• Home
  • About Us
  • Contact Us
  • Terms of Use
  • Privacy Policy
Thursday, July 2, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ನಗರಸಭೆ-ಸಿಡಿಎ ಜಂಟಿ ಕಾರ್ಯಾಚರಣೆ, ಅನಧೀಕೃತ ಶೆಡ್ ತೆರವು

Shri News Desk by Shri News Desk
Aug 6, 2021, 11:11 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ನಗರದಲ್ಲಿ ಅನಧಿಕೃತವಾಗಿ ಜಾಗವನ್ನು ಒತ್ತುವರಿ ಮಾಡಿ ಹೈಟೆನ್ಷನ್ ವಿದ್ಯುತ್ ತಂತಿ ಹಾದು ಹೋಗಿರುವ ಜಾಗದಲ್ಲಿ ಮನೆ ಕಾಂಪೌಂಡ್ ಕಟ್ಟಡ, ಶೆಡ್ ನಿರ್ಮಾಣ ಮಾಡಿದ್ದ ದೂರಿನ ಹಿನ್ನಲೆ ಶುಕ್ರವಾರ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆಯ ಅಧಿಕಾರಿಗಳು ಜಂಟಿ ಕಾರ್ಯಚರಣೆ ನಡೆಸಿ ತೆರವುಗೊಳಿಸಿದರು.
ನಗರದ ರಾಮನಹಳ್ಳಿಯ ಹನುಮಂತನಗರ ವಾರ್ಡ್‌ನಲ್ಲಿ ಅನಧೀಕೃತವಾಗಿ ಜಾಗ ಒತ್ತುವರಿ ಮಾಡಿ ನಿರ್ಮಾಣ ಮಾಡಿದ್ದ ೪ ಶೆಡ್ ಹಾಗೂ ೩ ಕಾಂಪೌಂಡ್ ಕಟ್ಟಡಗಳನ್ನು ತೆರವುಗೊಳಿಸಿ ಅನಧಿಕೃತವಾಗಿ ಜಾಗ ಒತ್ತುವರಿ ಮಾಡಿದವರಿಗೆ ಖಡಕ್ ಎಚ್ಚರಿಕೆ ನೀಡಿದರು.
ಈ ಸಂಬಂಧ ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸದಸ್ಯ ಶಿವಕುಮಾರ್ ಮಾತನಾಡಿ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆಯಿಂದ ಯಾವುದೇ ಅನುಮತಿ ಪಡೆಯದೆ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಕಾಂಪೌಂಡ್ ಹಾಗೂ ಶೆಡ್‌ಗಳನ್ನು ನಿರ್ಮಿಸಿರುವ ಬಗ್ಗೆ ಜೊತೆಗೆ ಹೈಪರ್‌ಟೆನ್ಷನ್ ವಿದ್ಯುತ್ ತಂತಿ ಹಾದು ಹೋಗಿರುವ ಜಾಗದಲ್ಲಿಯೇ ಅನದೀಕೃತ ಶೆಡ್ ನಿರ್ಮಾಣ ಮಾಡಿದ್ದ ಹಿನ್ನಲೆ ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಆದಾಗ್ಯೂ ತೆರವು ಮಾಡದ ಕಾರಣ ಇಂದು ಪ್ರಾಧಿಕಾರ, ನಗರಸs ಸಿಬ್ಬಂದಿಗಳು ಹಾಗೂ ಪೊಲೀಸರ ಸಹಕಾರದಿಂದ ತೆರವು ಮಾಡಲಾಗಿದೆ ಎಂದು ತಿಳಿಸಿದರು.
ನಗರಸಭೆ ಕಂದಾಯಾಧಿಕಾರಿ ಬಸವರಾಜ್ ಮಾತನಾಡಿ ಹೈಪರ್‌ಟೆನ್ಷನ್ ವಿದ್ಯುತ್ ತಂತಿ ಹಾದು ಹೋಗಿರುವ ಜಾಗದಲ್ಲಿಯೇ ಅನದೀಕೃತ ಶೆಡ್ ನಿರ್ಮಾಣದ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿತ್ತು ಅದರಂತೆ ಶೀಘ್ರವಾಗಿ ತೆರವು ಮಾಡಲು ಸೂಚನೆ ನೀಡಿದ ಹಿನ್ನಲೆ ನೋಟಿಸ್ ನೀಡಿ ತೆರವು ಮಾಡಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಜಾಗವನ್ನು ಒತ್ತುವರಿ ಮಾಡುವುದು ಅಪರಾಧ, ಸಾರ್ವಜನಿಕ ಸ್ವತ್ತು ಕಾಪಾಡುವುದು ನಮ್ಮ ಜವಾಬ್ದಾರಿ ಉದ್ಯಾನ, ರಸ್ತೆ ಒಳಗೊಂಡಂತೆ ಸರ್ಕಾರದ ವ್ಯಾಪ್ತಿಯ ಜಾಗವನ್ನು ಒತ್ತುವರಿ ಮಾಡಿದ್ದಲ್ಲಿ ಅಂತವರ ವಿರುದ್ದ ಸೂಕ್ತ ಕ್ರಮವಹಿಸಲಾಗುವುದು ಜೊತೆಗೆ ಹಂತ ಹಂತವಾಗಿ ತೆರವು ಮಾಡಲಾಗುವುದರು ಎಂದರು.
ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ರಶ್ಮಿ ಮಾತನಾಡಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆದಿರುವ ನಕ್ಷೆಯ ಅನುಸಾರ ಕಟ್ಟಡ ನಿರ್ಮಾಣ ಮಾಡಬೇಕು, ಆದರೆ ನಗರದ ಕೆಲವೆಡೆ ಸರ್ಕಾರಿ ರಸ್ತೆ, ಜಾಗವನ್ನು ಒತ್ತುವರಿ ಮಾಡಿ ಅನಧೀಕೃತವಾಗಿ ಶೆಡ್, ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ. ಅಲ್ಲದೇ ರಾಮನಹಳ್ಳಿಯಲ್ಲಿ ಹೈಪರ್‌ಟೆನ್ಷನ್ ತಂತಿ ಹಾದು ಹೋಗಿರುವ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡಿದ್ದ ಹಿನ್ನಲೆ ತೆರವುಗೊಳಿಸಲು ನೋಟಿಸ್ ನೀಡಲಾಗಿತ್ತು. ಅದಕ್ಕೆ ಸ್ಪಂದಿಸದ ಕಾರಣಕ್ಕೆ ಇಂದು ತೆರವು ಮಾಡಲಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ನಗರಸಭೆ ಹಾಗೂ ನಗರಾಭಿವೃದ್ಧೀ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸರು ಸೇರಿದಂತೆ ಮತ್ತಿತರರು ಇದ್ದರು.

Need a quick and reliable Bangalore airport drop? Aishwarya Taxi ensures on-time service with professional drivers and comfortable vehicles. Trust us to make your airport journey safe, convenient, and stress-free.

An airport taxi is the best way to ensure a hassle-free journey to and from the airport. Arjun Cabs provides a reliable, affordable, and comfortable airport taxi service for travelers. Whether you’re traveling for business, leisure, or in a group, we have the perfect solution for you. Book your ride today and experience the convenience of a premium airport taxi service with Arjun Cabs!

Tags: cmc-cda joint opperation
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In