• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಮುಷ್ಕರದಿಂದ ಗ್ರಾಹಕರ ಪರದಾಟ

ಸರ್ಕಾರಿ ಸ್ವಾಮ್ಯದ ಖಾಸಗಿಕರಣ ವಿರೋಧಿಸಿ ಬ್ಯಾಂಕ್‌ ನೌಕರರು ನಡೆಸುತ್ತಿರುವ ಮುಷ್ಕರಿಂದ ಗ್ರಾಹಕರು ಪರದಾಡುವಂತಾಗಿದೆ. 18,600 ಕೋಟಿ ರೂ. ಮೌಲ್ಯದ ಚೆಕ್‌ಗಳ ವಿಲೇವಾರಿಗೆ ಅಡಚಣೆ ಆಗಿದೆ.

Shri News Desk by Shri News Desk
Dec 17, 2021, 12:08 pm IST
in ರಾಷ್ಟ್ರೀಯ, ವಾಣಿಜ್ಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಎರಡು ಬ್ಯಾಂಕ್‌ಗಳನ್ನು ಖಾಸಗಿಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬ್ಯಾಂಕ್‌ ಉದ್ಯೋಗಿಗಳ ಒಕ್ಕೂಟಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಗುರುವಾರದಿಂದ ಎರಡು ದಿನ ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ ಮುಷ್ಕರದಿಂದ ಸೇವೆಗಳು ದೊರೆಯದ ಕಾರಣ ಗ್ರಾಹಕರು ಪರದಾಡುವಂತಾಗಿದೆ. ನಗದು ಹಿಂಪಡೆಯುವಿಕೆ, ಸಾಲ ಬಟವಾಡೆಯಂತಹ ಅತಿ ಮಹತ್ವಕಾರ್ಯಗಳು ಸ್ಥಗಿತವಾಗಿದೆ. ಗುರುವಾರ ಒಂದೇ ದಿನ 18,600 ಕೋಟಿ ರೂಪಾಯಿ ಮೌಲ್ಯದ  20.40  ಲಕ್ಷ ಚೆಕ್‌ಗಳು ವಿಲೇವಾರಿಗೆ ಅಡಚಣೆ ಆಗಿದೆ. ಶುಕ್ರವಾರ ಕೂಡ ಬ್ಯಾಂಕ್‌ ಬಂದ್‌ ಇರುವುದರಿಂದ ಚೆಕ್‌ ವಿಲೇವಾರಿ ಇನ್ನಷ್ಟು ಜಟಿಲವಾಗಲಿದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ) ಮತ್ತು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ತನ್ನ ಗ್ರಾಹಕರಿಗೆ ಬ್ಯಾಂಕ್‌ ಬಂದ್‌ ಬಗ್ಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಿ, ಸಹಕರಿಸುವಂತೆ ಕೋರಿದ್ದವು.

ಕೇಂದ್ರ ಸರ್ಕಾರದ ಹಟಮಾರಿತನದಿಂದ ಗ್ರಾಮೀಣ ಬ್ಯಾಂಕ್‌ ಸೇರಿ 1 ಲಕ್ಷಕ್ಕೂ ಹೆಚ್ಚು ಬ್ಯಾಂಕ್‌ ಶಾಖೆಗಳು ಗುರುವಾರ ಮುಚ್ಚಿದ್ದವು ಎಂದು ಎಐಬಿಒಸಿ ಪ್ರಧಾನ ಕಾರ್ಯದರ್ಶಿ ಸೌಮ್ಯದತ್ತಾ ತಿಳಿಸಿದ್ದಾರೆ.

ಅಖಿಲ ಭಾರತ ಬ್ಯಾಂಕ್‌ ಅಧಿಕಾರಿಗಳ ಮಹಾಒಕ್ಕೂಟ (ಎಐಬಿಒಸಿ),  ಅಖಿಲ ಭಾರತ ಬ್ಯಾಂಕ್‌ ಕಾರ್ಮಿಕರ ಅಸೋಸಿಯೇಷನ್‌ (ಎಐಬಿಇಎ), ರಾಷ್ಟ್ರೀಯ ಬ್ಯಾಂಕ್‌ ನೌಕರರ ರಾಷ್ಟ್ರೀಯ ಒಕ್ಕೂಟ (ಎನ್ಒಬಿಡಬ್ಲ್ಯೂ) ಸೇರಿ ಒಂಬತ್ತು ಸಂಘಟನೆಗಳ ಛಾತ್ರವಾದ ಯುಎಫ್‌ಬಿಯು ಮುಷ್ಕರಕ್ಕೆ ಕರೆ ನೀಡಿದೆ.

2021-22ರ ಬಜೆಟ್‌ನಲ್ಲಿ ಎರಡು ಬ್ಯಾಂಕ್‌ಗಳನ್ನು ಖಾಸಗಿಕರಣ ಮಾಡುವುದಾಗಿ ಸರ್ಕಾರ ಘೋಷಿಸಿದೆ. ಇದನ್ನು ಹಿಂಪಡೆಯುವಂತೆ ಬ್ಯಾಂಕ್‌ ನೌಕರರು ಒತ್ತಾಯಿಸುತ್ತಿದ್ದಾರೆ.

Two Day Banl Strike, Services Hit Across India
ಇದನ್ನು ಓದಿ: ಹೆಚ್ಚಿನ ಲಾಭಕ್ಕಾಗಿ ಹೂಡಿಕೆ ಮಾಡುವಾಗ ಠೇವಣಿದಾರರು ಎಚ್ಚರ ವಹಿಸಬೇಕು: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್

ಇದನ್ನೂ ಓದಿ: 1300 ಕೋಟಿ ರೂಪಾಯಿ: ಆರ್ಥಿಕ ಸಂಕಷ್ಟದ ಬ್ಯಾಂಕ್ ಗಳ ಠೇವಣಿದಾರರಿಗೆ ಕೇಂದ್ರದಿಂದ ಸಿಕ್ಕ ಹಣ

Tags: Bank PrivatizationBank Strike
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In