• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಕೋವಿಡ್‌ನಿಂದ ಮರಣ: ಶೇ. 97 ವಿಮಾ ಕ್ಲೈಮ್‌ ವಿತರಣೆ

2020-21ನೇ ಸಾಲಿನಲ್ಲಿ ಕೋವಿಡ್‌ನಿಂದ ಸಂಭವಿಸಿದ ಮರಣಗಳ ಪ್ರಕರಣಗಳ ಪೈಕಿ ಶೇ.97ರಷ್ಟು ವಿಮಾ ಕ್ಲೈಮನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಐಆರ್‌ಡಿಎಐ ತಿಳಿಸಿದೆ.

Shri News Desk by Shri News Desk
Jan 2, 2022, 11:33 am IST
in ರಾಷ್ಟ್ರೀಯ, ವಾಣಿಜ್ಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಕೋವಿಡ್-19 ದುರಿತದ ಸಂದರ್ಭದಲ್ಲಿ ವಿಮಾ ಕಂಪನಿಗಳು ಶೇ. 97ರಷ್ಟು ವಿಮಾ ಕ್ಲೈಮ್‌ ಅರ್ಜಿಗಳನ್ನು ಇತ್ಯರ್ಥ ಪಡಿಸಿವೆ ಎಂದು ಭಾರತೀಯ ವಿಮಾ ನಿಯಂತ್ರಣ ಪ್ರಾಧಿಕಾರ (ಐಆರ್‌ಡಿಎಐ) ತಿಳಿಸಿದೆ.

2020-21ರಲ್ಲಿ ಏಪ್ರಿಲ್‌ನಿಂದ ಮಾರ್ಚ್‌ ಅವಧಿಯಲ್ಲಿ 21,836 ಕೋವಿಡ್‌ ಮರಣದ ಅರ್ಜಿಗಳು ಸಲ್ಲಿಕೆ ಆಗಿದ್ದವು. ಈ ಪೈಕಿ 21,304 ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ. ಇದರಲ್ಲಿ ಎರಡು ಲಕ್ಷ ರೂಪಾಯಿ ಮೊತ್ತವನ್ನು ಒಳಗೊಂಡ ಪ್ರಧಾನಮಂತ್ರಿ ಜೀವನ್‌ ಜ್ಯೋತಿ ಬಿಮಾ ಯೋಜನೆಯ (ಪಿಎಂಜೆಜೆಬಿವೈ) ಕ್ಲೈಮುಗಳೂ  ಸೇರಿವೆ ಎಂದು ಐಆರ್‌ಡಿಎಐ ವಾರ್ಷಿಕ ವರದಿ ತಿಳಿಸಿದೆ.

ಕೊರೊನಾ ಸಂಬಂಧಿತ ಕ್ಲೇಮು ಅರ್ಜಿಗಳನ್ನು  ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಜೀವ ವಿಮಾ 1ಮತ್ತು ಆರೋಗ್ಯ ವಿಮಾ ಕಂಪನಿಗಳಿಗೆ ಐಆರ್‌ಡಿಎಐ ಸೂಚಿಸಿದೆ.

ಮರಣ ಪ್ರಕರಣಗಳಲ್ಲಿ 175 (ಶೇ. 0.8) ಕ್ಲೈಮುಗಳನ್ನು ವಿಮಾ ಕಂಪನಿಗಳು ತಿರಸ್ಕರಿಸಿವೆ. 357 ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇವೆ. 2020-21ನೇ ಸಾಲಿನಲ್ಲಿ ಮೊದಲರ್ಧ ಭಾಗಕ್ಕಿಂತ ಎರಡನೇ ಭಾಗದಲ್ಲಿ ಕ್ಲೈಮುಗಳು ಸಂಖ್ಯೆ ಕೊರೊನಾ 2ನೇ ಅಲೆಯ ಕಾರಣ ಹೆಚ್ಚು ಇದ್ದವು ಎಂದು ಐಆರ್‌ಡಿಎಐ ಹೇಳಿದೆ.

1,617.45 ಕೋಟಿ ರೂಪಾಯಿ ಮೊತ್ತದ ಕ್ಲೈಮು ಸಲ್ಲಿಕೆ ಆಗಿತ್ತು. ಇದರಲ್ಲಿ 1,418.71 ಕೋಟಿ ರೂಪಾಯಿ ಪಾವತಿ ಆಗಿದೆ. ಮೊತ್ತದ ಲೆಕ್ಕದಲ್ಲಿ ಎಂದು ಮಾಹಿತಿ ನೀಡಿದೆ. ಕೋವಿಡ್‌-19 ಜತೆಗೆ ಇತರ ಪ್ರಕರಣಗಳೂ ಸೇರಿದೆರೆ ಒಟ್ಟಾರೆ ಶೇ. 98.39 ಕ್ಲೈಮು ಇತ್ಯರ್ಥ ಆಗಿದೆ ಎಂದು ಹೇಳಿದೆ.

Life insurers settled 97% of COVID-19 death claims: IRDAI annual report

ಇದನ್ನು ಓದಿ: ಎಲ್ಐಸಿ ವಿಮಾ ಕಂತನ್ನು ಪಿಎಫ್ ಮೂಲಕವೂ ಜಮಾ ಮಾಡಲು ಅವಕಾಶ

ಇದನ್ನೂ ಓದಿ: ಪಾಲಿಸಿದಾರರ ಸದ್ಯದ ಆರೋಗ್ಯ ಪರಿಗಣಿಸಿ ಕ್ಲೈಮು ತಿರಸ್ಕರಿಸುವಂತಿಲ್ಲವೆಂದ ಸುಪ್ರೀಂಕೋರ್ಟ್​

Tags: InsuranceIRDAI
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In