• Home
  • About Us
  • Contact Us
  • Terms of Use
  • Privacy Policy
Monday, April 6, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಸಾಮರಸ್ಯ ಮೂಡಿಸುಲ್ಲಿ ಹಿಂದೂ ಸಂಸ್ಕೃತಿ ದೇಶಕ್ಕೆ ಮಾದರಿ: ಡಾ. ಬಸವ ಮರುಳಸಿದ್ದ ಸ್ವಾಮೀಜಿ

Shri News Desk by Shri News Desk
Sep 1, 2021, 10:31 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ದೇಶದಲ್ಲಿ ಸಾಮರಸ್ಯದೊಂದಿಗೆ ಸಂಸ್ಕೃತಿಯನ್ನು ಪಸರಿಸುತ್ತಿರುವ ಧರ್ಮಗಳಲ್ಲಿ ಹಿಂದೂ ಧರ್ಮವು ಜಗತ್ತಿಗೆ ಮಾದರಿಯಾಗಿದೆ ಎಂದು ಬಸವ ತತ್ವ ಪೀಠದ ಪೀಠಾಧ್ಯಕ್ಷರಾದ ಡಾ. ಬಸವ ಮರುಳಸಿದ್ದ ಸ್ವಾಮೀಜಿಗಳು ಹೇಳಿದರು.

ನಗರದ ಬಸವನಹಳ್ಳಿಯ ಓಂಕಾರೇಶ್ವರ ದೇವಸ್ಥಾನದಲ್ಲಿ ಹಿಂದೂ ಮಹಾಗಣಪತಿ ಸೇವಾ ಸಂಘದಿಂದ ಆಯೋಜಿಸಿದ್ದ ವಿಶ್ವ ಹಿಂದೂ ಪರಿಷದ್ ಸ್ಥಾಪನ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಗತ್ತಿನ ಎಲ್ಲಾ ದೇಶಗಳಿಗೆ ಭಾರತೀಯ ಸಂಸ್ಕೃತಿ ಸಾಮರಸ್ಯ, ಸಂಸ್ಕೃತಿಯ ಮಾರ್ಗದರ್ಶನ ನೀಡುವ ಮಾದರಿಯಾಗಿದೆ. ಭರತ ಖಂಡ, ಭರತವರ್ಷ ಎಂದೆಲ್ಲ ಕರೆಯುವ ನಮ್ಮ ದೇಶವು ಹಲವು ವಿಭಿನ್ನ ಸಂಸ್ಕೃತಿ ಆಚಾರ, ವಿಚಾರಗಳನ್ನು ಒಳಗೊಂಡಿದೆ. ಹಿಂದೂ ಧರ್ಮದಲ್ಲಿ ಶಂಕರಾಚಾರ್ಯರು, ಮಧ್ವಚಾರ್ಯರು ಹಾಗೂ ರಾಮಾನುಜಚಾರ್ಯರು ತಮ್ಮದೇ ಆದ ತತ್ವ ಸಂದೇಶಗಳನ್ನು ಜನತೆಗೆ ನೀಡಿದ್ದಾರೆ ಎಲ್ಲವೂ ವಿಭಿನ್ನತೆಯನ್ನು ಒಳಗೊಂಡಿದೆ ಎಂದರು.

ಭಾರತೀಯ ಸಂಸ್ಕೃತಿ, ಪರಂಪರೆ, ವೇದ ಉಪನಿಷತ್ತು, ವಚನಗಳು, ಆಚರಣೆಗಳು ಎಲ್ಲಾ ದೇಶಗಳಿಗೂ ವಿಶ್ವಗುರುವಾಗುವ ಅರ್ಹತೆ ಪಡೆದಿದೆ. ಹಿಂದೂ ಸಂಸ್ಕೃತಿಯನ್ನು ಧರ್ಮದ ಸರಕನ್ನಾಗಿಸದೆ ಜೀವನದಲ್ಲಿ ಮೌಲ್ಯಯುತವಾಗಿ ಬದುಕುವ ಪರಂಪರೆಯನ್ನು ಬೆಳೆಸಿಕೊಳ್ಳಬೇಕಿದೆ ಎಂದು ಹೇಳಿದರು.

