• Home
  • About Us
  • Contact Us
  • Terms of Use
  • Privacy Policy
Sunday, April 5, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಕೋವಿಡ್ ನಿಯಂತ್ರಣ – ಮುಂಜಾಗೃತ ಸಭೆ

Shri News Desk by Shri News Desk
Sep 29, 2021, 06:39 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಕೋವಿಡ್-೧೯ ರಿಂದ ಮೃತಪಟ್ಟವರಿಗೆ ಸರ್ಕಾರದಿಂದ ಸಿಗುವ ಪರಿಹಾರದ ಬಗ್ಗೆ ಜಿಲ್ಲಾಡಳಿತಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿಯನ್ನು ತುರ್ತಾಗಿ ನೀಡುವಂತೆ ಕರ್ನಾಟಕ ಲೋಕಾಯುಕ್ತ ಪೋಲಿಸ್ ಅಧೀಕ್ಷಕರು ಪುರುಷೋತ್ತಮ್ ಎಂ.ಎಲ್ ಸೂಚಿಸಿದರು.

ಅವರು  ನಗರದ ನಗರಸಭೆಯ ಸಭಾಂಗಣದಲ್ಲಿ ನಡೆದ ’ಕೋವಿಡ್ ನಿಯಂತ್ರಣ ಮತ್ತು ಮುಂಜಾಗೃತ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯ ಮಲೆನಾಡಿನ ಗುಡ್ಡಗಾಡು ಪ್ರದೇಶಗಳಿಂದ ಕೂಡಿದ್ದು, ಜನಗಳಿಗೆ ವ್ಯಾಕ್ಸಿನ್ ಹಾಕುವ ಬಗ್ಗೆ ಆರೋಗ್ಯ ಇಲಾಖೆಯು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿಯನ್ನು ಆರೋಗ್ಯ ಅಧಿಕಾರಿಗಳಿಂದ ಪಡೆದು ಮಾತನಾಡಿದ ಅವರು ಶಾಲಾ, ಕಾಲೇಜುಗಳಲ್ಲಿ ಸರ್ಕಾರದ ಮಾರ್ಗ ಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಬಗ್ಗೆ ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಉಮೇಶ್ ಸಭೆಗೆ ಮಾಹಿತಿ ನೀಡಿ, ಕೋವಿಡ್-೧೯ ರೋಗದ ನಿರ್ವಹಣೆಯಲ್ಲಿ ಇಲಾಖೆಯಿಂದ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾತನಾಡಿದ ಅವರು ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಪ್ರಮಾಣವು ೧.೨% ಇದ್ದು, ಅದರಲ್ಲಿ ಸಾವಿನ ಪ್ರಮಾಣ ೦.೭%, ಚೇತರಿಕೆ ಪ್ರಮಾಣವು ೯೮.೩% ಇರುತ್ತದೆ ಮತ್ತು ಹಾಲಿ ೪೪೫ ಸಕ್ರಿಯ ಕೇಸುಗಳಿರುತ್ತವೆ ಎಂದು ಅವರು ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಪ್ರಮಾಣ ಮೊದಲ ಡೋಸ್‌ನಲ್ಲಿ ೮೨% ರಷ್ಟು ಇದ್ದು ಎರಡನೇ ಡೋಸ್‌ನಲ್ಲಿ ಶೇ. ೪೫% ರಷ್ಟು ಇರುತ್ತದೆ ಎಂದರು.

ಕೋವಿಡ್ ಸಂಬಂಧ ಆರೋಗ್ಯ ಕಾರ್ಯಕರ್ತರಾಗಿ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿದ್ದವರುಗಳ ಅವಧಿಯು ಸಪ್ಟೆಂಬರ್ ೨೦೨೧ ರ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಈ ಕಾರ್ಯಕರ್ತರುಗಳ ಕೆಲಸದ ಅವಧಿಯನ್ನು ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿರುತ್ತೆವೆ ಎಂದು ಹೇಳಿದರು.

ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಡಿ.ವಿ ಮಲ್ಲೇಶಪ್ಪ ಮಾತನಾಡಿ,  ಹಾಲಿ ಜಿಲ್ಲೆಯಲ್ಲಿ ೬ ರಿಂದ ೧೦ ನೇ ತರಗತಿಯವರೆಗೂ ಶಾಲಾ ಕಾಲೇಜುಗಳನ್ನು ಪ್ರಾರಂಭಿಸಿದ್ದು, ಒಟ್ಟು ೧೨೫೦ ಶಾಲೆಗಳು ಪ್ರಾರಂಭವಾಗಿದ್ದು ಸುಮಾರು ೮೪% ಪ್ರತಿಶತ ಮಕ್ಕಳು ಶಾಲೆಗೆ ಹಾಜರಾಗುತ್ತಿರುತ್ತಾರೆ.

ಸರ್ಕಾರವು ಹೊರಡಿಸಿರುವ ಕೋವಿಡ್ ಸುತ್ತೋಲೆ ಮಾರ್ಗಸೂಚಿಗಳಲ್ಲಿ ತಿಳಿಸಿರುವ ಆದೇಶಗಳನ್ನು ಪಾಲಿಸುತ್ತಿರುವುದಾಗಿ ತಿಳಿಸಿರುತ್ತಾರೆ, ಮಕ್ಕಳಿಗೆ ಮತ್ತು ಪೋಷಕರಿಗೆ ಕೋವಿಡ್-೧೯ ಅರಿವು ಮೂಡಿಸುವ ಬಗ್ಗೆ ಜಿಲ್ಲೆಯಾದ್ಯಂತ ಜಾತಾ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ಸಲಹೆ ನೀಡಿದರು ಮಾಡಿದರು.

ಜಿಲ್ಲಾ ಸರ್ಜನ್ ಡಾ.ಮೋಹನ್ ಕುಮಾರ್ ಮಾತನಾಡಿ ಈವರೆಗೂ ಕೋವಿಡ್-೧೯ ವಯಸ್ಸಿನವರಿಂದ ಮಕ್ಕಳಿಗೆ ಹರಡುತ್ತಿದ್ದು, ೩ನೇ ಅಲೆಯಲ್ಲಿ ಮಕ್ಕಳಿಂದ ವಯಸ್ಸಿನವರಿಗೆ ಹರಡುವ ಲಕ್ಷಣಗಳನ್ನು ಹೊಂದಿದ್ದು ಈ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಕರ್ನಾಟಕ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಕೋವಿಡ್ ಸೋಂಕಿನ ಪ್ರಮಣ ಶೇ.೨%ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶಾಲೆ ಮತ್ತು ಕಾಲೇಜುಗಳನ್ನು ಪ್ರಾರಂಭಿಸಲು ಸುತ್ತೋಲೆ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಲೋಕಯುಕ್ತ ವಿಭಾಗದ ಪೊಲೀಸ್ ನಿರೀಕ್ಷಕರುಗಳಾದ ಸಚಿನ್.ಕುಮಾರ್ ಮತ್ತು ಶ್ರೀಧರ್ ಹೆಚ್.ಪಿ, ಲೋಕಯುಕ್ತ ಪೊಲೀಸ್ ನಿರೀಕ್ಷಕ ಕೃಷ್ಣ ಸೇರಿದಂತೆ ಜಿಲ್ಲೆಯ ಆರೋಗ್ಯ ಮತ್ತು ಶಿಕ್ಷಣ ಇಳಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Covid Control and Early-Emptive Meeting
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In