ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಮುಂಗಾರು ಚುರುಕಾಗಿದ್ದು, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಹೆಚ್ಚಿನ ಮಳೆ ಆಗಿದೆ.
ಹವಾಮಾನ ಇಲಾಖೆಯೆ ಮುನ್ಸೂಚನೆ ಪ್ರಕಾರ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

























Discussion about this post