• Home
  • About Us
  • Contact Us
  • Terms of Use
  • Privacy Policy
Wednesday, July 1, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ದೇಶದ್ರೋಹ ಕಾನೂನು ಹಾಗೂ ಯುಎಪಿಎ ಅಹಿತಕರ ಭಾಗ ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್ ಗೆ ಸಲಹೆ

ನಿವೃತ್ತ ನ್ಯಾಯಮೂರ್ತಿ ನಾರಿಮನ್

Shri News Desk by Shri News Desk
Oct 13, 2021, 05:18 am IST
in ರಾಷ್ಟ್ರೀಯ
Share on FacebookShare on TwitterTelegram

ದೋಷಯುಕ್ತ ಕಾನೂನು ರದ್ದುಗೊಳಿಸುವ ವಿಚಾರವನ್ನು ಸರ್ಕಾರಕ್ಕೆ ಬಿಡದೆ ಸುಪ್ರೀಂಕೋರ್ಟ್ ತನ್ನ ನ್ಯಾಯಾಂಗ ಪರಾಮರ್ಶನಾ ಅಧಿಕಾರವನ್ನು ಬಳಸಿ ಅವುಗಳನ್ನು ತೊಡೆದುಹಾಕಬೇಕು. ಇದರಿಂದ ಪ್ರಜೆಗಳು ಹೆಚ್ಚು ಮುಕ್ತವಾಗಿ ಉಸಿರಾಡಬಹುದು ಎಂದು ಹೇಳಿದರು.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ- 1967ರ ಆಕ್ಷೇಪಾರ್ಹ ಭಾಗಗಳು ಹಾಗೂ ದೇಶದ್ರೋಹವನ್ನು ಅಪರಾಧೀಕರಿಸುವ ಐಪಿಸಿ ಸೆಕ್ಷನ್‌ 124 ಎಯನ್ನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರೋಹಿಂಟನ್‌ ನಾರಿಮನ್‌ ಅವರು ಸರ್ವೋಚ್ಚ ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

ವಿಶ್ವನಾಥ ಪಸಾಯತ್ ಅವರ ಶತಮಾನೋತ್ಸವದ ಅಂಗವಾಗಿ ವಿ ಪಿ ಸ್ಮಾರಕ ಸಮಿತಿ ಇಂದು ಆಯೋಜಿಸಿದ್ದ ವೀಡಿಯೊ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ದೋಷಯುಕ್ತ ಕಾನೂನುಗಳನ್ನು ರದ್ದುಗೊಳಿಸುವ ವಿಚಾರವನ್ನು ಸರ್ಕಾರಕ್ಕೆ ಬಿಡದೆ ಸುಪ್ರೀಂಕೋರ್ಟ್‌ ತನ್ನ ನ್ಯಾಯಾಂಗ ಪರಾಮರ್ಶನಾ ಅಧಿಕಾರವನ್ನು ಬಳಸಿ ಅವುಗಳನ್ನು ತೊಡೆದುಹಾಕಬೇಕು. ಇದರಿಂದ ಪ್ರಜೆಗಳು ಹೆಚ್ಚು ಮುಕ್ತವಾಗಿ ಉಸಿರಾಡಬಹುದು ಎಂದು ಹೇಳಿದರು.

ದೇಶದ್ರೋಹಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಕೇಂದ್ರಕ್ಕೆ ಕಳುಹಿಸದಂತೆ ಸುಪ್ರೀಂಕೋರ್ಟ್‌ಗೆ ಸಲಹೆ ನೀಡುತ್ತೇನೆ. ಸರ್ಕಾರಗಳು ಬರುತ್ತವೆ ಮತ್ತು ಹೋಗುತ್ತವೆ (ಆದರೆ) ನ್ಯಾಯಾಲಯ ತನ್ನ ಅಧಿಕಾರ ಬಳಸಿ ಸೆಕ್ಷನ್ 124 ಎ ಮತ್ತು ಯುಎಪಿಎಯ ಆಕ್ರಮಣಕಾರಿ ಭಾಗವನ್ನು ರದ್ದುಗೊಳಿಸುವುದು ಮುಖ್ಯವಾಗಿದೆ. ಆಗ ಇಲ್ಲಿನ ನಾಗರಿಕರು ಹೆಚ್ಚು ಮುಕ್ತವಾಗಿ ಉಸಿರಾಡುತ್ತಾರೆ” ಎಂದು ಹೇಳಿದರು.

ದೇಶದ್ರೋಹ ಸೆಕ್ಷನ್‌ ಬಗೆಗೆ ನ್ಯಾ. ನಾರಿಮನ್‌…

ಲಾರ್ಡ್ ಥಾಮಸ್ ಬಾಬಿಂಗ್ಟನ್ ಮೆಕಾಲೆ ರಚಿಸಿದ ಮೂಲ ಭಾರತೀಯ ದಂಡ ಸಂಹಿತೆಯಲ್ಲಿ (ಐಪಿಸಿ) ದೇಶದ್ರೋಹದ ಸೆಕ್ಷನ್‌ ಉಲ್ಲೇಖಿಸಿಲ್ಲ.

