ಚಿಕ್ಕಮಗಳೂರು : ಜಿಲ್ಲಾ ಲೋಕ ಶಿಕ್ಷಣ ಕಾರ್ಯಾಲಯ ಹಾಗೂ ಜಿಲ್ಲಾ ಲೋಕ ಶಿಕ್ಷಣ ಸಮಿತಿ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆ ಇವರ ಸಹಯೋಗದಲ್ಲಿ ಕಾರಾಗೃಹದಲ್ಲಿನ ಎಲ್ಲಾ ಬಂಧಿಗಳಿಗೆ ‘ಶಿಕ್ಷೆಯಿಂದ ಶಿಕ್ಷಣದೆಡೆಗೆ ಬದಲಾವಣೆ’ ಎಂಬ ಶೀರ್ಷಿಕೆಯಲ್ಲಿ ಸಾಕ್ಷರತಾ ಕಾರ್ಯಕ್ರಮವನ್ನು ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ೦೧ ರಂದು ಅಪರಾಹ್ನ ೪.೦೦ ಗಂಟೆಗೆ ಚಿಕ್ಕಮಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಆರಂಭಿಸಲಾಗುತ್ತಿದೆ ಎಂದು ಜಿಲ್ಲಾ ಕಾರಾಗೃಹ ಹಾಗೂ ಸುಧಾರಣಾ ಸೇವೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























Discussion about this post