• Home
  • About Us
  • Contact Us
  • Terms of Use
  • Privacy Policy
Tuesday, March 31, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಸರಿಯಾಗಿ ಕೆಲಸ ಮಾಡಿ, ಇಲ್ಲಂದ್ರೇ ನಿಮ್ಮ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆ

ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ.ನಾರಾಯಣ ಗೌಡ

Shri News Desk by Shri News Desk
Oct 26, 2021, 05:28 am IST
in ರಾಜ್ಯ
Share on FacebookShare on TwitterTelegram

ಬೀದರ್: ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ.ನಾರಾಯಣ ಗೌಡ  ಬೀದರ್ ಜಿಲ್ಲೆಯಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳು, ಯೋಜನೆಗಳ ಅನುಷ್ಠಾನ ಕುರಿತು ಅಧಿಕಾರಿಗಳಿಂದ ಸಚಿವ ನಾರಾಯಣಗೌಡ ಅವರು ಮಾಹಿತಿ ಪಡೆದರು.

ಮೊದಲಿಗೆ ರೇಷ್ಮೆ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದರು. ಜಿಲ್ಲೆಯಲ್ಲಿ 545 ರೇಷ್ಮೆ ಬೆಳೆಗಾರರಿದ್ದು, ಸುಮಾರು 1116 ಎಕರೆಯಲ್ಲಿ ಹಿಪ್ಪು ನೇರಳೆ ಬೆಳೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಅಧಿಕಾರಿಗಳ ಈ ಮಾಹಿತಿಗೆ ಬೇಸರ ವ್ಯಕ್ತಪಡಿಸಿದ ಸಚಿವ ಡಾ.ನಾರಾಯಣಗೌಡ ಅವರು, ಈ ಭಾಗದಲ್ಲಿ ಉತ್ತಮ ನೀರಾವರಿ ಸೌಕರ್ಯ ಇದೆ. ಹಾಗಿದ್ದರೂ 1116 ಎಕರೆಯಲ್ಲಿ ಮಾತ್ರ ರೇಷ್ಮೆ ಬೆಳೆ ಬೆಳೆಯುತ್ತಿದ್ದಾರೆ. ರೇಷ್ಮೆ ಬೆಳೆಯುವುದರಿಂದ ಲಾಭ ಹೆಚ್ಚಿದೆ, ರೈತರಿಗೆ ಅರಿವು ಮೂಡಿಸುವ ಕೆಲಸ ಆಗಬೇಕು. ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವರು ಗರಂ ಆದರು.

ಈ ಭಾಗದ ರೈತರು ಶ್ರಮಜೀವಿಗಳು. ಕನಿಷ್ಠ 5 ಸಾವಿರ ಜನ ರೇಷ್ಮೆ ಬೆಳೆಯುವಂತಾಗಬೇಕು. ಆ ನಿಟ್ಟಿನಲ್ಲಿ
ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಕರಪತ್ರಗಳು ಹಂಚುವುದು ಸೇರಿದಂತೆ ಉತ್ತಮ ಪ್ರಚಾರ ನೀಡುವಂತಹ ಕೆಲಸ ಮಾಡಿ. ಜಿಲ್ಲೆಯಲ್ಲಿ ಈಗ ಉತ್ತಮ ಇಳುವರಿ ತೆಗೆಯುತ್ತಿರುವ ರೈತರ ತೋಟಗಳು ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ ಅಧ್ಯಯನ ಪ್ರವಾಸ ಕರೆದುಕೊಂಡು ಹೋಗಿ, ಅರಿವು ಮೂಡಿಸಿ ಎಂದು ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಉತ್ತಮ ಇಳುವರಿ ತೆಗೆಯುತ್ತಿರುವ ರೇಷ್ಮೆ ಬೆಳೆಗಾರರನ್ನು ಗುರುತಿಸಿ ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಸನ್ಮಾನಿಸುವ ಆಲೋಚನೆ ಇದೆ. ಇದಕ್ಕೆ ಅರ್ಹರನ್ನು ಗುರುತಿಸುವಂತೆ ಅಧಿಕಾರಿಳಿಗೆ ಸೂಚಿಸಲಾಗಿದೆ ಎಂದು ಸಚಿವ ನಾರಾಯಣಗೌಡ ಅವರು ಹೇಳಿದರು.

ರೇಷ್ಮೆ ಇಲಾಖೆ ಬಳಿಕ ಕ್ರೀಡಾ ಇಲಾಖೆ ಕುರಿತು ಪ್ರಗತಿ ಕುರಿತು ಸಚಿವ ನಾರಾಯಣ ಗೌಡ ಅವರು ಪರಿಶೀಲನೆ ನಡೆಸಿದರು.

