• Home
  • About Us
  • Contact Us
  • Terms of Use
  • Privacy Policy
Thursday, August 13, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಬಿಜೆಪಿ ಸರ್ಕಾರಕ್ಕೆ ಟಾಂಗಾ ಜಾಥಾದ ತಿರುಗೇಟು

ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಟಾಂಗಾ ಜಾಥಾ

Shri News Desk by Shri News Desk
Sep 25, 2021, 06:45 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು:ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದರೂ ಅದಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ಟಾಂಗಾ ಜಾಥಾ ನಡೆಸುವ ಮೂಲಕ ಶುಕ್ರವಾರ ತಿರುಗೇಟು ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ನೇತೃತ್ವದಲ್ಲಿ ಹಿಂದೆ ಎತ್ತಿನ ಗಾಡಿ, ಸೈಕಲ್ ಜಾಥಾ ನಡೆಸಿದ್ದ ಕಾಂಗ್ರೆಸ್, ಟಾಂಗಾ ಜಾಥಾ ನಡೆಸಿತು.

ತನ್ನ ಜನವಿರೋಧಿ ನೀತಿ ಮೂಲಕ ಜನರ ಬದುಕು ದುಸ್ಥಿತಿಗೆ ನೂಕುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಮುಖಂಡರು ಘೋಷಣೆ ಕೂಗಿದರು. ಸರಕಾರ ಎಷ್ಟೇ ಭಂಡತನ ಪ್ರದರ್ಶಿಸಿದರೂ ಕಾಂಗ್ರೆಸ್ ತನ್ನ ಜನಪರ ಹೋರಾಟ ಮುಂದುವರೆಸುತ್ತದೆ ಎಂಬ ಸಂದೇಶ ಪುನರುಚ್ಚರಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಸಲೀಂ ಅಹ್ಮದ್, ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತಿತರ ನಾಯಕರು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಕಚೇರಿಯಿಂದ ಟಾಂಗಾ ಮೂಲಕವೇ ವಿಧಾನಸೌಧಕ್ಕೆ ತೆರಳಿದರು.

ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ‘ಬೆಲೆ ಏರಿಕೆ ಮಾಡುವ ಮೂಲಕ ಬಿಜೆಪಿ ಸರ್ಕಾರಗಳು ಜನರನ್ನು ಪಿಕ್ ಪಾಕೆಟ್ ಮಾಡುತ್ತಿವೆ. ಇದು ದಪ್ಪ ಚರ್ಮದ ಸರ್ಕಾರ. ಅವರಿಗೆ ಜನರ ನೋವು, ಭಾವನೆ ಅರ್ಥವಾಗುತ್ತಿಲ್ಲ. ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಯಾವುದೂ ಇಲ್ಲ. ಹೀಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಹೋರಾಟವಲ್ಲ.

ಇದು ಜನರ ಹೋರಾಟ, ಎಲ್ಲ ವರ್ಗದ ಜನರ ನೋವಿನ ಪ್ರತಿಧ್ವನಿ. ಇದನ್ನು ಮುಂದುವರೆಸಿಕೊಂಡು ಹೋಗುತ್ತೇವೆ. ಅಕ್ಟೋಬರ್ ತಿಂಗಳಲ್ಲಿ ಪ್ರತಿ ಪಂಚಾಯ್ತಿ ಹಾಗೂ ವಾರ್ಡ್ ನಲ್ಲೂ ನಮ್ಮ ಕಾರ್ಯಕರ್ತರು ಬೆಲೆ ಏರಿಕೆ ವಿಚಾರದಲ್ಲಿ ಜನರ ಧ್ವನಿಯಾಗಲು ಕಾರ್ಯಕ್ರಮ ರೂಪಿಸಲಾಗಿದೆ. ಮಾನ ಮರ್ಯಾದೆ ಇಲ್ಲದ ಈ ಸರ್ಕಾರ ಜನರೇ ತೆಗೆಯಬೇಕು. ರಾಜ್ಯದಲ್ಲಿ ಕೋವಿಡ್ ನಿಂದ ಲಕ್ಷಾಂತರ ಮಂದಿ ಸತ್ತಿರುವುದನ್ನು ನೋಡಿದ್ದೇವೆ. ಯಾರಿಗೂ ಈ ಸರ್ಕಾರ ಸಹಾಯ ಮಾಡಿಲ್ಲ.

20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಘೋಷಿಸಿದರೂ ಒಬ್ಬರಿಗೂ ಸಹಾಯವಾಗಿಲ್ಲ. ಚಾಲಕರು, ಸವಿತಾ ಸಮಾಜದವರು ಸಾಂಪ್ರದಾಯಿಕ ವೃತ್ತಿ ಅವಲಂಬಿಸಿರುವವರು, ರೈತರು ಸೇರಿದಂತೆ ಯಾರಿಗೂ ಸಹಾಯ ಮಾಡಿಲ್ಲ. ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಅವರಿಗೆ ಕೆಲಸ ಸಿಗುವಂತೆ ಮಾಡಬೇಕು. ಸರಕಾರ ತೆರಿಗೆ ಹಾಕಿ ಜನರನ್ನು ಹಿಂಡುತ್ತಿದ್ದು, ಅವರ ರಕ್ಷಣೆಗೆ ಹೋರಾಟ ಮಾಡುತ್ತೇವೆ. ಜನ ಈ ಸರ್ಕಾರವನ್ನು ಕಿತ್ತೊಗೆಯುವವರೆಗೂ ನಾವು ಈ ಹೋರಾಟ ನಿಲ್ಲಿಸುವುದಿಲ್ಲ’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ದಿನೇ ದಿನೆ ಇಂಧನ ಹಾಗೂ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷ ನಿರಂತರವಾಗಿ ಸಮರ ಸಾರುತ್ತಲೇ ಬಂದಿದೆ. ಈ ಹಿಂದೆ ಸೈಕಲ್ ಜಾಥಾ ನಡೆಸಿ, ನಂತರ ರಾಜ್ಯಾದ್ಯಂತ 5000 ಪೆಟ್ರೋಲ್ ಬಂಕ್ ಗಳ ಮುಂದೆ ಐದು ದಿನಗಳ ಕಾಲ ‘100 ನಾಟೌಟ್’ ಪ್ರತಿಭಟನೆ ಮಾಡಿತ್ತು. ಈ ಬಾರಿ ಮುಂಗಾರು ಅಧಿವೇಶನ ಆರಂಭವಾದ ನಂತರ ಹತ್ತು ದಿನಗಳ ಅಂತರದಲ್ಲಿ ಸೈಕಲ್ ಜಾಥಾ, ಎತ್ತಿನಗಾಡಿ ಯಾತ್ರೆ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಟಾಂಗಾ ಜಾಥಾ ಮೂಲಕ ಪ್ರತಿಭಟನೆ ಮಾಡಿದ್ದಾರೆ.

Tags: Tanga Sathyapati hits out at BJP govt
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In