• Home
  • About Us
  • Contact Us
  • Terms of Use
  • Privacy Policy
Wednesday, July 1, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ದೊರಕಬೇಕು

ಕೋಟಾ ಶ್ರೀನಿವಾಸ ಪೂಜಾರಿ

Shri News Desk by Shri News Desk
Oct 1, 2021, 10:39 pm IST
in ಚಿಕ್ಕಮಗಳೂರು
ಅಂಬೇಡ್ಕರ್ ಭವನ ಕಟ್ಟಡಗಳ ಉದ್ಘಾಟನೆ

ಅಂಬೇಡ್ಕರ್ ಭವನ ಕಟ್ಟಡಗಳ ಉದ್ಘಾಟನೆ

Share on FacebookShare on TwitterTelegram

ಚಿಕ್ಕಮಗಳೂರು:  ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ದೊರಕಬೇಕು, ಶಿಕ್ಷಣದಿಂದ ಯಾರೊಬ್ಬರು ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಸಮಗ್ರ ಏಳಿಗೆಗಾಗಿ ಸರ್ಕಾರ ಹಲವಾರು ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ಜಿಲ್ಲಾಪಂಚಾಯಿತಿ ಬಳಿಯ ಕನಕ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯ ಮತ್ತು ದೇವರಾಜು ಅರಸು ಮತ್ತು ಅಂಬೇಡ್ಕರ್ ಭವನ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸರ್ಕಾರದ ಸೌಲಭ್ಯಗಳು ಕಟ್ಟಕಡೆಯ ವ್ಯಕ್ತಿಗೂ ದೊರೆಯಬೇಕು ಎನ್ನುವ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮಗ್ರ ಏಳಿಗೆಗೆ ವಿವಿಧ ಯೋಜನೆಗಳನ್ನು ರೂಪಿಸಿದೆ. ಶೈಕ್ಷಣಿಕವಾಗಿ, ಆರ್ಥಿಕ ಏಳಿಗೆಗೆ ಪರಿಶಿಷ್ಟ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಶಿಕ್ಷಣಕ್ಕೆ ಪ್ರೋತ್ಸಾಹ, ವಸತಿ ನಿಲಯಗಳ ಸ್ಥಾಪನೆ, ಸಮುದಾಯ ಭವನ ನಿರ್ಮಾಣ, ಶಿಕ್ಷಣಕ್ಕೆ ಪ್ರೋತ್ಸಾಹದ ಮೂಲಕ ಅವರ ಏಳಿಗೆಗೆ ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು.

ಪರಿಶಿಷ್ಟರ ಕಾಲೋನಿಯಲ್ಲಿ ಗುಣಮಟ್ಟದ ರಸ್ತೆಗಳ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಅಗತ್ಯ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆಯನ್ನು ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತ ವ್ಯವಸ್ಥೆ ನೀಡಲು, ಬಡವರ ಪರವಾಗಿ ಯೋಜನೆಗಳನ್ನು ರೂಪಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಸ್ವಚ್ಚಭಾರತದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಗಾಂಧಿಜಯಂತಿಯಂದು ಸಮಾಜಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು, ಹಾಗೂ ವಸತಿ ನಿಲಯಗಳ ವಿದ್ಯಾರ್ಥಿಗಳೊಂದಿಗೆ ರಾಜ್ಯಾದ್ಯಂತ ಸ್ವಚ್ಚತಾ ಅಭಿಯಾನ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ೫ ವರೆ ಸಾವಿರ ವಸತಿ ಶಾಲೆಗಳಿದ್ದು ಅಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಜೊತೆಗೆ ಕೊರತೆಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದರು.

ದೇಶದಲ್ಲಿ ಅಸ್ಪೃಶ್ಯತೆ ನಿವಾರಣೆಯಾಗಬೇಕು ಅಂಬೇಡ್ಕರ್ ಅವರ ಸಮಾನತೆ ಆಶಯಗಳು ಜಾರಿಯಾಗಬೇಕು ಪ್ರತಿಯೊಬ್ಬರು ಸಾಮರಸ್ಯದ ಬದುಕು ಸಾಗಿಸಬೇಕು ಎನ್ನುವ ನಿಟ್ಟಿನಲ್ಲಿ ಜತೆಗೆ ಪರಿಶಿಷ್ಟರ ಹಾಗೂ ಹಿಂದುಳಿದವರ ಏಳಿಗೆಗೆ ಇಲಾಖೆ ಸದಾ ಶ್ರಮಿಸಲು ಬದ್ದ ಎಂದು ತಿಳಿಸಿದರು.

ಶಾಸಕ ಸಿ.ಟಿ. ರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮಾಜ ಕಲ್ಯಾಣ ಇಲಾಖೆಯು ವಿದ್ಯಾರ್ಥಿಗಳ ಸಮಗ್ರ ಏಳಿಗೆಗೆ ಹಲವಾರು ಸವಲತ್ತು ನೀಡುತ್ತಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಸರ್ಕಾರಿ ಶಾಲೆಗಳು ಎಂಬ ಕೀಳರಿಮೆ ಬಿಡಬೇಕು, ಬದುಕಿನಲ್ಲಿ ಪರಿವರ್ತನೆಯಾಗುವ ನಿಟ್ಟಿನಲ್ಲಿ ಶಿಕ್ಷಣ ಅಗತ್ಯವಿದೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಪ್ರಾದೇಶಿಕತೆ ಜೊತೆಗೆ ಕೌಶಲ್ಯಯುತ ಶಿಕ್ಷಣಕ್ಕೆ ಹೆಚ್ಚು ಪ್ರಾಧನ್ಯತೆ ನೀಡಲಾಗಿದೆ, ಜತೆಗೆ  ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲಿಯೇ ಅಧ್ಯಯನ ಮಾಡುವಂತೆ ಒತ್ತು ನೀಡಿದೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಶಾಸಕ ರಾಜೇಗೌಡ ಮಾತನಾಡಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಲೋಪದೋಷಗಳ ಪುನರ್ ಪರಿಶೀಲನೆ ಮಾಡಿ ತಿದ್ದುಪಡಿ ಅಗತ್ಯವಿದೆ. ಪಬ್ಲಿಕ್ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಒದಗಿಸುವ ಮೂಲಕ ಸಮಗ್ರ ಏಳಿಗೆಗೆ ಶ್ರಮಿಸಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ,  ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್.ಅಕ್ಷಯ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು. ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಬಿ.ವಿ.ಚೈತ್ರಾ, ಎನ್.ಆರ್ ಪುರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುರಯ್ಯಾಭಾನು, ಶಕುಂತಲಾ, ವಾಣಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಮೇಶ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: Ambedkar Bhavan buildings inaugurated
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In