• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

SDPI objects: ಬಾಬಾ ಬುಡನ್ ದರ್ಗಾ: ಸರ್ಕಾರದ ಕ್ರಮಕ್ಕೆ ಎಸ್‌ಡಿಪಿಐ ಆಕ್ಷೇಪ

ಎಸ್‌ಡಿಪಿಐನಿಂದ ಜಿಲ್ಲಾಧಿಕಾರಿಗೆ ಮನವಿ

Shri News Desk by Shri News Desk
Oct 19, 2021, 10:38 am IST
in ಚಿಕ್ಕಮಗಳೂರು
Guru Dattatreya Swami Baba Budan Dargah

ಗುರು ದತ್ತಾತ್ರೇಯ ಸ್ವಾಮಿ ಬಾಬಾ ಬುಡನ್ ದರ್ಗಾ

Share on FacebookShare on TwitterTelegram

ಚಿಕ್ಕಮಗಳೂರು:  ಗುರು ದತ್ತಾತ್ರೇಯ ಸ್ವಾಮಿ ಬಾಬಾ ಬುಡನ್ ದರ್ಗಾ ವಿವಾದ ಸಂಬಂಧ ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಿರ್ಣಯ ಕೈಗೊಳ್ಳುವ ನಿಟ್ಟಿನಲ್ಲಿ ಸಚಿವ ಸಂಪುಟ ಮಟ್ಟದಲ್ಲಿ ಉಪಸಮಿತಿಯನ್ನು ರಚಿಸಿದ್ದು, ವಿವಾದ ಸಂಬಂಧ ಆಕ್ಷೇಪಣೆ ಸಲ್ಲಿಸಲು 30  ದಿನಗಳ ಕಾಲಾವಕಾಶ ನೀಡಿರುವುದು ಹಾಗೂ ಬೆಂಗಳೂರಿಗೆ ಬಂದು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿರುವುದು ಸರಿಯಲ್ಲ ಎಂದು ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಅಜ್ಮತ್‌ಪಾಶ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಗುರು ದತ್ತಾತ್ರೇಯ ಸ್ವಾಮಿ ಬಾಬಾ ಬುಡನ್ ದರ್ಗಾ ವಿವಾದ ಸಂಬಂಧ ಹೈಕೋರ್ಟ್ ಹಿಂದಿನ ರಾಜ್ಯ ಸರಕಾರದ ವರದಿಯನ್ನು ರದ್ದುಪಡಿಸಿ ಹೊಸದಾನಿ ವರದಿ ಸಲ್ಲಿಸಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಅದರಂತೆ ರಾಜ್ಯ ಸರಕಾರ ಇತ್ತೀಚೆಗೆ ಉಪಸಮಿತಿಯನ್ನು ರಚನೆ ಮಾಡಿದ್ದು, ಗುರು ದತ್ತಾತ್ರೇಯ ಸ್ವಾಮಿ ಬಾಬಾ ಬುಡನ್ ದರ್ಗಾ ವಿವಾದ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ 30 ದಿನಗಳ ಕಾಲಾವಕಾಶವನ್ನು ನೀಡಿದ್ದರೂ ಆಕ್ಷೇಪಣೆಗಳನ್ನು ಬೆಂಗಳೂರಿಗೆ ಆಗಮಿಸಿದ ಸಲ್ಲಿಸುವಂತೆ ಹೇಳಿರುವುದು ಸರಿಯಲ್ಲ. ಮಲೆನಾಡು ಹಾಗೂ ಬೆಂಗಳೂರು ಭಾಗದಲ್ಲಿ ಸದ್ಯ ಭಾರೀ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯವರು ಮಳೆಯಲ್ಲಿ ಬೆಂಗಳೂರಿಗೆ ಆಗಮಿಸಿ ಆಕ್ಷೇಪಣೆಗಳನ್ನು ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.

ಗುರು ದತ್ತಾತ್ರೇಯ ಸ್ವಾಮಿ ಬಾಬಾ ಬುಡನ್ ದರ್ಗಾ ವಿವಾದ ಸಂಬಂಧ ಜಿಲ್ಲೆಯಿಂದ ಅನೇಕ ಮಂದಿ ಆಕ್ಷೇಪಣೆ ಸಲ್ಲಿಸಲು ಮುಂದಾಗಿದ್ದಾರೆ. ಆದರೆ ಇವರಿಗೆ ಬೆಂಗಳೂರಿಗೆ ಹೋಗಿ ಸಕಾಲದಲ್ಲಿ ಆಕ್ಷೇಪಣೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಆಕ್ಷೇಪಣೆ ಸಲ್ಲಿಕೆಗೆ ನೀಡಿರುವ ಕಾಲಾವಕಾಶವನ್ನು ವಿಸ್ತರಣೆ ಮಾಡಬೇಕು ಹಾಗೂ ಸ್ಥಳೀಯರು ಆಕ್ಷೇಪಣೆ ಸಲ್ಲಿಸಲು ಚಿಕ್ಕಮಗಳೂರು ನಗರದಲ್ಲೇ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿಯಲ್ಲಿ ಅಜ್ಮತ್ ಪಾಶ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

Tags: SDPI objects to Baba Budan Dargah govt's moveTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In