• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ಜೋಧಪುರ್‌ದಲ್ಲಿ ಗಡಿಸಲಿನ ಮೇಲೆ ನುಗ್ಗಿ ಓರ್ವನನ್ನು ಬಲಿ ಪಡೆದ ಆಡಿ ಕಾರು

ರಾಜಸ್ಥಾನದ ಜೋಧಪುರದಲ್ಲಿ ಅತಿವೇಗದಲ್ಲಿ ಸಂಚರಿಸುತ್ತಿದ್ದ ಐಷಾರಾಮಿ ಆಡಿ ಕಾರು ರಸ್ತೆ ಬದಿಯ ಗಡಿಸಲಿನ ಮೇಲೆ ನುಗ್ಗಿದ್ದರಿಂದ ಓರ್ವ ಸಾವನ್ನಪ್ಪಿದ್ದಾನೆ. ಎಂಟು ಮಂದಿ ಗಾಯಗೊಂಡಿದ್ದಾರೆ.

Shri News Desk by Shri News Desk
Nov 10, 2021, 11:23 am IST
in ಕ್ರೈಂ, ರಾಷ್ಟ್ರೀಯ
ಅಪಘಾತ ಮಾಡಿದ ಕಾರು

ಅಪಘಾತ ಮಾಡಿದ ಕಾರು

Share on FacebookShare on TwitterTelegram

ಜೋಧಪುರ್‌:  ರಾಜಸ್ಥಾನದ ಜೋಧಪುರ್‌ದಲ್ಲಿ ಅತಿವೇಗವಾಗಿ ಸಂಚರಿಸುತ್ತಿದ್ದ ಐಷಾರಾಮಿ ಆಡಿ ಕಾರು ಬೈಕ್‌ ಮತ್ತು ಸ್ಕೂಟರ್‌ಗೆ ಡಿಕ್ಕಿ ಹೊಡೆದು ನಂತರ ರಸ್ತೆ ಬದಿಯಲ್ಲಿದ್ದ ಗುಡಿಸಲಿಗೆ ನುಗ್ಗಿದ್ದರಿಂದ ಓರ್ವ ಸಾವನ್ನಪ್ಪಿದ್ದಾನೆ. ಎಂಟು ಮಂದಿಗೆ ಗಾಯವಾಗಿದೆ. ಈ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದೆ.

ಬಿಳಿ ಬಣ್ಣದ ಆಡಿ ಕಾರು, ಸಂಚಾರ ನಿಬಿಡ ರಸ್ತೆಯಲ್ಲಿ ಅತಿ ವೇಗವಾಗಿ ಹೋಗುತ್ತಿತ್ತು. ದ್ವಿಚಕ್ರ ವಾಹನಗಳ ಹಿಂಡು ಮುಂದಿದ್ದರೂ ನಿಧಾನ ಮಾಡದೆ ಮುನ್ನುಗ್ಗಿದ್ದರಿಂದ ಒಂದು ಬೈಕ್‌ ಮತ್ತು ಸ್ಕೂಟರ್‌ಗಳಿಗೆ ಈ ಕಾರು ಅಪ್ಪಳಿಸಿತು. ಇದರ ರಭಸಕ್ಕೆ ದ್ವಿಚಕ್ರ ವಾಹನದ ಸವಾರ ಹಾರಿಬಿದ್ದ. ಕ್ಷಣಾರ್ಧದಲ್ಲಿ ಈ ಕಾರು ರಸ್ತೆ ಬದಿಯಲ್ಲಿದ್ದ ಗುಡಿಸಲುಗಳ ಸಾಲಿನ ಮೇಲೆ ನುಗ್ಗಿತು. ಬೀದಿ ಬದಿಯ ವ್ಯಾಪಾರಿಗಳು ಚಲ್ಲಾಪಿಲ್ಲಿಯಾಗಿ ಓಡಿದರು. ಇದರಿಂದ ಅನೇಕರು ಗಾಯಗೊಂಡರು.  ಗಾಯಗೊಂಡ ಎಂಟು ಪೈಕಿ ಓರ್ವ ಮೃತಪಟ್ಟಿದ್ದು, ಉಳಿದವರನ್ನು ಜೋಧಪುರದ ಭಾರತೀಯ ವೈದ್ಯವಿಜ್ಞಾನ ಕಾಲೇಜಿನ ಆಸ್ಪತ್ರೆಗೆ ಸೇರಿಸಲಾಗಿದೆ. ಸಾವನ್ನಪ್ಪಿದವನನ್ನು ಮುಕೇಶ್‌ (30) ಎಂದು ಗುರುತಿಸಲಾಗಿದೆ. ಗಾಯಗೊಂಡವರ ಪೈಕಿ ಮೂವರು ಗುಡಿಸಲಿನಲ್ಲಿ ವಾಸಿಸುತ್ತಿದ್ದವರಾಗಿದ್ದು, ಉಳಿದ ನಾಲ್ವರು ಬೈಕ್‌ ಸವಾರರು ಎಂದು ಪೊಲೀಸರು ತಿಳಿಸಿದ್ದಾರೆ. ಅತಿ ವೇಗದಲ್ಲಿ ಕಾರು ಚಲಾಯಿಸಿಕೊಂಡು ಬಂದು ಅಪಘಾತ ಮಾಡಿದವ ಅಮಿತ್‌ ನಗರ್‌ ಪೊಲೀಸರಿಗೆ ಶರಣಾಗಿದ್ದಾನೆ.

ಜೋಧಪುರ್‌ಕ್ಕೆ ಬೇರೊಂದು ಕೆಲಸದ ನಿಮಿತ್ತ ಭೇಟಿ ನೀಡಿದ್ದ ಮುಖ್ಯಮಂತ್ರಿ ಅಶೋಕ್‌ ಗೆಲ್ಹೋತ್‌, ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಮಾತನಾಡಿಸಿಕೊಂಡು ಬಂದಿದ್ದಾರೆ. ಮೃತ ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವ ಅವರು, ಗಂಭೀರವಾಗಿ ಗಾಯಗೊಂಡವರಿಗೆ ಒಂದು ಲಕ್ಷ ರೂ. ಮತ್ತು ಇನ್ನಿತರ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಮಂಜೂರು ಮಾಡುವುದಾಗಿ ತಿಳಿಸಿದ್ದಾರೆ.

Audi Rams Bikes, Roadside Huts In Jodhpur

ಇದನ್ನು ಓದಿ: ಹೊಂಡಕ್ಕೆ ಬಿದ್ದ ಓಮಿನಿ: ಕೊಟ್ಟಿಗೆಹಾರದ ಸಮೀಪ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಇದನ್ನು ಓದಿ: ಭೀಕರ ಅಪಘಾತಕ್ಕೆ ಐವರು ವಿದ್ಯಾರ್ಥಿಗಳು ಬಲಿ : REE ಪರೀಕ್ಷೆ ಬರೆಯಲು ಹೋದವರಿಗೆ ಕಾದಿದ್ದ ಜವರಾಯ

Tags: Car accidentSUV vehical
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In