ಮೈಸೂರು: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿಮತ್ತೊಂದ ಅತ್ಯಾಚರ ಯತ್ನ ಪ್ರಕರಣ ನಡೆದಿದೆ.
ನಗರದ R S ನಾಯ್ಡು ನಗರದ ಪ್ರಮುಖ ರಸ್ತೆಯಲ್ಲಿ ಇದ್ದ ಸ್ಟಡಿ ಹೌಸ್ ನಲ್ಲಿ ಘಟನೆ ನಡೆದಿದೆ. ಘಟನೆಗೂ ಮೊದಲು ಅದೇ ಸ್ಥಳದಲ್ಲಿ ಆಂಧ್ರಪ್ರದೇಶದ ಏಳು ಮಂದಿ ವಿದ್ಯಾರ್ಥಿನಿಯರು ಇದ್ದರು. ಓರ್ವ ವಿದ್ಯಾರ್ಥಿನಿ ಹೊರತುಪಡಿಸಿ ಉಳಿದವರು ಕಾಲೇಜಿಗೆ ತೆರಳಿದ್ದ ವೇಳೆ ಅತ್ಯಾಚಾರ ಯತ್ನ ನಡೆದಿದೆ.
ಅಚಾನಕ್ ಕಾಮುಕನ ದಾಳಿಗೆ ಬೆದರಿದ ವಿದ್ಯಾರ್ಥಿನಿ ಕೂಗಿಕೊಂಡಿದ್ದು, ಕಾಮುಕ ಆಕೆಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.ನೊಂದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು, ಆರೋಪಿಗೆ ಶೋಧ ನಡೆಅಲಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎನ್. ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

























Discussion about this post