• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಗುರುವಿನ ಕ್ಷುದ್ರಗ್ರಹ ಅನ್ವೇಷಣೆಗೆ ನಾಸಾದ ಗಗನನೌಕೆ

ಗುರುಗ್ರಹದ ಕ್ಷುದ್ರಗ್ರಹದ ಪರಿಶೋಧನೆಗಾಗಿ ನಾಸಾ ಶನಿವಾರ ಗಗನನೌಕೆಯನ್ನು ಉಡಾವಣೆ ಮಾಡಲಿದೆ. ಇದು 12 ವರ್ಷಗಳ ಕಾಲ ಅಧ್ಯಯನ ನಡೆಸಲಿದೆ.

Shri News Desk by Shri News Desk
Oct 16, 2021, 02:50 pm IST
in ಅಂತರಾಷ್ಟ್ರೀಯ, ತಾಜಾಸುದ್ದಿ, ವಿಜ್ಞಾನ-ತಂತ್ರಜ್ಞಾನ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ವಾಷಿಂಗ್ಟನ್‌: ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ಈಗ ಗುರುಗ್ರಹದ ಕ್ಷುದ್ರಗ್ರಹಗಳ (ಆಸ್ಟ್ರಾಯ್ಡ್‌) ಹಿಂದೆ ಬಿದ್ದಿದೆ. ಇದಕ್ಕಾಗಿ 12 ವರ್ಷಗಳ ಕಾಲ ಪರಿಶೋಧನೆ ನಡೆಸುವ ‘ಲೂಸಿ’ ಗಗನನೌಕೆಯನ್ನು ಫ್ಲಾರಿಡಾದ ಕೇಪ್‌ ಕ್ಯಾನವರಲ್‌ನಿಂದ ಶನಿವಾರ ಬೆಳಗ್ಗೆ 5.34ಕ್ಕೆ (ಭಾರತೀಯ ಕಾಲಮಾನ ಮಧ್ಯಾಹ್ನ 3) “ದಿ ಅಟ್ಲಾಸ್‌ -5” ರಾಕೆಟ್‌ ಮೂಲಕ ಉಡಾವಣೆ ಮಾಡಲಿದೆ. ಬೃಹಸ್ಪತಿಯ ಟ್ರೋಜನ್‌ ಕ್ಷುದ್ರಗ್ರಹದ ಸಮೂಹವನ್ನು ಗುರಿಯಾಗಿರಿಸಿಕೊಂಡು ಈ ಯೋಜನೆ ರೂಪಿಸಿರುವ ನಾಸಾ, ಇದರ ಅಧ್ಯಯನದ ಮೂಲಕ ಸೌರವ್ಯೂಹದ ಸಂರಚನೆಯ ಬಗ್ಗೆ ಹೊಸ ಹೊಳಹುಗಳನ್ನು ಹುಡುಕಲಿದೆ.

ಗುರು ಮತ್ತು ಅಂಗಾರಕನ ಮಧ್ಯೆ ಸೂರ್ಯನನ್ನು ಸುತ್ತುತ್ತಿರುವ ಟ್ರೋಜನ್‌  ಸಮೂಹವು ಹೆಬ್ಬಂಡೆಗಳಿಂದ ಕುಬ್ಜಗ್ರಹಗಳ ಸಮೂಹವಾಗಿದೆ. ಇದು ಕುಜ ಮತ್ತು ಗುರು ಗ್ರಹದ ನಡುವೆಯ ಮೊದಲ ಕಕ್ಷೆಯಲ್ಲಿ 2025ರಲ್ಲಿ ಕಾಣಿಸಲಿದೆ. 2027 ಮತ್ತು 2033ರಲ್ಲಿ ಏಳು ಕುಬ್ಜಗ್ರಹಗಳು ಗೋಚರಿಸಲಿವೆ. ಇದರಲ್ಲಿ ಗುರುಗ್ರಹದ ಕಡೆಗೆ ಐದು ಮತ್ತು ಅನಿಲ ತುಂಬಿದ ದೈತ್ಯಕಾಯದ ಕಡೆಗೆ ಎರಡು ಮುನ್ನುಗ್ಗಲಿವೆ. ಇದರಲ್ಲಿ ಅತ್ಯಂತ ದೊಡ್ಡ ಕುಬ್ಜಗ್ರಹದ ಗಾತ್ರ 95 ಕಿ.ಮೀ. ಸುತ್ತಳತೆಯನ್ನು ಹೊಂದಿದೆ. ಗುರುಗ್ರಹದ ಪ್ರತಿಯೊಂದು ಕ್ಷುದ್ರಗ್ರಹಗಳು ಸೌರಮಂಡಲದ ಹೊಸ ಕಥೆಯನ್ನು ಹೇಳುತ್ತದೆ ಎಂದು ವಿಜ್ಞಾನಿ ಥಾಮಸ್‌ ಜುರ್ಬುಚೆನ್‌ ಹೇಳಿದ್ದಾರೆ.

“ಲೂಸಿ”  ನೌಕೆಯು ಈ ಕುಬ್ಜಗ್ರಹಗಳ ಮೇಲ್ಮೈನಿಂದ 400 ಕಿ.ಮೀ. ಅಂತರದಲ್ಲಿ ಹಾದು ಹೋಗಲಿದೆ. ತನ್ನಲ್ಲಿರುವ ಸಾಧನಗಳ ಮೂಲಕ ಕುಬ್ಜಗ್ರಹದಲ್ಲಿನ ದ್ರವ್ಯರಾಶಿ, ಸಂರಚನೆ, ಸಾಂದ್ರತೆ, ಪರಿಮಾಣ ಸೇರಿದಂತೆ ಅದರ ಭೂವಿಜ್ಞಾನವನ್ನು ಅಧ್ಯಯನ ಮಾಡಲಿದೆ.

ಟ್ರೋಜನ್‌  ಏಳು ಸಾವಿರ ಕುಬ್ಜಗ್ರಹಗಳನ್ನು ಹೊಂದಿದೆ ಎಂದು ಭಾವಿಸಲಾಗಿದೆ. ಇವು ಸೌರವ್ಯೂಹದ ದೊಡ್ಡ ಗ್ರಹಗಳಾದ ಗುರು, ಶನಿ, ಯುರೇನಸ್‌, ನೆಪ್ಚೂನ್‌ ಗಳ ರಚನೆಯಿಂದ ಅಳಿದುಳಿದ ಕಚ್ಚಾ ವಸ್ತುಗಳಿಂದ ಉಂಟಾಗಿವೆ ಎನ್ನಲಾಗಿದೆ.

NASA To Launch Mission To Probe Jupiter Asteroids

ಇದನ್ನು ಓದಿ: ಮಂಗಳ ಗ್ರಹದ ಅಂಗಳದಿ ಜಲದ ಸುಳಿವು

ಇದನ್ನು ಓದಿ: ಇಂದು ನಸುಕಿನಲ್ಲೇ ಉಪಗ್ರಹ ಉಡಾವಣೆ

Tags: NasaSpacecraft
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In