• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ತರಬೇತಿ ಅವಧಿ ಸಿಬ್ಬಂದಿ ಖಾಯಂ ನೌಕರನಲ್ಲ: ಹೈಕೋರ್ಟ್ ತೀರ್ಪು

Shri News Desk by Shri News Desk
Aug 27, 2021, 11:03 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ವಜಾಗೊಂದಿರುವ ಸಿಬ್ಬಂದಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟು ತೀರ್ಪು ನೀಡಿದ್ದು, ತರಬೇತಿ ಅವಧಿಯ ಸಿಬ್ಬಂದಿ ಯಾವುದೇ ಸಂಸ್ಥೆಯ ಖಾಯಂ ನೌಕರ ಎಂದು ಪರಿಗಣಿಸಲು ಸಾಧ್ಯವಾಗದು ಎಂದು ಹೇಳಿದೆ.

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ತರಬೇತಿ ಅವಧಿಯ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದ ಸಿಬ್ಬಂದಿಯನ್ನು ವಜಾಗೊಳಿಸಿದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಆದರೆ ಈ ಕುರಿತ ಮೇಲ್ಮನವಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಭಾಗೀಯ ಪೀಠ ತಿರಸ್ಕರಿಸಿದೆ

2001ರಲ್ಲಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯು ಸುಮಾರು 14 ಪ್ರಯಾಣಿಕರಿಗೆ ಟಿಕೆಟ್ ನೀಡದ ಆರೋಪದ ಹಿನ್ನೆಲೆಯಲ್ಲಿ ತರಬೇತಿ ಅವಧಿ ಸಿಬ್ಬಂದಿಯೊಬ್ಬರನ್ನು ವಜಾ ಗೊಳಿಸಿತ್ತು. ಈ ಕುರಿತು ಬಾಕಿ ವೇತನದ ಜೊತೆಗೆ ಅವರನ್ನು ಸೇವೆಗೆ ಮರಳಿ ಸೇರಿಸಿಕೊಳ್ಳಲು ಕಾರ್ಮಿಕ ನ್ಯಾಯಾಲಯ ಆದೇಶಿಸಿತ್ತು. ಸೇವೆಯಿಂದ ವಜಾಗೊಳಿಸಿದ ಆದೇಶವನ್ನು ಹೈಕೋರ್ಟ್‌ ಏಕ ಸದಸ್ಯ ಪೀಠ ಎತ್ತಿ ಹಿಡಿದಿತ್ತು.

ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸುವ ಸಂದರ್ಭದಲ್ಲಿ 240 ದಿನಗಳನ್ನು ಪೂರೈಸಿದ್ದರೂ ತರಬೇತಿ ಅವಧಿಯ ಸಿಬ್ಬಂದಿ ಎಂದೇ ಹೇಳಲಾಗುತ್ತಿದೆ. ಖಾಯಂ ನೌಕರ ಎಂದು ಪರಿಗಣಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದರು. ಪ್ರಯಾಣಿಕರಿಗೆ ಟಿಕೆಟ್ ವಿತರಿಸದ ಇದೇ ರೀತಿಯ 32 ಪ್ರಕರಣಗಳು ಅರ್ಜಿದಾರರ ವಿರುದ್ಧ ದಾಖಲಾಗಿವೆ ಎಂದು ನಿಗಮ ಆಕ್ಷೇಪ ಸಲ್ಲಿಸಿತ್ತು.

ಆರಂಭದಲ್ಲಿ ತರಬೇತಿ ಅವಧಿಯ ಅವಕಾಶ ನೀಡಿ ಕೆಲವು ಷರತ್ತುಗಳನ್ನು ವಿಧಿಸಲಾಗುತ್ತದೆ. ತರಬೇತಿ ಅವಧಿಯನ್ನು ತೃಪ್ತಿಕರವಾಗಿ ಪೂರೈಸಿದರೆ ಮಾತ್ರವೇ ಅಂತಹ ನೌಕರರು ಖಾಯಂ ನೌಕರರು ಎಂದು ಪರಿಗಣಿಸಲಾಗುತ್ತದೆ ಎಂದು ಹೈಕೋರ್ಟು ಹೇಳಿದೆ.   ಕೈಗಾರಿಕಾ ಕಾಯ್ದೆಯ ಪ್ರಕಾರ ಈ ತೀರ್ಪು ನೀಡಲಾಗಿದೆ.

Tags: High Court
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In