• Home
  • About Us
  • Contact Us
  • Terms of Use
  • Privacy Policy
Wednesday, April 1, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ದೇಹ ದುಡಿಮೆಗೆ ಮನಸ್ಸು ಭಗವಂತನಿಗೆ ಅರ್ಪಿಸು

ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು

Shri News Desk by Shri News Desk
Oct 14, 2021, 10:37 am IST
in ರಾಜ್ಯ
Sharannavaratri Dussehra Dharma Ceremony

ಶರನ್ನವರಾತ್ರಿ ದಸರಾ ಧರ್ಮ ಸಮಾರಂಭ

Share on FacebookShare on TwitterTelegram

ಕಡೇನಂದಿಹಳ್ಳಿ (ಶಿಕಾರಿಪುರ ತಾಲೂಕ):  ಮನುಷ್ಯನ ಜೀವನ ಗೊತ್ತು ಗುರಿಗಳಿಲ್ಲದೇ ಲಂಗು ಲಗಾಮು ಇಲ್ಲದ ಕುದುರೆಯಂತೆ ಆಗಿದೆ. ಜೀವನ ಉನ್ನತಿಗೆ ದುಡಿಮೆ ಶಾಂತಿಯ ಬದುಕಿಗೆ ಭಗವಂತನ ನೆನಹು ಇದ್ದರೆ ಬದುಕು ಉಜ್ವಲಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಕಡೇನಂದಿಹಳ್ಳಿ ಕ್ಷೇತ್ರದಲ್ಲಿ ಜರುಗುತ್ತಿರುವ ಶರನ್ನವರಾತ್ರಿ ದಸರಾ ಧರ್ಮ ಸಮಾರಂಭದ ೭ನೇ ದಿನದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿ ದೇವರು ಎಲ್ಲೆಡೆ ನೆಲೆಸಿದ್ದಾನೆ. ನಮ್ಮೆಲ್ಲರಲ್ಲಿ ದೇವರು ಇದ್ದಾನೆ ಆದರೆ ನಮ್ಮಲ್ಲಿ ದೇವರು ಇರುವನೆಂಬ ನಂಬಿಕೆ ವಿಶ್ವಾಸ ಸಂಪಾದಿಸಬೇಕು. ಚಂದ್ರಕಾಂತ ಶಿಲೆಯಲ್ಲಿ ನೀರು ಸೂರ್ಯಕಾಂತ ಶಿಲೆಯಲ್ಲಿ ಬೆಂಕಿ ಬಿತ್ತುವ ಬೀಜದಲ್ಲಿ ಅಂಕುರ ಇರುವಂತೆ ಜೀವಾತ್ಮರಲ್ಲಿ ಪರಮಾತ್ಮ ನೆಲೆಸಿದ್ದಾನೆ ಎಂದರು.

ತನ್ನನ್ನು ತಾನು ದೇವರಿಗಾಗಿ ಧರ್ಮಕ್ಕಾಗಿ ಅರ್ಪಿಸಿಕೊಂಡು ಬಾಳಿದರೆ ಜೀವನ ಉಜ್ವಲಗೊಳ್ಳುವುದು. ಜಗ ಬೆಳಗಲು ಸೂರ್ಯ ಬೇಕು. ಬದುಕು ಬೆಳೆಯಲು ಗುರು ಬೇಕು. ಪರಮಾತ್ಮನಿಗೂ ಜೀವಾತ್ಮನಿಗೂ ಇರುವ ಸಂಬಂಧವನ್ನು ಸಂಸ್ಕಾರ ಸಂಸ್ಕೃತಿಯ ಮೂಲಕ ಶ್ರೀ ಗುರು ಬಾಳಿನಲ್ಲಿ ಬೆಳಕು ಕೊಡುವವನಾಗಿದ್ದಾನೆ. ಗುರುವ ನರ ಎಂದವಗೆ ಹರನ ಶಿಲೆ ಎಂದವಗೆ ಕರುಣ ಪ್ರಸಾದ ಎಂಜಲೆಂದವಗೆ ನಾಯಕ ನರಕ ತಪ್ಪದೆಂದು ಸರ್ವಜ್ಞ ಕವಿ ಎಚ್ಚರಿಸಿದ್ದುಂಟು. ಅವ್ಯಕ್ತವಾಗಿರುವ ಭಗವಂತನನ್ನು ವ್ಯಕ್ತ ರೂಪದಲ್ಲಿ ತೋರಿಸುವಾತನೇ ಶ್ರೀ ಗುರು ಎಂಬುದನ್ನು ಮರೆಯಬಾರದು. ತನಗಾಗಿ ಬಯಸುವುದು ಜೀವ ಗುಣವಾದರೆ ಎಲ್ಲರಿಗಾಗಿ ಬಯಸುವುದು ದೇವ ಗುಣವಾಗಿದೆ. ಬೆಟ್ಟಕ್ಕೆ ಬೆಟ್ಟದ ಅವಶ್ಯಕತೆ ಇಲ್ಲದೇ ಇರಬಹುದು. ಆದರೆ ಮನುಷ್ಯನಿಗೆ ಮನುಷ್ಯನ ಅವಶ್ಯಕತೆ ಇದೆ ಎನ್ನುವುದನ್ನು ಸದಾ ನೆನಪಿಸಿಕೊಂಡು ಬಾಳಬೇಕೆಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ವೀರಶೈವ ಗುರು ಪರಂಪರೆ ಬೆಳೆಸಿದ ೯೨ನೇ ವಯಸ್ಸಿನ ಹುಮನಾಬಾದ್ ತಾಲೂಕಿನ ಹುಡುಗಿ ಹಿರೇಮಠದ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮಿಗಳವರಿಗೆ ಶಿವಾಚಾರ್ಯ ರತ್ನ ಪ್ರಶಸ್ತಿಯನ್ನಿತ್ತು ಶ್ರೀ ರಂಭಾಪುರಿ ಜಗದ್ಗುರುಗಳು ಶುಭ ಹಾರೈಸಿದರು. ಪ್ರಶಸ್ತಿ ಪುರಸ್ಕೃತರು ಮಾತನಾಡಿ ಶ್ರೀ ರಂಭಾಪುರಿ ಪೀಠದ ಜಗದ್ಗುರುಗಳ ಕೃಪಾ ಕಾರುಣ್ಯ ನಮ್ಮ ಶ್ರೀಮಠದ ಮೇಲಿರುವುದು ನನ್ನ ಭಾಗ್ಯವೆಂದು ಭಾವಿಸುವುದಾಗಿ ತಿಳಿಸಿದರು.
ಮುಖ್ಯ ಅತಿಥಿಗಳಾಗಿದ್ದ ಮಲೆನಾಡು ಅಭಿವೃದ್ಧಿ ಮಂಡಳದ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಧರ್ಮ ಮತ್ತು ಗುರುವಿನ ಅವಶ್ಯಕತೆಯ ಬಗೆಗೆ ಮಾತನಾಡಿದರು.

