• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ತಾಜಾಸುದ್ದಿ

ದೆಹಲಿಯಲ್ಲಿ ಸೆಕ್ಷನ್ 144 ಜಾರಿ: ಸುಖ್‌ಬೀರ್ ಬಾದಲ್, ಹರ್ಸಿಮ್ರತ್ ಕೌರ್ ಬಂಧನ

ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಈ ಕ್ರಮ

Shri News Desk by Shri News Desk
Sep 17, 2021, 05:26 pm IST
in ತಾಜಾಸುದ್ದಿ, ರಾಜಕೀಯ, ರಾಷ್ಟ್ರೀಯ
Sukhbhir bhadal

Sukhbhir bhadal

Share on FacebookShare on TwitterTelegram

ನವದೆಹಲಿ: ಶಿರೋಮಣಿ ಅಕಾಲಿದಳ (SAD) ಮುಖ್ಯಸ್ಥ ಸುಖ್‌ಬೀರ್ ಬಾದಲ್ ಮತ್ತು ಮಾಜಿ ಕೇಂದ್ರ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಸೇರಿದಂತೆ 15 ಪಕ್ಷದ ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದಕ್ಕೆ ಬಂಧಿಸಿ, ಸಂಸದ್ ಮಾರ್ಗ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಪೊಲೀಸ್ ಮೂಲಗಳು ತಿಳಿಸಿವೆ ಎಂದು ಎಎನ್ಐ (ANI) ಸುದ್ದಿಸಂಸ್ಥೆ ವರದಿ ಮಾಡಿದೆ.

ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳು ಜಾರಿಗೆ ಬಂದು ಒಂದು ವರ್ಷ ಪೂರ್ತಿಗೊಂಡಿರುವ ಹಿನ್ನಲೆಯಲ್ಲಿ ಗುರುದ್ವಾರ ರಕಾಬ್ ಗಂಜ್ ಸಾಹಿಬ್‌ನಿಂದ ಸಂಸತ್ತಿನವರೆಗೆ ಎಸ್​​ಎಡಿ (SAD) ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು

ಇಂದು (ಶುಕ್ರವಾರ) ಮುಂಜಾನೆ ಹಂಚಿಕೊಂಡ ಟ್ವೀಟ್‌ನಲ್ಲಿ, ಎಲ್ಲಾ ದೆಹಲಿ ಗಡಿಗಳನ್ನು ಮುಚ್ಚಲಾಗಿದೆ ಮತ್ತು ಪಂಜಾಬ್ ವಾಹನಗಳನ್ನು ಅಧಿಕಾರಿಗಳು ನಿಲ್ಲಿಸಿದ್ದಾರೆ ಎಂದು ಪಕ್ಷ ಹೇಳಿದೆ.

“ನಮ್ಮ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಪಂಜಾಬಿಗಳಿಗೆ ಹೇಳಲಾಗುತ್ತಿದೆ. ನಮ್ಮ ಶಾಂತಿಯುತ ಧ್ವನಿಯು ಶಕ್ತಿಗಳನ್ನು ಹೆದರಿಸಿದೆ ಎಂದು ಎಸ್‌ಎಡಿ ಟ್ವೀಟ್ (S.A.D. TWEETED) ಮಾಡಿದೆ.

ಎಎನ್ಐ ಪ್ರಕಾರ, ‘ಬ್ಲಾಕ್ ಫ್ರೈಡೇ’ (BLACK FRIDAY PROTEST) ಪ್ರತಿಭಟನೆಗೆ ಸುಖ್‌ಬೀರ್ ಬಾದಲ್ ಮತ್ತು ಹರ್ಸಿಮ್ರತ್ ಕೌರ್ ಬಾದಲ್ ನೇತೃತ್ವ ವಹಿಸಿದ್ದರು ಎಂದು ಹೇಳಲಾಗಿದೆ. ಈ ಹಿಂದೆ, ಎಸ್‌ಎಡಿ ಪ್ರಧಾನ ಕಾರ್ಯದರ್ಶಿ ಪ್ರೇಮ್ ಸಿಂಗ್ ಚಂದುಮಾಜ್ರಾ ಅವರು ಮೆರವಣಿಗೆ ಶಾಂತಿಯುತವಾಗಿರುತ್ತದೆ ಎಂದು ಸಹ ಹೇಳಿಕೆ ನೀಡಿದ್ದರು.

ಪಕ್ಷದ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಲಾಯಿತು ಮತ್ತು ಅವರ ವಾಹನಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ ಮಾಡಿದ್ದಾರೆ ಎಂದು ಬಾದಲ್ ಹೇಳಿದ್ದಾರೆ.

“ಶಾಂತಿಯುತ ಪ್ರತಿಭಟನೆಗೆ ತಡೆಯೊಡ್ಡಲಾಯ್ತು. ಪಂಜಾಬ್ ಸೇರಿದಂತೆ ಇಡೀ ದೇಶವು ತನ್ನ ಸರ್ಕಾರದ ವಿರುದ್ಧವಾಗಿದೆ ಎಂದು ಪ್ರಧಾನಿ ಮೋದಿಗೆ ಸಂದೇಶ ನೀಡಲು ಇಲ್ಲಿಗೆ ಬಂದಿದ್ದೇವೆ ಎಂದು ಬಾದಲ್ ಹೇಳಿದ್ದಾರೆ.

ಎಸ್​​ಎಡಿ (SAD) ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು, ನವದೆಹಲಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಯಾದ್ಯಂತ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಎಎನ್​​ಐಗೆ ತಿಳಿಸಿದ್ದಾರೆ.

Tags: farmer leaders arrested in Newdelhi while doing BLACK FRIDAY PROTEST IN NEWDELHIharsimrath kaur badal areestedSukhbhir Bbadal
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In