ಬೀದರ್ ಪಟ್ಟಣದಲ್ಲಿರುವ ನೆಹರು ಕ್ರೀಡಾಂಗಣದಲ್ಲಿ ಸುತ್ತಲು ಪ್ರೇಕ್ಷಕರ ಗ್ಯಾಲರಿ ನಿರ್ಮಾಣ ಕಾಮಗಾರಿ ವಿಳಂಬಕ್ಕೆ ಸಚಿವ ನಾರಾಯಣ ಗೌಡ ಅವರು ಆಕ್ರೋಶ ವ್ಯಕ್ತಪಡಿಸಿದರು. KRIDL ಗೆ ನಿರ್ಮಾಣ ಕಾಮಗಾರಿ ಗುತ್ತಿಗೆ ನೀಡಲಾಗಿದ್ದು, ನಿರ್ಲಕ್ಷ್ಯ ಮಾಡಿರುವ ಅಧಿಕಾರಿಗಳ ವಿರುದ್ಧ ಸಚಿವರು ಗರಂ ಆದರು. KRIDL ನವರು ಸರಿಯಾಗಿ ಕೆಲಸ ಮಾಡಲ್ಲ. ನಿಮ್ಮನ್ನ ಬ್ಲಾಕ್ ಲೀಸ್ಟ್‌ಗೆ ಸೇರಿಸಲು ಪತ್ರ ಬರೆಯಲಾಗುತ್ತೆ, ನಿಮ್ಮ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಬೇಜವಾಬ್ದಾರಿ ತೋರುತ್ತಿರುವ ಕೆಆರ್‌ಐಡಿಎಲ್ ಅಧಿಕಾರಿಗಳಿಗೆ ಸಚಿವ ನಾರಾಯಣ ಗೌಡ ಅವರು ವಾರ್ನಿಂಗ್ ನೀಡಿದರು. ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸದಿದ್ದರೇ ಟೆಂಡರ್ ರದ್ದು ಮಾಡಿ, ಬೇರೆಯವರಿಗೆ ನೀಡುವುದಾಗಿ ಸಚಿವರು ಗಡುವು ನೀಡಿದರು.

ಇದೇ ವೇಳೆ ಬೀದರ್‌ನಲ್ಲಿ ಪುಟ್ಬಾಲ್ ಆಟಗಾರರು ಹೆಚ್ಚಿದ್ದು, ಒಂದು ಪುಟ್ಬಾಲ್ ಕ್ರೀಡಾಂಗಣ ಅಗತ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಜೊತೆಗೆ ಜಿಲ್ಲೆಯಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಆಗಬೇಕಿದೆ ಎಂದು ತಿಳಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ನಾರಾಯಣ ಗೌಡ ಅವರು, ಈ ಬಗ್ಗೆ ಸೂಕ್ತ ಕ್ರಮವಹಿಸುವುದಾಗಿ ಭರವಸೆ ನೀಡಿದರು.

ಭಾಲ್ಕಿಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಜಾಗ ಇಲ್ಲ. ಅಗತ್ಯ ಜಾಗವನ್ನು ಗುರುತಿಸಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು. ಹೊಸದಾಗಿ ಮೂರು ತಾಲೂಕುಗಳು ರಚನೆಯಾಗಿದ್ದು, ಅಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ಕನಿಷ್ಠ 5 ಎಕರೆ ಭೂಮಿಯ ಅಗತ್ಯ ಇದೆ. ಅದನ್ನು ಒದಗಿಸುವಂತೆ ಸಚಿವ ಡಾ. ನಾರಾಯಣಗೌಡ ಅವರು ತಿಳಿಸಿದರು.

ಹಳ್ಳಿಹಳ್ಳಿಯಲ್ಲಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಬೇಕು ಅನ್ನೋದು ನನ್ನ ಕನಸು. ಕ್ರೀಡೆಗೆ ಹೆಚ್ಚಿನ ಆದ್ಯತೆ‌ ನೀಡಿದರೇ ಬೇರೆ ರೀತಿಯ ಚಟುವಟಿಕೆಗಳು ಕಡಿಮೆ ಆಗಲಿವೆ. ಹಾಗಾಗಿ ಕ್ರೀಡೆಗೆ ಶಕ್ತಿ ತುಂಬುವಂತಹ ಕೆಲಸ ಆಗಬೇಕು ಅನ್ನೋ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೆ ಭೇಟಿ ನೀಡುತ್ತಿದ್ದೇನೆ. ಕ್ರೀಡಾ ಇಲಾಖೆಗೆ ಎಲ್ಲಾ ರೀತಿಯ ನೆರವು ಹಾಗೂ ಪ್ರೋತ್ಸಾಹ ನೀಡಲಾಗುವುದು ಎಂದು ಸಚಿವ ನಾರಾಯಣಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರೇಷ್ಮೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ‌‌ ಇದೆ. ಮುಂದಿನ ವರ್ಷದಲ್ಲಿ ಹಲವು ಸಿಬ್ಬಂದಿ ನಿವೃತ್ತಿ ಆಗಲಿದ್ದಾರೆ. ಅದಕ್ಕಾಗಿ ಸಿಬ್ಬಂದಿ ನೇಮಕಾತಿಗೆ ಅನುಮತಿ ಕೋರಿ ಹಣಕಾಸು ಇಲಾಖೆಗೆ ಪತ್ರ ಬರೆಯಲಾಗಿದೆ. ‌ಹಣಕಾಸು ಇಲಾಖೆ ಅನುಮತಿ ಪಡೆದು ಶೀಘ್ರದಲ್ಲೇ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದು ಸಚಿವ ನಾರಾಯಣಗೌಡ ಅವರು ಹೇಳಿದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಎಸ್‌ಎಂಡಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಜಿಲ್ಲಾಧಿಕಾರಿ ರಾಮಚಂದ್ರನ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ : e Paper – October 26, 2021

ಇದನ್ನೂ ಓದಿ : Trekkers: ಹಿಮಾಚಲದಲ್ಲಿ ಹಿಮಪಾತಕ್ಕೆ ಮೂವರು ಚಾರಣಿಗರ ದುರ್ಮರಣ

Tags: Disciplinary actionTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In