• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಚರ್ಮೋದ್ಯಮವನ್ನು ವೃತ್ತಿ ಬದಲಾಗಿ ಉದ್ಯಮವನ್ನಾಗಿಸಿಕೊಳ್ಳಿ

ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲಿಡ್ಕರ್)ದ ಅಧ್ಯಕ್ಷ ಪ್ರೋ.ಲಿಂಗಣ್ಣ

Shri News Desk by Shri News Desk
Oct 6, 2021, 06:57 am IST
in ಚಿಕ್ಕಮಗಳೂರು
Dr. Grievances of leather artisans organized by Babujagjivan Ram Leather Industrial Development Corporation

ಡಾ. ಬಾಬುಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಆಯೋಜಿಸಿದ್ದ ಚರ್ಮ ಕುಶಲಕರ್ಮಿಗಳ ಕುಂದು ಕೊರತೆ ಸ

Share on FacebookShare on TwitterTelegram

ಚಿಕ್ಕಮಗಳೂರು:  ಚರ್ಮೋದ್ಯಮವನ್ನು ಕೇವಲ ವೃತ್ತಿಯನ್ನಾಗಿ ಮಾಡಿಕೊಳ್ಳದೇ ಮಾರುಕಟ್ಟೆ ವಿಸ್ತರಣೆಯೊಂದಿಗೆ ದೊಡ್ಡ ಉದ್ಯಮವನ್ನಾಗಿಸಿಕೊಳ್ಳುವ ಮೂಲಕ ಆರ್ಥಿಕತೆವಾಗಿ ಪ್ರಗತಿ ಸಾಧಿಸುವಂತೆ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲಿಡ್ಕರ್)ದ ಅಧ್ಯಕ್ಷ ಪ್ರೋ.ಲಿಂಗಣ್ಣ ಸಲಹೆ ನೀಡಿದರು.
ಅವರು ನಗರದ ಪರಿವೀಕ್ಷಣ ಮಂದಿರದಲ್ಲಿ ಡಾ. ಬಾಬುಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಆಯೋಜಿಸಿದ್ದ ಚರ್ಮ ಕುಶಲಕರ್ಮಿಗಳ ಕುಂದು ಕೊರತೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಚರ್ಮದ್ಯಮ ಬೆಳೆವಣಿಗೆ ನಿಟ್ಟಿನಲ್ಲಿ ಪರಿಶಿಷ್ಟ ಜಾತಿಯ ಚರ್ಮ ಕುಶಲ ಕರ್ಮಿಗಳ ಶ್ರೇಯೋಭಿವೃದ್ಧಿಗಾಗಿ ಸರ್ಕಾರವು ಹಲವು ಸವಲತ್ತುಗಳನ್ನು ನೀಡುತ್ತಿದ್ದು ಅವುಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ನಾವು ಕೈಗೊಳ್ಳುವ ಚರ್ಮದ್ಯಮವನ್ನು ಕೇವಲ ವೃತ್ತಿಯನ್ನಾಗಿಸಿಕೊಳ್ಳದೇ ವ್ಯಾಪಾರ ಉದ್ಯಮವನ್ನಾಗಿ ರೂಪುಗೊಳ್ಳುವಂತೆ ಮಾಡಬೇಕು ಎಂದು ಸಲಹೆ ನೀಡಿದರು.
ಸರ್ಕಾರವು ಪ್ರತಿ ವರ್ಷವು ಸಮಾಜ ಕಲ್ಯಾಣ ಇಲಾಖೆಯ ಆಯವ್ಯದಲ್ಲಿ ಅನುದಾನವನ್ನು ನಿಗಧಿಪಡಿಸಿ ಅನುದಾನಕ್ಕೆ ತಕ್ಕಂತೆ ಮತ್ತು ಚರ್ಮ ಕುಶಲ ಕರ್ಮಿಗಳ ಜನಸಂಖ್ಯೆಗೆ ಅನುಗುಣವಾಗಿ ಜಿಲ್ಲಾವಾರು ಗುರಿ ನಿಗಧಿಪಡಿಸಿದೆ, ಕೌಶಲ್ಯಾಭಿವೃದ್ಧಿ, ಮಾರುಕಟ್ಟೆ ಸಹಾಯ ಯೋಜನೆ, ಪಾದುಕೆ ಕುಟೀರ ಯೋಜನೆ, ಒಳಗೊಂಡಂತೆ ಹಲವು ಸಾಲ ಸೌಲಭ್ಯಗಳನ್ನು ನೀಡಲಿದ್ದು ಅವುಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತೆ ತಿಳಿಸಿದರು.
