಾಹನದಲ್ಲಿ ಓಡಾಡುತ್ತಿರುವ, ಜೀವನೋತ್ಸದಿಂದ ಇರುವ ವಿಡಿಯೋವನ್ನು ನೋಡಿದ ಉದ್ಯಮಿ ಆನಂದ್‌ ಮಹೀಂದ್ರಾ, ಆ ವ್ಯಕ್ತಿಗೆ ಉದ್ಯೋಗದ ಆಫರ್‌ ನೀಡಿದ್ದಾರೆ.

ಪತ್ನಿ, ಇಬ್ಬರು ಮಕ್ಕಳು, ವಯಸ್ಸಾದ ತಂದೆ ಇದ್ದಾರೆ. ಹೀಗಾಗಿ ನಾನು ದುಡಿಯಬೇಕಿದೆ. ಐದು ವರ್ಷದಿಂದ ಸ್ಕೂಟಿಯಲ್ಲಿ ಓಡಾಡುತ್ತಿದ್ದೇನೆ. ಜನರು ನನ್ನನ್ನು ನೋಡಿ ಮರುಕ ಪಡುತ್ತಿದ್ದರು. ಕೆಲವರು ನೆರವು ನೀಡುತ್ತಿದ್ದರು. ಈಗ ನಾನು ಹಾಕಿರುವ ವಿಡಿಯೋವನ್ನು ನೀಡಿ ಆನಂದ್‌ ಮಹೀಂದ್ರಾ, ಕೆಲಸ ಕೊಡಿಸುವುದಾಗಿ ಹೇಳಿದ್ದಾರೆ ಎಂದು ಅಂಗವಿಕಲ ವ್ಯಕ್ತಿ ಹರ್ಷಗೊಂಡಿದ್ದಾರೆ.

ಅಂಗವಿಕಲ ವ್ಯಕ್ತಿ ಟ್ವಿಟರ್‌ನಲ್ಲಿ ಹಾಕಿಸಿದ್ದ ಈ ವಿಡಿಯೋವನ್ನು ನೋಡಿದ ಆನಂದ್‌ ಮಹೀಂದ್ರಾ, ಈ ವಿಡಿಯೋ ಎಷ್ಟು ಹಳೆಯದೆಂದು ಗೊತ್ತಿಲ್ಲ. ಆದರೆ, ಅಂಗವೈಕಲ್ಯದಲ್ಲೂ ಜೀವನೋತ್ಸವನ್ನು ಇರಿಸಿಕೊಂಡಿರುವ ಈ ಮನುಷ್ಯ ನಿಜಕ್ಕೂ ಅದ್ಭುತ ಎಂದಿದ್ದಾರೆ. ಜತೆಗೆ ಇದನ್ನು ತಮ್ಮ ಸ್ನೇಹಿತ ರಾಮ್‌ ಎಂಬುವರಿಗೆ ಟ್ಯಾಗ್‌ ಮಾಡಿ, ಈತನಿಗೆ ಉದ್ಯೋಗ ನೀಡಬಹುದೆ ಎಂದು ಕೇಳಿದ್ದಾರೆ. ಮಹೀಂದ್ರಾ ಲಾಜಿಸ್ಟಿಕ್‌ ಕಳೆದ ಜನವರಿಯಲ್ಲಿ ಎಲೆಕ್ಟ್ರಿಕ್‌ ಲಾಸ್ಟ್ ಮೈಲ್‌ ಸರ್ವೀಸ್‌ ಎಂಬ ಸೇವೆಯನ್ನು ಆರು ನಗರಗಳಲ್ಲಿ ಆರಂಭಿಸಿದೆ. ಇದರಲ್ಲಿ ಅಂಗವಿಕಲ ವ್ಯಕ್ತಿಗೆ ಕೆಲಸ ನೀಡುವಂತೆ ಆನಂದ್‌ ಮಹೀಂದ್ರಾ ಹೇಳಿದ್ದಾರೆ.

ಈ ವಿಡಿಯೋವನ್ನು 50 ಸಾವಿರ ಜನರು ನೋಡಿದ್ದಾರೆ. ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜತೆಗೆ ಆನಂದ ಮಹೀಂದ್ರಾ ಅವರ ಔದಾರ್ಯವನ್ನು ಹೊಗಳಿದ್ದಾರೆ.

ಕಳೆದ ತಿಂಗಳು ಮಹಾರಾಷ್ಟ್ರದಲ್ಲಿ ಅಂಗವಿಲೊಬ್ಬರು ತಮ್ಮಗೆ ಅನುಕೂಲವಾಗುವಂತೆ ವಾಹನವನ್ನು ವಿನ್ಯಾಸ ಮಾಡಿಕೊಂಡಿದ್ದನ್ನು ನೋಡಿದ ಆನಂದ್‌ ಮಹೀಂದ್ರಾ, ಅವರಿಗೆ ಬಲೆರೊ ಎಸ್‌ಯುವಿ ವಾಹನವನ್ನು ಕೊಡುಗೆಯಾಗಿ ನೀಡಿದ್ದರು.

Anand Mahindra Offers A Job To Delhi Man With No Limbs. His Video Is Viral

ಇದನ್ನು ಓದಿ:ಆರು ರಾಜ್ಯಗಳಿಗೆ ಕೇಂದ್ರದಿಂದ ಹೆಚ್ಚುವರಿಯಾಗಿ 3,063.21 ಕೋಟಿ ರೂ. ನೆರವು
ಇದನ್ನೂ ಓದಿ: ಸ್ಪೂರ್ತಿದಾಯಕ ಜೀವನ: ಐಎಎಸ್ ಆರತಿ ಡೋಗ್ರಾ ಅವರ ಕಥೆ ಓದಿ

Tags: Anand Mahindrahumanity
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In