• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಹೈಕೋರ್ಟ್ ನ್ಯಾಯಪೀಠ

ವರ್ಚುವಲ್ ಕಲಾಪ ಮೂಲಭೂತ ಹಕ್ಕು ಎಂದು ಘೋಷಿಸಿಸುವುದು ನೇರ ಕಲಾಪಗಳಿಗೆ ಮರಣಶಾಸನವಾಗುತ್ತದೆ: ಸುಪ್ರೀಂ ಕೋರ್ಟ್

Shri News Desk by Shri News Desk
Oct 10, 2021, 05:37 am IST
in ಹೈಕೋರ್ಟ್ ನ್ಯಾಯಪೀಠ
Share on FacebookShare on TwitterTelegram

ಭೌತಿಕವಾಗಿ ಅಥವಾ ವರ್ಚುವಲ್ ವಿಧಾನದ ಮೂಲಕ ನ್ಯಾಯಾಲಯಕ್ಕೆ ಹಾಜರಾಗುವ ಹೈಬ್ರಿಡ್ ವಿಧಾನದಿಂದಾಗಿ ವಕೀಲರು ಮನೆಗಳಿಂದಲೇ ಕಲಾಪದಲ್ಲಿ ಭಾಗವಹಿಸಲು ಆದ್ಯತೆ ನೀಡುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ವರ್ಚುವಲ್‌ ವಿಧಾನದ ಮೂಲಕ ನ್ಯಾಯಾಲಯ ಕಲಾಪ ನಡೆಸುವುದನ್ನು ಮೂಲಭೂತ ಹಕ್ಕಾಗಿ ಪರಿಗಣಿಸಬೇಕು ಎಂದು ಸಲ್ಲಿಸಿದ ಅರ್ಜಿಗೆ ಸುಪ್ರೀಂಕೋರ್ಟ್‌ ಶುಕ್ರವಾರ ನಿರುತ್ಸಾಹದ ಪ್ರತಿಕ್ರಿಯೆ ನೀಡಿದ್ದು ಈ ರೀತಿಯ ಮನವಿಗೆ ಆಸ್ಪದ ಒದಗಿಸಿದರೆ ನೇರ ಕಲಾಪಗಳಿಗೆ ಮರಣಶಾಸನವಾಗುತ್ತದೆ ಎಂಬುದಾಗಿ ಅಭಿಪ್ರಾಯಪಟ್ಟಿದೆ.

ಭೌತಿಕವಾಗಿ ಅಥವಾ ವರ್ಚುವಲ್‌ ವಿಧಾನದ ಮೂಲಕ ನ್ಯಾಯಾಲಯಕ್ಕೆ ಹಾಜರಾಗುವ ಹೈಬ್ರಿಡ್‌ ವಿಧಾನ ಬಳಸುವುದರಿಂದ ವಕೀಲರು ನೇರ ಕಲಾಪದ ಬದಲು ವರ್ಚುವಲ್‌ ವಿಧಾನವನ್ನೇ ಆಯ್ದುಕೊಳ್ಳುವ ಅವಕಾಶ ನೀಡುತ್ತದೆ ಎಂದು ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್ ಮತ್ತು ಬಿ ಆರ್ ಗವಾಯಿ ಅವರಿದ್ದ ಪೀಠ ತಿಳಿಸಿತು.

“ವರ್ಚುವಲ್‌ ವಿಧಾನವನ್ನು ಮೂಲಭೂತ ಹಕ್ಕು ಎಂದು ಘೋಷಿಸುವ) ಅರ್ಜಿದಾರರ ಮನವಿ ಸ್ವೀಕರಿಸಿದರೆ ಅದು ಭೌತಿಕ ನ್ಯಾಯಾಲಯಗಳಿಗೆ ಮರಣಶಾಸನವಾಗುತ್ತದೆ” ಎಂದು ನ್ಯಾಯಾಲಯ ಹೇಳಿತು.

