• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ದತ್ತಪೀಠಕ್ಕೆ ಶೀಘ್ರವಾಗಿ ಹಿಂದೂ ಅರ್ಚಕರ ನೇಮಿಸಿ

Shri News Desk by Shri News Desk
Oct 9, 2021, 05:04 pm IST
in ಚಿಕ್ಕಮಗಳೂರು
Sri Ram Sena National President Pramod Muthalik

ಚಿಕ್ಕಮಗಳೂರಿನಲ್ಲಿ ಶನಿವಾರ ನಡೆದ ಸುದ್ದಿಗೋಷ್ಟಿಯಲ್ಲಿ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ಮಾತನಾಡಿದರು

Share on FacebookShare on TwitterTelegram

ಚಿಕ್ಕಮಗಳೂರು: ದತ್ತಪೀಠಕ್ಕೆ ಸಂಬಂಧಿಸಿದಂತೆ ಸರ್ಕಾರ ಸಮಿತಿ ರಚನೆ, ಅಹವಾಲು ಸ್ವೀಕಾರ ಮತ್ತಿತರ ನಾಟಕ ಆಡುವ ಮೂಲಕ ಕಾಲಹರಣ ಮಾಡಿ ಮೀನಾಮೇಷ ಏಣಿಸದೇ ಕೂಡಲೇ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಹಿಂದೂ ಅರ್ಚಕರನ್ನು ನೇಮಿಸಬೇಕು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸರ್ಕಾರವನ್ನು ಆಗ್ರಹಿಸಿದರು.

ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಳೆದ ೩೦ ವರ್ಷಗಳಿಂದ ವಿವಾದದಿಂದ ಕೂಡಿರುವ ದತ್ತಪೀಠಕ್ಕೆ ಬಿಜೆಪಿ ಸರ್ಕಾರ ಮುಕ್ತಿ ನೀಡಬೇಕು, ಹೈಕೋರ್ಟ್ ಪೀಠ ಈಗಾಗಲೇ ಮುಜಾವರ್‌ಗಳ ನೇಮಕವನ್ನು ರದ್ದುಗೊಳಿಸಿದೆ. ಆಡಳಿತ ಸರ್ಕಾರ ಸಮಿತಿ ರಚನೆ, ಆಕ್ಷೇಪಣೆ, ದಾಖಲೆ, ಎನ್ನದೇ ಕೂಡಲೇ ಅಲ್ಲಿಗೆ ಹಿಂದೂ ಅರ್ಚಕರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.

ಇದುವರೆಗೂ ಸರ್ಕಾರ ಪ್ರಕರಣ ನ್ಯಾಯಾಲಯದಲ್ಲಿದೇ ಎಂದು ಸಬೂಬು ಹೇಳುತ್ತಿತ್ತು. ಇದೀಗ ಬಿಜೆಪಿಯವರದೇ ಸರ್ಕಾರವಿದೆ. ಸಮಿತಿ ರಚಿಸಿ, ಸಾರ್ವಜನಿಕ ಅಹವಾಲು ಸ್ವೀಕರಿಸುವ ಅಗತ್ಯವಿಲ್ಲ, ಕಳೆದ ಮೂವತ್ತು ವರ್ಷಗಳಿಂದ ನಿರಂತರ ಶ್ರಮಪಟ್ಟು ದಾಖಲೆಗಳನ್ನು ಸಲ್ಲಿಸಲಾಗಿದೆ. ಇದೀಗ ಮತ್ತೇ ಹಿಂದೂಗಳನ್ನು ಮೂರ್ಖರನ್ನಾಗಿಸಿ ಮೋಸ ಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಪಟ್ಟಂತೆ ಸರ್ಕಾರ ಕೂಡಲೇ ಸ್ಪಷ್ಟ ನಿರ್ಧಾರ ಕೈಗೊಂಡು ಸಮಾಜಕ್ಕೆ ಬಿಜೆಪಿ ಸರ್ಕಾರ ಒಳ್ಳೆಯ ಸಂದೇಶ ನೀಡಲಿ. ವಿರೋಧಿಗಳು ಬೇಕಾದರೆ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರಲಿ. ಒಂದೊಮ್ಮೆ ಸರ್ಕಾರ ಕಾಲಹರಣ ಮಾಡುತ್ತಾ ಸ್ಪಷ್ಟ ನಿರ್ಧಾರ ಕೈಗೊಳ್ಳುವಲ್ಲಿ ವಿಫಲವಾದರೆ ಹಿಂದೂ ಸಮಾಜ ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ದತ್ತಪೀಠದಲ್ಲಿ ಸರಿಯಾದ ದಾಖಲೆಗಳು, ವಿಮೆ ಇಲ್ಲದ ಕಾನೂನು ಬಾಹಿರವಾಗಿ ೪೦ ಜೀಪ್‌ಗಳು ಹಾಗೂ ೨ ಖಾಸಗಿ ಬಸ್‌ಗಳು ಸಂಚಾರ ಮಾಡುತ್ತಿವೆ ಈ ಬಗ್ಗೆ ಆರ್‌ಟಿಒ ಅಧಿಕಾರಿಗಳು ಕೂಡಲೇ ಕ್ರಮವಹಿಸಬೇಕು, ಜೀಪು ಹಾಗೂ ಬಸ್ ಮಾಲೀಕರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಸುತ್ತಮುತ್ತಲಿನ ಹೋಂಸ್ಟೇ, ರೆಸಾರ್ಟ್‌ಗಳಲ್ಲಿ ಎಗ್ಗಿಲ್ಲದೇ ಗೋಮಾಂಸ, ಗಾಂಜಾ ಸಾಗಾಣೆ ನಡೆಯುತ್ತಿದೆ ಇದು ಜಿಲ್ಲಾಡಳಿತದ ಗಮನಕ್ಕೆ ಬಂದಿಲ್ಲವೇ ದತ್ತಪೀಠದ ಪಾವಿತ್ರ್ಯತೆ ಉಳಿಸಲು ಜಿಲ್ಲಾಡಳಿತ ಕ್ರಮವಹಿಸಬೇಕು, ಗಾಂಜಾ, ಗಿಡಮೂಲಿಕೆ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದತ್ತಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಿಸುವಂತೆ ಒತ್ತಾಯಿಸಿ ಮುಜರಾಯಿ ಖಾತೆ ಸಚಿವರು ಹಾಗೂ ಗೃಹಸಚಿವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಶ್ರೀರಾಮ ಸೇನೆ ರಾಜ್ಯ ಉಪಾಧ್ಯಕ್ಷ ಮಹೇಶ್‌ಕುಮಾರ್ ಕಟ್ಟಿನ ಮನೆ, ಚಿಕ್ಕಮಗಳೂರು ಘಟಕದ ಜಿಲ್ಲಾಧ್ಯಕ್ಷ ರಂಜಿತ್‌ಶೆಟ್ಟಿ, ದುರ್ಗಸೇನೆ ಜಿಲ್ಲಾಧ್ಯಕ್ಷೆ ಶಾರದಮ್ಮ ಮತ್ತಿತರರು ಇದ್ದರು.

Tags: Sri Ram Sena National President Pramod MuthalikTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In