• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ನಟ ರಮೇಶ್ ವಲಿಯಶಾಲ ನಿಧನ: ಆರ್ಥಿಕ ಸಂಕಷ್ಟ ಶಂಕೆ

Shri News Desk by Shri News Desk
Sep 13, 2021, 09:55 am IST
in ರಾಷ್ಟ್ರೀಯ
Share on FacebookShare on TwitterTelegram

ಕನ್ನಡನಾಡಿ ನ್ಯೂಸ್ ಬ್ಯೂರೊ: ಮಲಯಾಳಂ ಕಿರುತೆರೆಯ ಜನಪ್ರಿಯ ನಟ ರಮೇಶ್ ವಲಿಯಶಾಲ (೫೪)ಅವರು ನಿಧನರಾಗಿದ್ದಾರೆ. ಹಲವಾರು ಸೀರಿಯಲ್ಗಳಲ್ಲಿ ನಟಿಸಿ ಫೇಮಸ್ ಆಗಿದ್ದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶೂಟಿಂಗ್ ಮುಗಿಸಿ ತಿರುವನಂತಪುರಂನಲ್ಲಿರುವ ತಮ್ಮ ಮನೆಗೆ ಬಂದಿದ್ದ ಅವರು  ನೇಣು ಹಾಕಿಕೊಂಡಿದ್ದಾರೆ.

ರಮೇಶ್ ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅವರು ಇಂಥ ನಿರ್ಧಾರ ತೆಗೆದುಕೊಳ್ಳಲು ಕಾರಣ ಏನಿರಬಹುದು ಎಂಬ ಪ್ರಶ್ನೆ ಮೂಡಿದೆ. ಈ ಬಗ್ಗೆ ಪೊಲೀಸರು ವಿಚಾರಣೆ ಶುರುವಾಗಿದೆ.

ಕಳೆದ ಕೆಲವು ವರ್ಷಗಳಿಂದ ರಮೇಶ್ ಅವರು ತಮ್ಮ ಎರಡನೇ ಪತ್ನಿ ಮತ್ತು ಮಗನ ಜೊತೆ ವಲಿಯಶಾಲದ ನಿವಾಸದಲ್ಲಿ ಇರುತ್ತಿದ್ದರು. ಬೆಳಗ್ಗೆ 6.30ರ ಸುಮಾರಿಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಇರುವುದನ್ನು ಅವರ ಪತ್ನಿ ಮೊದಲು ನೋಡಿದರು. ನಂತರ ಅವರ ಶವನನ್ನು ಮೆಡಿಕಲ್ ಕಾಲೇಜ್ ಶವಾಗಾರಕ್ಕೆ ತೆಗೆದುಕೊಂಡು ಹೋಗಲಾಗಿದೆ.

ರಮೇಶ್ ಅವರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಕೊರೊನಾ ವೈರಸ್ನಿಂದ ಜಾರಿಯಾದ ಲಾಕ್ಡೌನ್ನಿಂದಾಗಿ ಅವರಿಗೆ ಹಣಕಾಸಿನ ಸಮಸ್ಯೆ ಎದುರಾಗಿತ್ತು. ಆ ಕಾರಣದಿಂದಲೇ ಹೀಗೆ ಮಾಡಿರಬಹುದು ಎಂದು ಪೊಲೀಸ್ ಮೂಲಗಳು ಅಭಿಪ್ರಾಯಪಟ್ಟಿವೆ. IPC ಸೆಕ್ಷನ್ 174ರ ಪ್ರಕಾರ (ಅಸಹಜ ಸಾವು) ಕೇಸ್ ದಾಖಲಿಸಲಾಗಿದೆ.

ಪೌರ್ಣಮಿ ತಿಂಗಳ್’ ಧಾರಾವಾಹಿಯಲ್ಲಿ ರಮೇಶ್ ಅವರ ಕೊನೆಯದಾಗಿ ನಟಿಸಿದ್ದರು.  ರಮೇಶ್ ನಿಧನಕ್ಕೆ ಸೆಲೆಬ್ರಿಟಿಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ಅವರು ಕಳೆದ 22 ವರ್ಷಗಳಿಂದಲೂ ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದರು. ಹಾಗಾಗಿ ಅವರಿಗೆ ಆರ್ಥಿಕ ಸಂಕಷ್ಟ ಇರಲಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

Tags: Actor Ramesh Valiashala passes away
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In