• Home
  • About Us
  • Contact Us
  • Terms of Use
  • Privacy Policy
Tuesday, April 7, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ನಗರದ ರಸ್ತೆಗಳ ದುರಸ್ಥಿಗೊಳಿಸಿದ್ದಲ್ಲಿ ನಗರಸಭೆಗೆ ಮುತ್ತಿಗೆ

Shri News Desk by Shri News Desk
Aug 8, 2021, 07:10 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ನಗರ ಸಭಾ ವ್ಯಾಪ್ತಿಯಲ್ಲಿನ ವಿವಿಧ ವಾರ್ಡ್ಗಳಲ್ಲಿ ರಸ್ತೆಗಳು ಕಳಪೆ ಕಾಮಗಾರಿಯಿಂದಾಗಿ ಗುಂಡಿ ಬಿದ್ದು ಸಂಪೂರ್ಣವಾಗಿ ಹದಗೆಟ್ಟಿದ್ದು ಶೀಘ್ರದಲ್ಲಿಯೇ ದುರಸ್ಥಿ ಕಾರ್ಯ ಕೈಗೊಳ್ಳದಿದ್ದಲ್ಲಿ ನಗರಸಭೆಗೆ ಮುತ್ತಿಗೆ ಹಾಕುವುದಾಗಿ ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ಎಚ್ಚರಿಸಿದರು.

ಅವರು ನಗರದ ಅಂಜುಮಾನ್ ಬೀದಿಯಲ್ಲಿನ ಹದಗೆಟ್ಟ ರಸ್ತೆ ದುರಸ್ಥಿಗೊಳಿಸುವಂತೆ ಒತ್ತಾಯಿಸಿ ಗುಂಡಿಬಿದ್ದ ರಸ್ತೆಯುದ್ದಕ್ಕು ಗಿಡ ನೆಡುವ ಮೂಲಕ ಪ್ರತಿಭಟಿಸಿ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂಪಾಯಿ ಅಭಿವೃದ್ಧಿಯಾಗಿದೆ ಎಂದು ಇಲ್ಲಿನ ಸ್ಥಳೀಯ ಶಾಸಕರು ಎಲ್ಲೆಡೆ ಹೇಳುತ್ತಾರೆ ಆದರೆ ನಗರದಲ್ಲಿ ಗುಂಡಿ ಬಿದ್ದಿರುವ ರಸ್ತೆಗಳು ಅವರ ಕಣ್ಣಿಗೆ ಕಾಣುವುದಿಲ್ಲ, ಟಿಪ್ಪು ನಗರ, ಅಂಜುಮಾನ್ ಬೀದಿ ಸೇರಿದಂತೆ ವಿವಿಧ ವಾರ್ಡ್ಗಳಲ್ಲಿ ಕಳಪೆ ಕಾಮಗಾರಿಯಿಂದಾಗಿ ರಸ್ತೆಗಳು ಹದಗೆಟ್ಟು ಅಪಘಾತಕ್ಕೆ ದಾರಿ ಮಾಡಿಕೊಡುತ್ತಿವೆ ಎಂದು ಅಸಮಾಧಾನ ಹೊರಹಾಕಿದರು.