ಎಮ್ಮಿಗನೂರು ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮಿಗಳು ವಿಶ್ವಬಂಧುತ್ವ ಸಾರಿದ ಆದರ್ಶ ಗುರು ಪರಂಪರೆ ಹೊಂದಿದ ವೀರಶೈವ ಧರ್ಮದ ವೈಶಿಷ್ಠ್ಯತೆ ಕುರಿತು ಉಪದೇಶಾಮೃತವನ್ನಿತ್ತರು.
ಸಂಗೊಳ್ಳಿ ಗುರುಲಿಂಗ ಶಿವಾಚಾರ್ಯರು, ಚನ್ನಗಿರಿ ವಿರಕ್ತಮಠದ ಡಾ|| ಬಸವ ಜಯಚಂದ್ರ ಸ್ವಾಮಿಗಳು, ಕೊಡಿಯಾಲ ಹೊಸಪೇಟೆಯ ಜಗದೀಶ್ವರ ಸ್ವಾಮಿಗಳು, ಶಿವಮೊಗ್ಗ ಉಮೇಶಾರಾಧ್ಯ, ಗಂಗಿಭಾವಿ ಶಶಿಧರ ಯಲಿಗಾರ, ರೈತಧ್ವನಿಯ ಬಸವರಾಜ ಕುರುಗೋಡಿ ಮೊದಲಾದ ಗಣ್ಯರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆಯಿತು ಆಶೀರ್ವದಿಸಿದರು. ಸಮಾರಂಭದ ಸಮ್ಮುಖವನ್ನು ಸುಳ್ಳದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು ವಹಿಸಿದ್ದರು. ಕಡೇನಂದಿಹಳ್ಳಿ ಪುಣ್ಯಾಶ್ರಮದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಿ ಮಾತನಾಡಿದರು.

ಕುಮಾರಿ ಅನುಷಾ ಶಿವಾನಂದಪ್ಪ ಜಾಡರ ಅವರಿಂದ ಭರತ ನಾಟ್ಯ ಪ್ರದರ್ಶನ ಜರುಗಿತು. ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲದ ಸಾಧಕರಿಂದ ವೇದಘೋಷ ನಡೆಯಿತು. ಕಡೇನಂದಿಹಳ್ಳಿ ಮಂಜಪ್ಪ ಕೆ.ಎ. ಶಿಕ್ಷಕರು ಸ್ವಾಗತಿಸಿದರು. ಗದುಗಿನ ಗಾನಭೂಷಣ ವೀರೇಶ ಕಿತ್ತೂರ ಮತ್ತು ಅರುಣಕುಮಾರ ಐನಳ್ಳಿಮಠ ಯಳಹೊಳೆ ಸಂಗೀತ ಸೇವೆ ಸಲ್ಲಿಸಿದರು. ಶಾಂತಾ ಆನಂದ ನಿರೂಪಿಸಿದರು. ಸಮಾರಂಭದ ನಂತರ ಆಕರ್ಷಕ ನಜರ್ ಸಮರ್ಪಣೆ(ಗೌರವ) ಸಮರ್ಪಣೆ ಜರುಗಿತು.

ಬೆಳಿಗ್ಗೆ ಲೋಕಕಲ್ಯಾಣಾರ್ಥವಾಗಿ ಶ್ರೀ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಪೂಜಾ ನೆರವೇರಿಸಿ ಭಕ್ತ ಸಮುದಾಯಕ್ಕೆ ಆಶೀರ್ವದಿಸಿದರು.

Tags: Sharannavaratri Dussehra Dharma Ceremony
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In