ಹಿಂದೂ ಸಂಸ್ಕೃತಿಯಲ್ಲಿ ಹಬ್ಬ ಹರಿದಿನಗಳಿಗೆ ವಿಶೇಷ ಪ್ರಾಧನ್ಯತೆ ಇದೆ. ಆ ನಿಟ್ಟಿನಲ್ಲಿ ಸ್ವಾತಂತ್ರ್ಯ ಚಳುವಳಿಗೆ ಜನರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವ ಆಚರಣೆ ಮಾಡುವ ಮೂಲಕ ಒಗ್ಗಟ್ಟಿನ ಮಂತ್ರವನ್ನು ಪಠಿಸುವಂತೆ ಮಾಡಿದರು. ಮಹಾರಾಷ್ಟ್ರ, ಉತ್ತರ ಭಾರತಕ್ಕೆ ಸೀಮಿತವಾಗಿದ್ದ ಹಬ್ಬವನ್ನು ದೇಶಾದ್ಯಂತ ಆಚರಣೆ ಮಾಡಿ ಸ್ವಾತಂತ್ರ್ಯ ಹೋರಾಟಕ್ಕೆ ಕಿಚ್ಚು ಹಚ್ಚಿದವರು ಎಂದು ಸ್ಮರಿಸಿದರು.

ಚಿಕ್ಕಮಗಳೂರು ವಿಶ್ವ ಹಿಂದೂ ಪರಿಷತ್‌ನ ಅಧ್ಯಕ್ಷ ಶ್ರೀಕಾಂತ್ ಪೈ ಮಾತನಾಡಿ ಹಿಂದೂಗಳನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ಕಳೆದ ೫೭ ವರ್ಷಗಳಿಂದ ವಿಶ್ವ ಹಿಂದೂ ಪರಿಷದ್ ಮಹಾಸಭಾ ಹಲವು ಕಾರ್ಯಚಟುವಟಿಕೆಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಬಾಂಗ್ಲಾ ನುಸುಳುಕೋರರು, ಗೋಹತ್ಯೆ ನಿಷೇಧ, ಲವ್ ಜಿಹಾದ್ ಸೇರಿದಂತೆ ಹಲವು ವಿಚಾರಗಳಿಗೆ ಸಂಘವು ಸರ್ಕಾರವನ್ನು ಒತ್ತಾಯಿಸಿ ಗಮನ ಸೆಳೆದಿದೆ ಎಂದರು.

ಕೋಟೆ ಶ್ಯಾಮ್ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ೮ ವರ್ಷಗಳಿಂದ ನಿರಂತರವಾಗಿ ಹಿಂದೂ ಮಹಾಗಣಪತಿ ಸೇವಾ ಸಂಘದಿಂದ ಗಣೇಶೋತ್ಸವ ಪ್ರತಿಷ್ಠಾಪನೆ ಮಾಡಿಕೊಂಡು ಬರಲಾಗುತ್ತಿದೆ. ಈ ಬಾರಿಯು ಸರ್ಕಾರದ ಕೋವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಸರಳವಾಗಿ ಗಣೇಶೋತ್ಸವ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿಂದೂ ಮಹಾಸಭಾ ಗಣಪತಿ ಸೇವಾ ಸಂಘದ ಅಧ್ಯಕ್ಷ ಶಿವಣ್ಣ, ಸೇರಿದಂತೆ ವಿವಿಧ ಸಂಘಟನೆಗಳು ಪ್ರಮುಖರು ಸೇರಿದಂತೆ ಮತ್ತಿತರರು ಇದ್ದರು.

Tags: Dr. Swamijiwho was in the house of Basava
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In