ಬೆಂಗಳೂರು: ಸೇನಾ ಹೆಲಿಕಾಪ್ಟರ್ ಪತನದ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಸಾವನಪ್ಪಿದ್ದಾರೆ.
ಈ ದುರಂತದಲ್ಲಿ ಅಚ್ಚರಿಯ ರೀತಿಯಲ್ಲಿ ಗಾಯಗೊಂಡ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು iaf ಟ್ವಿಟ್ಟರ್ ನಲ್ಲಿ ಅಧಿಕೃತ ಮಾಹಿತಿಯನ್ನು ನೀಡಿದೆ.
ಡಿಸೆಂಬರ್ 8 ರಂದು ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ 14 ಮಂದಿಯನ್ನು ಕರೆದೊಯ್ಯುತ್ತಿದ್ದಂತ ಮಿಗ್-17 ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿತ್ತು. ಈ ದುರಂತದಲ್ಲಿ ಬಿಪಿನ್ ರಾವತ್ ಅವರ ಪತ್ನಿ ಸೇರಿ ಒಟ್ಟು 11 ಮಂದಿ ಸಾವನ್ನಪ್ಪಿದ್ದರು.
Captain Varun Singh passes away
Discussion about this post