ಹೈಬ್ರಿಡ್‌ ವಿಧಾನಕ್ಕೆ ಅವಕಾಶ ನೀಡಿದ್ದಾಗ ವಕೀಲರು ನ್ಯಾಯಾಲಯಗಳಿಗೆ ಬಂದು ವಾದಿಸದೆ ತಮ್ಮ ಕಚೇರಿಗಳಿಂದಲೇ ವಾದಿಸುವಲ್ಲಿ ತೃಪ್ತರಾಗಿದ್ದರು. ಯಾರೊಬ್ಬರೂ ಪ್ರಕರಣವನ್ನು ವಾದಿಸಲು ನ್ಯಾಯಾಲಯಕ್ಕೆ ಬರುತ್ತಿರಲಿಲ್ಲ ಎಂದು ಪೀಠ ಅಭಿಪ್ರಾಯ ಪಟ್ಟಿತು. “ಕಳೆದ ಕೆಲವು ತಿಂಗಳಿಂದ ನಾವು ಇದನ್ನು ಆಯ್ಕೆಯಾಗಿ ನೀಡಿದ್ದೇವೆ. ಈ ಆಯ್ಕೆ ಇದ್ದಾಗ ಜನರು ತಮ್ಮ ಕಚೇರಿಯೊಳಗೇ ತೃಪ್ತರಾಗಿದ್ದರು. ಸಂತೋಷದ ಆಯ್ಕೆ ಇದ್ದರೆ, ಮಸ್ಸೂರಿ ಮತ್ತು ಗೋವಾದಿಂದ ವಕೀಲರು ಹಾಜರಾಗಬಹುದಿತ್ತಲ್ಲವೇ?” ಎಂದು ಅದು ಕೇಳಿತು.

ಸುಪ್ರೀಂಕೋರ್ಟ್‌ನ ಇ-ಸಮಿತಿಯ ಅನುಮತಿಯಿಲ್ಲದೆ ವೀಡಿಯೊ ಕಾನ್ಫರೆನ್ಸ್ ಮತ್ತು ವರ್ಚುವಲ್ ಕೋರ್ಟ್ ವಿಚಾರಣೆಯ ಆಯ್ಕೆಯನ್ನು ಸ್ಥಗಿತಗೊಳಿಸದಂತೆ ಹೈಕೋರ್ಟ್‌ಗಳಿಗೆ ನಿರ್ದೇಶನ ನೀಡಬೇಕು ಎಂದು ವಕೀಲ ಮೃಗಾಂಕ್ ಪ್ರಭಾಕರ್ ಮೂಲಕ ಸಲ್ಲಿಸಿದ್ದ ಅರ್ಜಿ ಕೋರಿತ್ತು. ಅರ್ಜಿದಾರರ ಪರವಾಗಿ ಹಿರಿಯ ನ್ಯಾಯವಾದಿ ಮನೋಜ್‌ ಸ್ವರೂಪ್‌ ವಾದ ಮಂಡಿಸಿದರು.

ಒಂದು ಹಂತದಲ್ಲಿ ನ್ಯಾ. ರಾವ್, “ಅನೇಕ ತೊಂದರೆಗಳು ಇವೆ. ನಾವು ಇದನ್ನು ಬಳಸಿದೆವು. ಒಬ್ಬರು ನ್ಯಾಯಾಲಯದಿಂದ ವಾದಿಸಿದರೆ ಮತ್ತೊಬ್ಬರು ತಮ್ಮ ಕಚೇರಿಯಿಂದ ವಾದಿಸುತ್ತಾರೆ. ನಮ್ಮ ಕಡೆಯಿಂದ ಮತ್ತು ವಕೀಲರಿಂದ ಸಮಸ್ಯೆಗಳಿವೆ. ಮನೋಜ್‌ ಕುಮಾರ್‌ ನ್ಯಾಯಾಲಯದಿಂದ ವಾದಿಸಿದರೆ ಅವರು ನಮ್ಮತ್ತ ನೋಡುತ್ತಾ ವಾದಿಸುತ್ತಾರೆ ಇದು ಚೆನ್ನಾಗಿರುತ್ತದೆ. ಭೌತಿಕ ಕಲಾಪ ಹೇಗೆ ಆರಂಭವಾಗುತ್ತದೆ ಎಂಬ ಬಗ್ಗೆ ನಾವು ಗೊಂದಲದಲ್ಲಿದ್ದೇವೆ. ಏಕೆಂದರೆ ಹೈಬ್ರಿಡ್‌ ವಿಧಾನ ಅನುಸರಿಸುತ್ತಿರುವುದರಿಂದ ಜನ (ವಕೀಲರು) ನ್ಯಾಯಾಲಯಕ್ಕೆ ಬರುತ್ತಿಲ್ಲ” ಎಂದರು.

