• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ನಿಷ್ಪಕ್ಷಪಾತದ ಚುನಾವಣೆ ನಿರೀಕ್ಷೆ ಹೇಗೆ ಸಾಧ್ಯವೆಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ

ಪ್ರಧಾನಮಂತ್ರಿ ಕಚೇರಿ ಜತೆಗೆ ಚುನಾವಣಾ ಆಯೋಗದ ಸಭೆ ನಡೆಸಿರುವ ಹಿನ್ನೆಲೆಯಲ್ಲಿ ಮುಂಬರುವ ಐದು ರಾಜ್ಯಗಳ ಚುನಾವಣೆ ನಿಪ್ಷಕ್ಷಪಾತದಿಂದ ನಡೆಯುತ್ತದೆ ಎಂದು ನಂಬಲು ಸಾಧ್ಯವೆ ಎಂದು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

Shri News Desk by Shri News Desk
Dec 18, 2021, 10:44 am IST
in ರಾಜಕೀಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಸ್ವತಂತ್ರ ಸಂಸ್ಥೆಯಾದ ಚುನಾವಣಾ ಆಯೋಗವು ಪ್ರಧಾನಮಂತ್ರಿ ಕಚೇರಿ (ಪಿಎಂಒ)ಜತೆ  ಸಭೆ ನಡೆಸಿರುವಾಗ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಯುತ್ತದೆ ಎಂದು ಹೇಗೆ ನಂಬುವುದು ಎಂದು ಎಂದುರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಎಂ.ಮಲ್ಲಿಕಾರ್ಜುನ ರ್ಖಗೆ  ಶಂಕೆ ವ್ಯಕ್ತಪಡಿಸಿದ್ದಾರೆ.

ಆಯೋಗ ಯಾವುದೇ ಪಕ್ಷಪಾತವಿಲ್ಲದೆ  ಚುನಾಣೆಯನ್ನು ನಡೆಸುತ್ತದೆ ಎಂದು ವಿಶ್ವಾಸವನ್ನು ಹೇಗೆ ಇರಿಸುವುದು?  ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಂದು ಪಿಎಂಒ ಹೇಳಬಹುದು ಆದರೆ, ಆಯೋಗದ ನಡೆ-ನುಡಿಯಲ್ಲೂ ಅದು ವ್ಯಕ್ತವಾಗಬೇಕು. ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯು ನ್ಯಾಯಸಮ್ಮತವಾಗಿ ನಡೆಯುತ್ತದೆ ಎಂಬುದಕ್ಕೆ ಖಾತ್ರಿ ಏನು? ಎಂದು ಖರ್ಗೆ ಪ್ರಶ್ನಿಸಿದ್ದಾರೆ. ಚುನಾವಣಾ ಆಯೋಗದ ಸ್ವಾಯತ್ತತೆ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ಆಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಾಂವಿಧಾನಿಕ ಸಂಸ್ಥೆಗಳನ್ನು ಘನತೆಯನ್ನು ನಾಶ ಮಾಡುತ್ತಿರುವ ಸರ್ಕಾರ, ಈಗ ಮತ್ತೂ ಅಧೋಗತಿಗೆ ಇಳಿದಿದೆ. ಚುನಾವಣಾ ಆಯೋಗವನ್ನು ತನ್ನ ಅಧೀನ ಸಾಧನವನ್ನಾಗಿ ಮಾಡಿಕೊಂಡಿದೆ. ದೇಶದಲ್ಲಿ ಈ ರೀತಿಯ ದುರುಪಯೋಗವನ್ನು ಹಿಂದೆಂದೂ ಕೇಳಿರಲಿಲ್ಲ ಎಂದು ಕಾಂಗ್ರೆಸ್‌ ವಕ್ತಾರ  ರಣದೀಪ್​ ಸಿರ್ಜೆವಾಲಾ ಟೀಕಿಸಿದ್ದಾರೆ.

ಕಾನೂನು ಸಚಿವಾಲಯದಿಂದ  ಬಂದ ಪತ್ರದ ಆಧಾರದ ಮೇಲೆ ಮುಖ್ಯ ಚುನಾವಣಾ ಆಯುಕ್ತ ಸುಶೀಲ್​ ಚಂದ್ರ ಮತ್ತು ಆಯುಕ್ತರಾದ ರಾಜೀವ್​ ಕುಮಾರ್​ ಹಾಗೂ ಅನೂಪ್​ ಚಂದ್ರ ಪಾಂಡೆ ಪಿಎಂಒ ಜತೆ ನ.16ರಂದು ಆನ್​ಲೈನ್​ನಲ್ಲಿ ಸಭೆ ನಡೆಸಿದ್ದರು. ಮತದಾರರ ಪಟ್ಟಿ ಕುರಿತಂತೆ ನಡೆದ ಈ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದಶರ್ಶಿ ಪಿ.ಕೆ.ಮಿಶ್ರಾ ವಹಿಸಿದ್ದರು.

EC interaction with PMO: Opposition asks can we expect impartial polls

ಇದನ್ನು ಓದಿ: ಸದನದಲ್ಲಿ ಸಿದ್ದರಾಮಯ್ಯ ಗುಡುಗು: ಚುನಾವಣಾ ಆಯೋಗದ ಅಧಿಕಾರ ಕಸಿಯುವ ಹುನ್ನಾರ

ಇದನ್ನೂ ಓದಿ: Politics: ಬಿಜೆಪಿಯವರು ದೇಶವನ್ನು ಮುಂದಿನ 100 ವರ್ಷಗಳ ಕಾಲ ಆಳುವ ಭ್ರಮೆಲ್ಲಿದ್ದಾರೆ: ಖರ್ಗೆ

Tags: Congrees PartyElection Commission
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In