ಯಂತ್ರೋಪಕರಣಗಳು, ಕಚ್ಚಾವಸ್ತುಗಳು, ಕೊಳ್ಳಲು, ಕುಟೀರಗಳ ನಿರ್ಮಾಣಕ್ಕೆ ಬ್ಯಾಂಕ್ ಮೂಲಕ ಸಾಲಸೌಲಭ್ಯ ಒದಗಿಸಲಿದೆ. ಹಳೆಯ ವೃತ್ತಿಗೆ ತಮ್ಮ ಮಕ್ಕಳನ್ನು ಮುಂದುವರಿಸದೇ ಉತ್ತಮ ವಿದ್ಯಾಭ್ಯಾಸ ನೀಡಿ ಸುಶಿಕ್ಷಿತರನ್ನಾಗಿ ಮಾಡುವಂತೆ ಕಿವಿಮಾತು ಹೇಳಿದರು.
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಕಾರ್ಯಕ್ರಮದಲ್ಲಿ ಮಾತನಾಡಿ ಕೈಗಾರಿಕೆ ಹಿನ್ನಲೆ ಜಿಲ್ಲೆಯು ಸಾಕಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತವು ಕುಶಲಕರ್ಮಿಗಳಿಗೆ ಕೌಶಲ್ಯಾಬಿವೃದ್ಧಿ ತರಬೇತಿ ಮೂಲಕ ಸ್ವಯಂ ಉದ್ಯೋಗಕೈಗೊಳ್ಳಲು ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ನಿಗಮದಿಂದ ಹಲವಾರು ಸಾಲ ಸೌಲಭ್ಯಗಳಿದ್ದು ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢರಾಗುವ ಮೂಲಕ ಸ್ವಾವಲಂಬಿ ಬದುಕು ಕಟ್ಟುಕೊಳ್ಳುವಂತೆ ತಿಳಿಸಿದರು.
ಲಿಡ್ಕರ್ ವ್ಯವಸ್ಥಾಪಕ ಡಾ. ನಟರಾಜ್ ಮಾತನಾಡಿ ನಗರ ವ್ಯಾಪ್ತಿಯಲ್ಲಿ ಚರ್ಮೋದ್ಯಮ ಕುಶಲಕರ್ಮಿಗಳು ಸ್ವಾವಲಂಬಿ ಬದುಕು ನಡೆಸುವ ನಿಟ್ಟಿನಲ್ಲಿ ಅವರಿಗೆ ಅನಕೂಲವಾಗುವಂತೆ ೨೫ ಮಳಿಗೆಗಳ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡಬೇಕು, ಬಸ್‌ನಿಲ್ದಾಣ, ಆಸ್ಪತ್ರೆಗಳ, ನಗರಸಭಾ ಜಾಗದಲ್ಲಿ ವೃತ್ತಿಕೈಗೊಳ್ಳಲು ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ಚೈತ್ರಾ, ಜಿಲ್ಲಾ ಸಂಯೋಜಕ ವೇಣುಗೋಪಾಲ್‌ರಾವ್, ಲಿಡ್ಕರ್ ವ್ಯವಸ್ಥಾಪಕರಾದ ರಾಮಾಂಜನೇಯಪ್ಪ, ಮಂಜುನಾಥ್, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಗೋಪಾಲಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.

Tags: Dr. Grievances of leather artisans organized by Babujagjivan Ram Leather Industrial Development CorporationTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In