ನ್ಯಾಯಾಲಯ ಕಲಾಪಗಳ ನೇರ ಪ್ರಸಾರಕ್ಕಿಂತಲೂ ಈ ಸಮಸ್ಯೆ ಭಿನ್ನವಾದುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು. ನ್ಯಾಯಾಲಯ ಕಲಾಪಗಳನ್ನು ಪ್ರಸಾರ ಮಾಡಬೇಕು ಎಂದು ಹೇಳುವುದು ಒಂದೆಡೆಯಾದರೆ ಮೂಲಭೂತ ಹಕ್ಕುಗಳ ಕಾರಣಕ್ಕಾಗಿ ಈ ಸಂಸ್ಥೆಗಳನ್ನು ಮುಚ್ಚಬೇಕು ಎಂದು ಹೇಳುವುದು ಮತ್ತೊಂದೆಡೆ ಎಂದು ಅದು ವಿವರಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮವಾಗಿ ನೋಟಿಸ್‌ ನೀಡಿದ ನ್ಯಾಯಾಲಯ ಮನವಿಗೆ ಸಂಬಂಧಿಸಿದಂತೆ ಹೇಗೆ ಮುಂದುವರೆಯಬೇಕು ಎಂದು ಅರ್ಜಿದಾರರು ಬಯಸುತ್ತಿದ್ದಾರೆ ಎಂಬುದನ್ನು ವಿವರಿಸುವಂತೆ ತಿಳಿಸಿದೆ. ನಾಲ್ಕು ವಾರಗಳ ಬಳಿಕ ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ

ಕೃಪೆ – ಬಾರ್ ಅಂಡ್ ಬೆಂಚ್

Tags: Fundamental right to proceedings
ShareSendTweetShare
Join us on:

Related Posts

ಇಡಬ್ಲೂಎಸ್​ ಕುಟುಂಬದ ಆದಾಯ ಮಿತಿಯಲ್ಲಿ ಬದಲಾವಣೆ ಇಲ್ಲ: ಸುಪ್ರೀಂಕೋರ್ಟ್​ಗೆ ಸರ್ಕಾರದ ಅಫಿಡವಿಟ್‌

ಹೈಕೋರ್ಟ್ ಮಹತ್ವದ ತೀರ್ಪುಗಳು: 2021ರ ಒಂದು ಹಿನ್ನೋಟ

ಪಾಲಿಸಿದಾರರ ಸದ್ಯದ ಆರೋಗ್ಯ ಪರಿಗಣಿಸಿ ಕ್ಲೈಮು ತಿರಸ್ಕರಿಸುವಂತಿಲ್ಲವೆಂದ ಸುಪ್ರೀಂಕೋರ್ಟ್​

ಇಡಬ್ಲೂಎಸ್​ ವರ್ಗದವರ ವಾರ್ಷಿಕ ಆದಾಯ  8 ಲಕ್ಷ ರೂ. ನಗದಿ ಮಾಡಿದರ ಮಾನದಂಡವೇನು?

ಜನವರಿ 1, 2022ರಂದು ರಾಜ್ಯದ ನ್ಯಾಯಾಲಯಗಳಿಗೆ ಸಾರ್ವತ್ರಿಕ ರಜೆ ಇಲ್ಲ

ಪ್ರೌಢಾವಸ್ಥೆ ತಲುಪಿದ ಮುಸ್ಲಿಂ ಹೆಣ್ಣುಮಗಳು ಮದುವೆಯಾಗಲು ಸ್ವತಂತ್ರಳೆಂದ ಹೈಕೋರ್ಟ್​

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In