ನಗರದಲ್ಲಿ ಯುಜಿಡಿ, ಅಮೃತ್ ಯೋಜನೆ ಕಾಮಗಾರಿ ಹೆಸರಲ್ಲಿ ರಸ್ತೆಗಳನ್ನು ಅಗೆದು ಗುಂಡಿ ಮಾಡಲಾಗುತ್ತಿದೆ. ಈಗಾಗಲೇ ಈ ಯೋಜನೆಗಳಲ್ಲಿ ಕೋಟ್ಯಾಂತರ ಭ್ರಷ್ಟಾಚಾರ ನಡೆದು ಕಾಮಗಾರಿ ಸಂಪೂರ್ಣವಾಗಿ ಹಳ್ಳಹಿಡಿದಿದೆ ಇಲ್ಲಿನ ಅಧಿಕಾರಿಗಳು ಕೂಡ ಜನಪ್ರತಿನಿಧಿಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ನಗರಸಭಾ ವ್ಯಾಪ್ತಿಗೆ ಒಳಪಡುವ ವಿವಿಧ ವಾರ್ಡ್ಗಳಲ್ಲಿ ರಸ್ತೆಗಳು ಗುಂಡಿಬಿದಿದ್ದು ಶೀಘ್ರದಲ್ಲಿಯೇ ದುರಸ್ಥಿ ಕಾರ್ಯಕ್ಕೆ ಆಯುಕ್ತರು ಗಮನಹರಿಸದಿದ್ದಲ್ಲಿ ನಗರಸಭೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು. ಕೋವಿಡ್ ಲಾಕ್ಡೌನ್, ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದಾಗಿ ಜನಸಾಮಾನ್ಯರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಇದರ ನಡುವೆಯೇ ನಗರಸಭೆ ಮನೆಯ ಕಂದಾಯವನ್ನು ದುಪ್ಪಟ್ಟು ಮಾಡಿದೆ. ಬಡವರ ರಕ್ತ ಹೀರುವ ಆಡಳಿತ ಸರ್ಕಾರ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನಗರ ಅಧ್ಯಕ್ಷ ತನೋಜ್ಕುಮಾರ್ ಮಾತನಾಡಿ ಅಂಜುಮಾನ್ ಬೀದಿ, ಟಿಪ್ಪುನಗರಗಳಲ್ಲಿ ರಸ್ತೆ ದುರಸ್ಥಿಯಾಗದೆ ಹಲವು ವರ್ಷಗಳೇ ಉರುಳಿವೆ, ಇಲ್ಲಿಂದ ಆಯ್ಕೆಗೊಂಡಿರುವ ಕೌನ್ಸಿಲರ್ ಕೂಡ ಇತ್ತ ಕಡೆ ಮುಖ ಮಾಡಿಲ್ಲ, ವೃದ್ಧರು, ಮಕ್ಕಳು, ಗರ್ಭಿಣಿಯರು, ಸವಾರರು ಓಡಾಡುವ ರಸ್ತೆಗಳಾಗಿದ್ದು ಗುಂಡಿ ಬಿದ್ದ ಕಾರಣ ಅಪಘಾತಕ್ಕೆ ಬಾಯ್ತೆರೆದು ಕಾದುಕುಳಿತಿವೆ ಎಂದು ದೂಷಿಸಿದರು.

ಟಿಪ್ಪು ನಗರದ ವಾರ್ಡ್ನ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದೆ, ವಾಹನಗಳ ಅಪಘಾತಕ್ಕೆ ಬಾಯ್ದೆರಿದಿವೆ. ಪೈಪ್ಲೈನ್ ಹೊಡೆದು ಹೋಗಿ ರಸ್ತೆ ತುಂಬೆಲ್ಲ ನೀರು ಹರಿಯುತ್ತಿದ್ದು ಸಕಾಲಕ್ಕೆ ಕುಡಿಯುವ ನೀರು ಬರುತ್ತಿಲ್ಲ, ಈ ಬಗ್ಗೆ ನಗರಸಭೆ ಪೌರಾಯುಕ್ತರಿಗೆ ಹಲವು ಬಾರಿ ಮನವಿ ಮಾಡಲಾಗಿದೆ ಆದರೂ ಇದುವರೆಗೂ ಕ್ರಮವಹಿಸಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ವಾರ್ಡ್ ಅಧ್ಯಕ್ಷ ವಾಸೀಂ ಷರೀಫ್ ಮಾತನಾಡಿ ಅಲ್ಪಸಂಖ್ಯಾತರು ಎನ್ನುವ ತಾರತಮ್ಯ ಬಿಟ್ಟು ರಸ್ತೆಯ ಅಭಿವೃದ್ಧಿಗೆ ನಗರಸಭೆ ಹಾಗೂ ಸ್ಥಳೀಯ ಶಾಸಕರು ಗಮನ ಹರಿಸಬೇಕು, ಅಧಿಕಾರಿಗಳು ಬಿಜೆಪಿಯ ಕೈಗೊಂಬೆಯಂತೆ ವರ್ತಿಸುವುದನ್ನು ಬಿಟ್ಟು ನಗರದ, ನಗರ ಸಮಸ್ಯೆಗಳತ್ತ ಗಮನಹರಿಸಲಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ರಾಯಲ್ ಷರೀಫ್, ಮೊಹಮ್ಮದ್, ರಿಜ್ವಾನ್, ಪಾಜಿಲ್, ಷಹಬುದ್ದೀನ್, ರಾಕಿ ಮುಕರಂ, ಸೇರಿದಂತೆ ಮತ್ತಿತರರು ಇದ್ದರು.

Tags: The siege of the municipality of the city's roads
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In