• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಶೃಂಗೇರಿ ಶಾರದಾ ಪೀಠಕ್ಕೆ ನಾಳೆ ರಾಷ್ಟ್ರಪತಿ ರಾಮನಾಥ ಕೋವಿಂದ್

Shri News Desk by Shri News Desk
Oct 6, 2021, 06:37 am IST
in ಚಿಕ್ಕಮಗಳೂರು
President Ram Nath Kovind

ರಾಷ್ಟ್ರಪತಿ ರಾಮನಾಥ್ ಕೋವಿಂದ್

Share on FacebookShare on TwitterTelegram

ಶೃಂಗೇರಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಶೃಂಗೇರಿ ಶಾರದಾ ಪೀಠಕ್ಕೆ ಅ.೮ರಂದು ಆಗಮಿಸುವ ಹಿನ್ನೆಲೆಯಲ್ಲಿ ಹೆಲಿಕ್ಯಾಪ್ಟರ್ ನಿಲುಗಡೆ ಸ್ಥಳ ಗಾಂಧಿ ಮೈದಾನದಲ್ಲಿ ಭರದ ಸಿದ್ಧತೆ ನಡೆಸಲಾಗುತ್ತಿದೆ. ೩ ಹೆಲಿಕ್ಯಾಪ್ಟರ್ ಇಳಿಯುವುದಕ್ಕಾಗಿ ಮೂರು ಹೆಲಿಪ್ಯಾಡ್ ನಿರ್ಮಾಣ ಅಂತಿಮ ಹಂತದಲ್ಲಿದೆ.

ಮಂಗಳವಾರದಿಂದ ಪ್ರವಾಸಿ ವಾಹನವನ್ನು ಗಾಂಧಿ ಮೈದಾನದ ಒಂದು ಪಾರ್ಶ್ವದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಗಾಂಧಿ ಮೈದಾನದಲ್ಲಿದ್ದ ಅಂಗಡಿ ಮುಂಗಟ್ಟುಗಳು, ಹೋಟೆಲ್, ರಸ್ತೆ ಬದಿ ವ್ಯಾಪಾರದ ೨೫ಕ್ಕೂ ಹೆಚ್ಚು ಅಂಗಡಿಗಳನ್ನು ತೆರವು ಮಾಡಲಾಗುತ್ತಿದೆ. ಗಾಂಧಿ ಮೈದಾನದಲ್ಲಿ ಈ ವರ್ಷ ಹಾಕಲಾಗಿದ್ದ ೨೦ ವಿದ್ಯುತ್ ಕಂಬಗಳನ್ನು ತೆಗೆಯಲಾಗಿದೆ.

ವಿದ್ಯುತ್ ದೀಪ ಅಳವಡಿಸಲು ಹಾಗೂ ಸಿಸಿಟಿವಿ ಕ್ಯಾಮೆರ ಅಳವಡಿಸಲು ಈ ವರ್ಷ ಕಂಬಗಳನ್ನು ಹಾಕಲಾಗಿತ್ತು. ಅಂಗಡಿ, ಹೋಟೆಲ್‌ಗಳು ತಾತ್ಕಾಲಿಕ ಶೀಟ್ ಅಳವಡಿಸಿ ನಿರ್ಮಿಸಲಾಗಿದ್ದು, ಇದೀಗ ಹೆಲಿಕ್ಯಾಪ್ಟರ್ ನಿಲುಗಡೆ ಸಂದರ್ಭದಲ್ಲಿ ಶೀಟುಗಳು ಹಾರಿಹೋಗುವ ಸಾಧ್ಯತೆ ಹಾಗೂ ಭದ್ರತೆ ದೃಷ್ಟಿಯಿಂದ ಎಲ್ಲ ಅಂಗಡಿಗಳನ್ನು ತೆರವು ಮಾಡಲಾಗುತ್ತಿದೆ. ಅಂಗಡಿಗಳ ವರ್ತಕರು ಸ್ವಯಂ ಪ್ರೇರಿತರಾಗಿ ತೆರವು ಮಾಡುತ್ತಿದ್ದಾರೆ.

ವರ್ತಕ ಚಂದ್ರು ಪ್ರತಿಕ್ರಿಯೆ ನೀಡಿ, ’ರಾಷ್ಟ್ರಪತಿ ಶೃಂಗೇರಿಗೆ ಆಗಮಿಸುತ್ತಿರುವುದು ಸಂತಸದ ವಿಚಾರ. ತಾಲ್ಲೂಕು ಆಡಳಿತದ ಸೂಚನೆಯಂತೆ ನಾವು ನಮ್ಮ ಅಂಗಡಿಯನ್ನು ಸ್ವಯಂ ಪ್ರೇರಿತ ತೆರವು ಮಾಡುತ್ತಿದ್ದೇವೆ. ಈಗಾಗಲೇ ಕಾಯಂ ಹೆಲಿಪ್ಯಾಡ್ ಇರುವ ಕೊರಡಕಲ್ಲು ಹೆಲಿಪ್ಯಾಡ್ ಅಭಿವೃದ್ಧಿಗೊಳಿಸಿದರೆ ಅಲ್ಲಿ ಮೂರು ಹೆಲಿಕ್ಯಾಪ್ಟರ್ ಇಳಿಸುವ ಅವಕಾಶವಿದೆ. ಈ ಬಗ್ಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದರು.

ವಾಹನ ನಿಲುಗಡೆಗೆ ಈಗಾಗಲೇ ಬಸ್ ನಿಲ್ದಾಣದ ಸಮೀಪ ವಸತಿ ಬಡಾವಣೆ ಹಾಗೂ ಜೆಸಿಬಿಎಂ ಕಾಲೇಜಿನ ಮೈದಾನವನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಜೆಸಿಬಿಎಂ ಕಾಲೇಜಿನ ಮೈದಾನದಲ್ಲಿ ವಾಹನ ನಿಲುಗಡೆಯಾದರೂ ಶಾರದಾ ಮಠಕ್ಕೆ ೨ ಕಿ.ಮೀ. ದೂರವಿದೆ. ಇದರಿಂದ ಪ್ರವಾಸಿಗರಿಗೆ ಗೊಂದಲ ಉಂಟಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳಿದ್ದಾರೆ.

Tags: President Ramanath KovindTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In