• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ಗುರುಗ್ರಂಥ ಸಾಹಿಬ್‌ ಅಪವಿತ್ರಕ್ಕೆ ಯತ್ನ: ಯುವಕನ ಹೊಡೆದು ಸಾಯಿಸಿದ ಗುಂಪು

ಅಮೃತಸರದ ಸ್ವರ್ಣ ಮಂದಿರದಲ್ಲಿ ಪವಿತ್ರ ಗ್ರಂಥದ ಅಪವಿತ್ರಕ್ಕೆ ಯತ್ನಿಸಿದನೆಂದು ಆಪಾದಿಸಲಾದ ಯುವಕನನ್ನು ಗುಂಪೊಂದು ಹೊಡೆದು ಹತ್ಯೆ ಮಾಡಿದೆ.

Shri News Desk by Shri News Desk
Dec 19, 2021, 12:48 pm IST
in ಕ್ರೈಂ, ರಾಷ್ಟ್ರೀಯ
ಪ್ರಾತಿನಿಧಕ ಚಿತ್ರ

ಪ್ರಾತಿನಿಧಕ ಚಿತ್ರ

Share on FacebookShare on TwitterTelegram

ಚಂಡೀಗಡ: ಅಮೃತಸರದಲ್ಲಿನ ಸಿಖ್ಖರ ಪವಿತ್ರ ಕ್ಷೇತ್ರ ಸ್ವರ್ಣ ಮಂದಿರದಲ್ಲಿ ಪೂಜೆಗೊಳ್ಳುವ ಗುರುಗ್ರಂಥ ಸಾಹಿಬ್‌ ಅನ್ನು ಅಪವಿತ್ರಗೊಳಿಸಲು ಯತ್ನಿಸಿದ ಎಂಬ ಆರೋಪದ ಮೇಲೆ ಯುವಕನೊಬ್ಬನನ್ನು ಗುಂಪೊಂದು ಸಾಯಬಡಿದಿದೆ. ಪಂಜಾಬ್‌ನಲ್ಲಿ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲೇ ಈ ಸೌಹಾರ್ದಕ್ಕೆ ಧಕ್ಕೆ ತರುವ ಈ ಘಟನೆ ನಡೆದಿದೆ.

ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದ್ದ ವ್ಯಕ್ತಿಯೊಬ್ಬ ಶನಿವಾರದ ಸಂಜೆಯ ಪ್ರಾರ್ಥನೆ ವೇಳೆ ಪವಿತ್ರ ಗ್ರಂಥವಿದ್ದ ಗರ್ಭಗ್ರಹದ ತಡೆಕಂಬಿಯನ್ನು ದಾಟಿಗೊಂಡು ಮುನ್ನುಗ್ಗಿದ ಗುರುಗ್ರಂಥ ಸಾಹಿಬ್‌ ಮುಂದೆ ಇರಿಸಿದ ಖಡ್ಗವನ್ನು ಎತ್ತಿಕೊಳ್ಳಲು ಪ್ರಯತ್ನಿಸಿದ. ಆತನನ್ನು ಸ್ವರ್ಣ ಮಂದಿರದಿಂದ ಹೊರದಬ್ಬಿಕೊಂಡು ಬಂದ ಗುಂಪು, ಹೊಡೆದು ಸಾಯಿಸಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯಗಳು ಚಿತ್ರಿತವಾಗಿದೆ.

ದರ್ಬಾರ್‌ ಸಾಹಿಬ್‌ನ ಒಳ ಆವರಣದಲ್ಲಿ

ಪವಿತ್ರ ಗ್ರಂಥಕ್ಕೆ ಅಪಮಾನ ಮಾಡುವ  ಇಂಥ ಘಟನೆ ಹೇಗೆ ನಡೆಯಲು ಸಾಧ್ಯ? ಈ ಘಟನೆ ಸರ್ವಥಾ ಖಂಡನಾರ್ಹ ಎಂದು ಸ್ವರ್ಣ ಮಂದಿರದ ಆಡಳಿತ ಮಂಡಳಿ ಹೇಳಿದೆ. ಮುಖ್ಯಮಂತ್ರಿ ಚರಣಜಿತ್‌ ಸಿಂಗ್‌ ಚನ್ನಿ ಕೂಡ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಧರ್ಮ ಗ್ರಂಥವು ಸಿಖ್ಖರಿಗೆ ಅತ್ಯಂಯ ಪೂಜಾನಾರ್ಹ ಮತ್ತು ಭಾವನಾತ್ಮಕ ಗ್ರಂಥವಾಗಿದೆ. ಅದಕ್ಕೆ ಅಪಚಾರ ಎಸಗಲು ಮುಂದಾಗಿದ್ದು ಆಘಾತಕಾರಿ ಎಂದಿದ್ದಾರೆ.

ಪವಿತ್ರ ಗ್ರಂಥವನ್ನು ಅಪಮಾನ ಮಾಡಲು ಯತ್ನಿಸಿದ ಯುವಕ 20ರಿಂದ 25 ವರ್ಷದವನಾಗಿದ್ದು, ಇವನು ಯಾರು? ಅವನು ಎಲ್ಲಿಂದ ಬಂದ? ಎಂಬ ಮಾಹಿತಿಯನ್ನು ತಿಳಿಯಲು ಪೊಲೀಸರು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳ ಪರಿಶೀಲನೆ ಮಾಡುತ್ತಿದ್ದಾರೆ ಎಂದು ಅಮೃತಸರದ ಡಿಸಿಪಿ ಪರಮಬೀರ್‌ ಸಿಂಗ್‌ ಬಾದಲ್‌ ಹೇಳಿದ್ದಾರೆ.

Man Beaten To Death After Alleged Sacrilege Attempt At Golden Temple

ಇದನ್ನು ಓದಿ: ಅಡ್ವೋಕೇಟ್‌ ಜನರಲ್‌ ಡಿಯೋಲ್‌ ರಾಜೀನಾಮೆ ತಿರಸ್ಕರಿಸಿದ ಪಂಜಾಬ್‌ ಸಿಎಂ

ಇದನ್ನೂ ಓದಿ: Air pollution: ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ

Tags: Golden TempleSacrilege
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In