• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Bitcoin: ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Shri News Desk by Shri News Desk
Nov 14, 2021, 07:16 pm IST
in ರಾಜಕೀಯ
Share on FacebookShare on TwitterTelegram

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು. ನಮ್ಮ ಸರ್ಕಾರ ಈ ವಿಚಾರದಲ್ಲಿ ಬಹಳ ಮುಕ್ತವಾಗಿದೆ. ಈ ಪ್ರಕರಣವನ್ನು ಬಯಲಿಗೆಳೆದವರೇ ನಾವು. ತನಿಖೆ ಮಾಡಿದ್ದು, ಇ.ಡಿ. ಮತ್ತು ಸಿಬಿಐಗೆ ಶಿಫಾರಸು ಮಾಡಿದ್ದು ನಮ್ಮ ಸರ್ಕಾರ. ಇ.ಡಿ.ಯಿಂದ ಈ ಬಗ್ಗೆ ತನಿಖೆ ನಡೆಯುತ್ತಿದೆ. ಸಿಬಿಐ ಇಂಟರ್ ಪೋಲ್ ಗೂ ಸಹ ವಹಿಸಲಾಗಿದೆ. ಅವರು ಕೋರಿದ ಅಗತ್ಯ ಮಾಹಿತಿಯನ್ನು ಒದಗಿಸಲಾಗಿದೆ ಎಂದರು.

ಈ ಪ್ರಕರಣದಲ್ಲಿ ರಾಷ್ಟ್ರಕ್ಕೆ, ರಾಜ್ಯಕ್ಕೆ ಹಾಗೂ ವ್ಯಕ್ತಿಗಳಿಗೆ ಮೋಸವಾಗಿದ್ದರೆ, ಮೋಸ ಮಾಡಿದವರ ಮೇಲೆ ಮುಖ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ಆರೋಪಿಯನ್ನು ಬಿಟ್ಟುಕೊಟ್ಟವರಿಂದ ನಾವು ಪಾಠ ಕಲಿಯಬೇಕಿಲ್ಲ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೇಳಿರುವ ಆರು ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. 2016 ರಿಂದ ಪ್ರಕರಣಕ್ಕೆ ಕರ್ನಾಟಕದೊಂದಿಗೆ ಸಂಬಂಧ ಇರುವುದಾದರೆ ಅವರ ಸರ್ಕಾರ ತನಿಖೆ ಏಕೆ ಕೈಗೊಳ್ಳಲಿಲ್ಲ.
ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಗಳು ಹಾಗೂ ಸಚಿವರು ಯಾಕೆ ಗಮನಹರಿಸಲಿಲ್ಲ.

ಆರೋಪಿ ಶ್ರೀ ಕೃಷ್ಣನನ್ನು ಬಂಧಿಸಿ, ಬಿಟ್ಟು ಕಳುಹಿಸಲಾಯಿತು. ನಿರೀಕ್ಷಣಾ ಜಾಮೀನು ಪಡೆದಾಗಲೂ ವಿಚಾರಣೆಗೆ ಅವಕಾಶವಿತ್ತು. ಮುಕ್ತವಾಗಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಬಿಟ್ಟು ನಮ್ಮನ್ನು ಎಕೆ ಪ್ರಶ್ನಿಸುತ್ತಿದ್ದಾರೆ ಎಂದು ಕೇಳಿದ ಅವರು, ಆರೋಪಿಯನ್ನು ಬಿಟ್ಟುಕೊಟ್ಟವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದರು.

ಆದ್ದರಿಂದ, ಆಧಾರರಹಿತ ಆರೋಪಗಳನ್ನು ಮಾಡುವ ಬದಲು, ಸಾಕ್ಷ್ಯಾಧಾರಗಳನ್ನು ತನಿಖೆ ಮಾಡುತ್ತಿರುವ ಇ.ಡಿ.ಗೆ ಒದಗಿಸಲಿ ಕೂಡಲೇ ಕ್ರಮ ಎಂದರು.

Tags: Bitcoin
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In