• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ಗ್ರಾ.ಪಂ. ಕಛೇರಿಯಲ್ಲೇ ರಾಸಲೀಲೆಗಿಳಿದ ಮುದುಕ ಅಂದರ್

Shri News Desk by Shri News Desk
Oct 8, 2021, 06:40 am IST
in ಕ್ರೈಂ, ರಾಜ್ಯ
Ullal police station

Ullal police station

Share on FacebookShare on TwitterTelegram

ಉಳ್ಳಾಲ: ಗ್ರಾಮ ಪಂಚಾಯಿತಿ ಕಛೇರಿಗೆ ನಿವೇಶನ ಕೇಳಲು ಬಂದಿದ್ದ ಮಹಿಳೆಯರೊಂದಿಗೆ ರಾಸಲೀಲೆಗಿಳಿದಿದ್ದ ಬಿಜೆಪಿ ಬೆಂಬಲದ ಹಿರಿಯ ಗ್ರಾಮ ಪಂಚಾಯಿತಿ ಸದಸ್ಯನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಾಬು ಶೆಟ್ಟಿ (೭೫) ಎಂಬಾತನೇ ಬಂಧಿತ ಪಂಚಾಯಿತಿ ಹಿರಿಯ ಸದಸ್ಯ.  ಪೊಲೀಸರು ಸಂತ್ರಸ್ತೆಯ ದೂರಿನನ್ವಯ ಆತನನ್ನು ವಶಕ್ಕೆ ಪಡೆದಿದ್ದಾರೆ.

ಬಾಬು ಶೆಟ್ಟಿ ನಿವೇಶನಕ್ಕೆ ಅರ್ಜಿ ಸಲ್ಲಿಸಲು ಬಂದಿದ್ದ ಬಡ ಹೆಣ್ಣುಮಗಳೊಂದಿಗೆ ಪಂಚಾಯತ್ ಅಧ್ಯಕ್ಷರ ಕೊಠಡಿಯ ಒಳಗಡೆಯೇ ರಾಸಲೀಲೆ ನಡೆಸಿದ್ದು ತಡವಾಗಿ ಬೆಳಕಿಗೆ ಬಂದಿತ್ತು.  ಈ ಬಗ್ಗೆ ಜಾಲತಾಣಗಳಲ್ಲಿ ಸಾರ್ವಜನಿಕರಿಂದ ಭಾರೀ ಆಕ್ರೋಶ ಹೊಮ್ಮಿತ್ತು.

ಬಾಬು ಶೆಟ್ಟಿ ಪಂಚಾಯಿತಿ ಅಧ್ಯಕ್ಷ ವಿಲ್ಫ್ರೆಡ್ ಡಿಸೋಜ ಇಲ್ಲದ ಸಮಯ ಮಹಿಳೆಯ ಮಕ್ಕಳನ್ನು ಹೊರಗೆ ಕೂರಿಸಿ, ಮಹಿಳೆಯ ಜೊತೆಗೆ ರಾಸಲೀಲೆ ಕೃತ್ಯ ಎಸಗಿದ್ದ. ಇದರ ಚಿತ್ರಣ ಕಚೇರಿಯ ಒಳಗಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.  ಸಿಸಿ ಕ್ಯಾಮೆರಾ ಫುಟೇಜ್ ವೀಕ್ಷಿಸಿದ್ದ ಪಂ. ಅಧ್ಯಕ್ಷ ಪಿಡಿಒ ಗಮನಕ್ಕೆ ತಂದಿದ್ದರು.

ಸಂತ್ರಸ್ತೆಯಿಂದಲೇ ಉಳ್ಳಾಲ ಪೊಲೀಸರಿಗೆ ದೂರು ನೀಡಿದ ನಂತರ ಪೊಲೀಸರು ಕ್ರಮಕ್ಕೆ ಮುಂದಾಗಿದ್ದರು. ಗ್ರಾ.ಪಂ. ಸದಸ್ಯ ಬಾಬು ಶೆಟ್ಟಿ ನಿವೇಶನ ಕೊಡಿಸುವುದಾಗಿ ತನ್ನನ್ನು ಪರಿಚಯ ಮಾಡಿಕೊಂಡು ಸೆ.೧೮ರಂದು ಪಂ. ಕಛೇರಿಗೆ ಬರಲು ಸೂಚಿಸಿದ್ದರು.

ಆಕೆಯ ಮಕ್ಕಳಿಗೆ ಹತ್ತು ರೂ. ನೀಡಿದ ಆರೋಪಿ ಆಕೆಯೊಂದಿಗೆ ರಾಸಲೀಲೆಗೆ ಬಲವಂತವಾಗಿ ಮುಂದಾಗಿದ್ದ.  ಆಕೆಗೆ ಬೆದರಿಕೆಯನ್ನು ಒಡ್ಡಿದ್ದು ಇದೀಗ ಎಲ್ಲೆಡೆ ಜಾಲತಾಣಗಳಲ್ಲಿ ರಾಸಲೀಲೆ ಬಹಿರಂಗಗೊಂಡು ಮುಜುಗರಗೊಂಡ ಮಹಿಳೆ ದೂರು ನೀಡಿದ್ದಾರೆ.

ಫುಟೇಜ್ ಎಲ್ಲೆಡೆ ವೈರಲ್ ಮಾಡಿದ್ದು, ಇದೀಗ ಪಂಚಾಯತ್ ಕಛೇರಿಯವರೇ ತಮ್ಮಲ್ಲಿ ಫುಟೇಜ್ ಇಲ್ಲ ಎನ್ನುವ ಪುಕಾರ್ ಎತ್ತಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಈ ಬಗ್ಗೆ ಕೂಡಾ ಪೊಲೀಸರು ತನಿಖೆ ನಡೆಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Tags: Ullal
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In