ದೇಶದ್ರೋಹ ನಿಯಮ ಕರಡು ರೂಪದಲ್ಲಿತ್ತು. ಆದರೆ ಅಂತಿಮ ಗ್ರಂಥದಲ್ಲಿ ಇರಲಿಲ್ಲ. ನಂತರ ಅದನ್ನು ಪತ್ತೆಹಚ್ಚಿ ಮತ್ತೆ ಕರಡಾಗಿ ರೂಪಿಸಲಾಯಿತು. ಈ ಸೆಕ್ಷನ್‌ ಪ್ರಮಾದವಶಾತ್‌ ಉಳಿದುಕೊಂಡಿದೆ ಎನ್ನಲಾಗಿದೆ. ಪದಗಳು ಸಹ ಅಸ್ಪಷ್ಟವಾಗಿವೆ. 124 ಎ ಅಡಿಯಲ್ಲಿ ಶಿಕ್ಷೆ ಭಾರಿ ಪ್ರಮಾಣದ್ದಾಗಿದ್ದು ಗಡಿಪಾರು ಇಲ್ಲವೇ ಮೂರು ವರ್ಷಗಳ ಜೈಲುಶಿಕ್ಷೆಯಾಗುತ್ತಿತ್ತು.

ಬಂಗೋಬಾಸಿ ಎಂಬ ಪ್ರಕರಣ ಇತ್ತು. ಅದರಲ್ಲಿ, ಬಂಗೋಬಾಸಿ ಪತ್ರಿಕೆಯ ಸಂಪಾದಕರ ಮೇಲೆ ಬಾಲ್ಯ ವಿವಾಹಗಳಿಗೆ ಸಂಬಂಧಿಸಿದ ಕಾನೂನನ್ನು ಪ್ರಶ್ನಿಸಿದ್ದಕ್ಕಾಗಿ ಬಂಗೋಬಾಸಿ ಪತ್ರಿಕೆಯ ಸಂಪಾದಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬಾಲ್ಯ ವಿವಾಹವು ಭಾರತೀಯ ಸಂಸ್ಖೃತಿಯಲ್ಲಿ ಅಂತರ್ಗತವಾಗಿದೆ ಎಂದು ಲೇಖಕರು ತಿಳಿಸಿದ್ದರು. ಬ್ರಿಟಿಷ್‌ ನ್ಯಾಯಾಧೀಶರಿಗೆ ಇದು ಇಷ್ಟವಾಗದೆ ಸೆಕ್ಷನ್ 124 ಎ ಅಡಿಯಲ್ಲಿ ಸಂಪಾದಕರು ತಪ್ಪಿತಸ್ಥರು ಎಂದು ಘೋಷಿಸಿದರು.

ಬಾಲಗಂಗಾಧರ ತಿಲಕ್, ಮಹಾತ್ಮಾ ಗಾಂಧಿ ಮತ್ತು ಜವಾಹರ ಲಾಲ್‌ ನೆಹರೂ ಅವರಂತಹ ಸ್ವಾತಂತ್ರ್ಯ ಹೋರಾಟಗಾರರು ವಸಾಹತುಶಾಹಿ ಸರ್ಕಾರದ ವಿರುದ್ಧ ಮಾತನಾಡಿದ್ದಕ್ಕಾಗಿ ದೇಶದ್ರೋಹದ ಶಿಕ್ಷೆಗೊಳಗಾದರು.

ಯುಎಪಿಎ ಕುರಿತಂತೆ ನ್ಯಾ. ನಾರಿಮನ್‌…

ನಾವು ಚೀನಾ, ಪಾಕಿಸ್ತಾನ ಯುದ್ಧ ನೋಡಿದ್ದೇವೆ. ಅದಾದ ಬಳಿಕ ಯುಎಪಿಎ ಕಾಯಿದೆಯನ್ನು ಪರಿಚಯಿಸಲಾಯಿತು. ನಿರೀಕ್ಷಣಾ ಜಾಮೀನು ಇಲ್ಲದಿರುವುದು ಮತ್ತು 5 ವರ್ಷಗಳ ಕಠಿಣ ಶಿಕ್ಷೆ ವಿಧಿಸುವುದರಿಂದ ಯುಎಪಿಎ ಒಂದು ಕರಾಳ ಕಾಯಿದೆಯಾಗಿದೆ. ಈ ಕಾಯಿದೆ ಇನ್ನೂ ಪರಾಮರ್ಶೆಗೆ ಒಳಪಟ್ಟಿಲ್ಲ. ಇದನ್ನು ದೇಶದ್ರೋಹದ ಕಾನೂನಿನೊಟ್ಟಿಗೆ ನೋಡಬೇಕು.

1950ರಲ್ಲಿ ನೆಹರೂ ಆಡಳಿವಿದ್ದಾಗ ಸರ್ಕಾರದ ವಿರುದ್ಧ ಮಾತನಾಡಿದ್ದಕ್ಕಾಗಿ ಆರ್‌ಎಸ್‌ಎಸ್ ಬೆಂಬಲಿತ ಆರ್ಗನೈಸರ್ ನಿಯತಕಾಲಿಕ ಪ್ರಕಟಣಾ ಪೂರ್ವ ಸೆನ್ಸಾರ್‌ಶಿಪ್‌ಗೆ ಒಳಗಾಗಬೇಕಾಯಿತು.

ದೇಶದ್ರೋಹದ ಮತ್ತು ಯುಎಪಿಎ ನಿಬಂಧನೆಗಳು ಪತ್ರಕರ್ತರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ. ಇವುಗಳನ್ನು ಸುಪ್ರೀಂಕೋರ್ಟ್‌ ಪರೀಕ್ಷಿಸಿ ರದ್ದುಗೊಳಿಸಬೇಕು.

ಕೃಪೆ: ಬಾರ್ ಅಂಡ್ ಬೆಂಚ್

Tags: Advice to supreme court
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In