• Home
  • About Us
  • Contact Us
  • Terms of Use
  • Privacy Policy
Wednesday, April 1, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಅಪಾಯದ ಅಂಚಿನಲ್ಲಿ 404 ಕಟ್ಟಡಗಳು

ಬೆಂಗಳೂರಿಗರೇ ಎಚ್ಚರ

Shri News Desk by Shri News Desk
Oct 16, 2021, 10:59 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ಶಿಥಿಲಗೊಂಡ ಬಹುಮಹಡಿ ಕಟ್ಟಡಗಳು ಒಂದರ ಹಿಂದೆ ಒಂದು ಕುಸಿಯುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 404 ಕಟ್ಟಡಗಳು ಅಪಾಯದ ಅಂಚಿನಲ್ಲಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿ ಪ್ರಾರ್ಥಮಿಕ ಸರ್ವೇಯಲ್ಲಿ ಕಟ್ಟಡಗಳ ಸದೃಢತೆ ಹಾಗೂ ನಿರ್ಮಾಣದ ವರ್ಷದ ಆಧಾರದ ಮೇಲೆ ಕಟ್ಟಡ ಕುಸಿಯುವ ಹಂತದಲ್ಲಿದೆ ಎಂದು ಬಿಬಿಎಂಪಿ ಗುರುತಿಸಿದೆ. 15 ದಿನಗಳ ಕಾಲ ಸರ್ವೆ ನಡೆಸಿದ್ದು, ಪ್ರಾಥಮಿಕ ವರದಿ ಪ್ರಕಾರ ಬೆಂಗಳೂರಿನ 404 ಕಟ್ಟಡಗಳು ಅಪಾಯದಲ್ಲಿರುವುದು ತಿಳಿದುಬಂದಿದೆ ಎಂದು ತಿಳಿಸಿದರು.

ಈ ಸರ್ವೆ ಪ್ರಕಾರ ದಕ್ಷಿಣ ವಲಯದಲ್ಲೇ 103 ಕಟ್ಟಡಗಳು ಅಪಾಯದ ಅಂಚಿನಲ್ಲಿದ್ದು, ಪಶ್ಚಿಮ ವಲಯದಲ್ಲಿ 95 ಕಟ್ಟಡಗಳಿವೆ. ಪೂರ್ವದಲ್ಲಿ 67 ಕಟ್ಟಡಗಳು, ಮಹದೇವಪುರದಲ್ಲಿ 24 ಕಟ್ಟಡಗಳು, ರಾಜರಾಜೇಶ್ವರಿ ನಗರದಲ್ಲಿ 11, ಬೊಮ್ಮನಹಳ್ಳಿ 9, ಯಲಹಂಕ 84, ದಾಸರಹಳ್ಳಿ 44 ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ ಎಂದು ಬಿಬಿಎಂಪಿ ತಿಳಿಸಿದೆ.
ಅಪಾಯದಲ್ಲಿರುವ ಕಟ್ಟಡಗಳ ವರದಿ ಬಂದ 24 ಗಂಟೆಗಳಲ್ಲಿ ಅವುಗಳನ್ನು ನೆಲಸಮ ಮಾಡಲು ಯೋಜನೆ ರೂಪಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2019ರಲ್ಲಿನ ಸರ್ವೆಯಲ್ಲಿ 185 ಕಟ್ಟಡಗಳು ಅಪಾಯದಲ್ಲಿತ್ತು. ಆದರೆ ಈವರೆಗೆ 10 ಕಟ್ಟಡಗಳನ್ನು ಮಾತ್ರ ನೆಲಸಮ ಮಾಡಲಾಗಿದ್ದು, ಉಳಿದ 175 ಕಟ್ಟಡಗಳನ್ನು ಹಾಗೆ ಉಳಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Tags: 404 buildings on the brink of danger in Silicon City
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In