• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ರಾಷ್ಟ್ರ ರಾಜಧಾನಿ ವಲಯ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ ಮಂಡನೆ

ದೆಹಲಿ ಸರ್ಕಾರ ಎಂದರೆ 'ಲೆಫ್ಟಿನೆಂಟ್‌ ಗವರ್ನರ್‌'

Shri News Desk by Shri News Desk
Oct 3, 2021, 06:35 pm IST
in ರಾಷ್ಟ್ರೀಯ
Share on FacebookShare on TwitterTelegram

ಮಸೂದೆಯು ದೆಹಲಿ ಸರ್ಕಾರವನ್ನು ಲೆಫ್ಟಿನೆಂಟ್‌ ಗವರ್ನರ್‌ ಎಂದು ಮರು ವ್ಯಾಖ್ಯಾನಿಸಿದೆ. ದಿನನಿತ್ಯದ ಆಡಳಿತ ವಿಚಾರಗಳಿಗೆ ಸಂಬಂಧಿಸಿದಂತೆ ನೀತಿ ನಿಯಮ ರೂಪಿಸುವುದಕ್ಕೆ ಚುನಾಯಿತ ಸರ್ಕಾರವನ್ನು ಮಿತಿಗೊಳಿಸುವ ವಿಚಾರವನ್ನೂ ಮಸೂದೆ ಒಳಗೊಂಡಿದೆ.

ದೆಹಲಿ ಸರ್ಕಾರವನ್ನು ‘ಲೆಫ್ಟಿನೆಂಟ್‌ ಗವರ್ನರ್’‌ ಎಂದು ಮರು ವ್ಯಾಖ್ಯಾನಿಸುವ ಹಾಗೂ ಕೆಲವು ವಿಷಯಗಳಲ್ಲಿ ಮತ್ತು ಆಡಳಿತಾತ್ಮಕ ಕಾರ್ಯಗಳಿಗೆ ಸಂಬಂಧಿಸಿದಂತೆ ಶಾಸಕಾಂಗ ಸಭೆಯ ಅಧಿಕಾರವನ್ನು ಪರಿಣಾಮಕಾರಿಯಾಗಿ ಸೀಮಿತಗೊಳಿಸುವ ರಾಷ್ಟ್ರ ರಾಜಧಾನಿ ವಲಯ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 2021 ಯನ್ನು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಗಳವಾರ ಮಂಡಿಸಿದೆ.

ರಾಷ್ಟ್ರ ರಾಜಧಾನಿ ದೆಹಲಿ ಸರ್ಕಾರ ಕಾಯಿದೆ 1991ಕ್ಕೆ ನೂತನ ಮಸೂದೆಯಲ್ಲಿ ತಿದ್ದುಪಡಿ ಮಾಡಲಾಗಿದೆ. ಎನ್‌ಸಿಟಿ ದೆಹಲಿ ಸರ್ಕಾರ ವರ್ಸಸ್‌ ಭಾರತ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಮಾಡಿರುವ ವ್ಯಾಖ್ಯಾನಕ್ಕೆ ಚಾಲನೆ ನೀಡುವ ಉದ್ದೇಶದಿಂದ ಸರ್ಕಾರ ಕಾಯಿದೆ ಜಾರಿಗೊಳಿಸಲು ಮುಂದಾಗಿದೆ ಎಂದು ಹೇಳಲಾಗಿದೆ.

ಶಾಸಕಾಂಗದ ವ್ಯಾಪ್ತಿಯಿಂದ ಹೊರಗಿರುವ ವಿಷಯಗಳ ಮೇಲೆ ಲೆಫ್ಟಿನೆಂಟ್ ಗವರ್ನರ್ ನಿಯಮಗಳನ್ನು ಮಾಡುವುದನ್ನು ಮಸೂದೆಯು ಖಚಿತಪಡಿಸಿಕೊಂಡಿದೆ. ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಸದರಿ ಮಸೂದೆಯು ಶಾಸಕಾಂಗ ಮತ್ತು ಕಾರ್ಯಾಂಗದ ನಡುವಿನ ಸಾಮರಸ್ಯದ ಸಂಬಂಧವನ್ನು ಉತ್ತೇಜಿಸುತ್ತದೆ ಮತ್ತು ಚುನಾಯಿತ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರ ಜವಾಬ್ದಾರಿಗಳನ್ನು ಮತ್ತಷ್ಟು ವಿಸ್ತೃತವಾಗಿ ವ್ಯಾಖ್ಯಾನಿಸುತ್ತದೆ ಎನ್ನಲಾಗಿದೆ. ರಾಷ್ಟ್ರೀಯ ರಾಜಧಾನಿ ದೆಹಲಿಯ ಆಡಳಿತದ ಸಾಂವಿಧಾನಿಕ ಯೋಜನೆಗೆ ಅನುಗುಣವಾಗಿ ಇದನ್ನು ವ್ಯಾಖ್ಯಾನಿಸಲಾಗಿದೆ.

ಮಸೂದೆಯ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಮಸೂದೆಯನ್ನು ಅಸಾಂವಿಧಾನಿಕ, ಪ್ರಜಾಪ್ರಭುತ್ವ ವಿರೋಧಿ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಹಗ್ಗಜಗ್ಗಾಟಕ್ಕೆ ಸಂಬಂಧಿಸಿದಂತೆ 2018ರ ಸುಪ್ರೀಂ ಕೋರ್ಟ್‌ ತೀರ್ಪಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಮಸೂದೆಯ ಪ್ರಮುಖ ಅಂಶಗಳು ಇಂತಿವೆ:

ಶಾಸಕಾಂಗವು ಮಾಡಬೇಕಾದ ಯಾವುದೇ ಕಾನೂನಿನಲ್ಲಿ ಉಲ್ಲೇಖಿಸಲಾದ ‘ಸರ್ಕಾರ’ ಎಂದರೆ ಲೆಫ್ಟಿನೆಂಟ್ ಗವರ್ನರ್.

ಲೆಫ್ಟಿನೆಂಟ್‌ ಗವರ್ನರ್‌ ಅಧಿಕಾರ ವಿಸ್ತರಣೆ

ದೆಹಲಿ ವಿಧಾನಸಭೆಯ ಆಡಳಿತಾತ್ಮಕ ಅಧಿಕಾರವನ್ನು ಸೀಮಿತಗೊಳಿಸುವುದು.

ಯಾವುದೇ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಕಾರ್ಯಕಾರಿ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಲೆಫ್ಟಿನೆಂಟ್‌ ಗವರ್ನರ್‌ ಅವರ ಅಭಿಪ್ರಾಯ ಪಡೆಯುವುದು ಕಡ್ಡಾಯ.

ಕೃಪೆ- ಬಾರ್ ಅಂಡ್ ಬೆಂಚ್

Tags: 'Lieutenant Governor'
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In