ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಇಂದು ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಹಾಗಿರುವಾಗ ಇಂದು (ಅ. 17) ಭಾನುವಾರ ಪ್ರಮುಖ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ..?
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,42,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 6,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,200 ರೂಪಾಯಿ ನಿಗದಿಯಾಗಿದೆ.
ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಇಂದು ಕೊಂಚ ಇಳಿಕೆ ಕಂಡು ಬಂದಿದ್ದು, 6,500 ರೂಪಾಯಿಯಷ್ಟು ಇಳಿಕೆಯಾಗಿದೆ. ಬೆಳ್ಳಿ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 63,600 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 5,000 ರೂಪಾಯಿ ಇಳಿಕೆ ಕಂಡು ಬಂದಿದೆ. ಇನ್ನು, 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,710 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,100 ರೂಪಾಯಿ ನಿಗದಿಯಾಗಿದೆ.
ದೈನಂದಿನ ದರ ಬದಲಾವಣೆಯಲ್ಲಿ 5,500 ರೂಪಾಯಿ ಇಳಿಕೆ ಕಂಡು ಬಂದಿದೆ. ಇಂದು ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿಗೆ 67,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 300 ರೂಪಾಯಿ ಇಳಿಕೆ ಕಂಡು ಬಂದಿದೆ.

























Discussion about this post