• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಹಿರಿಯ ಪತ್ರಕರ್ತ, ರಂಗಕರ್ಮಿ ಗುಡಿಹಳ್ಳಿ ನಾಗರಾಜ ಇನ್ನಿಲ್ಲ

Shri News Desk by Shri News Desk
Aug 27, 2021, 10:54 am IST
in ರಾಜ್ಯ
Share on FacebookShare on TwitterTelegram

ಬಳ್ಳಾರಿ ಜಿಲ್ಲೆ ಹರಪನಹಳ್ಳಿ, ತಾಲ್ಲೂಕು ಗುಡಿಹಳ್ಳಿಯ ನಾಗರಾಜ ಅವರು, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಎಂ.ಎ.ಇಂಗ್ಲಿಷ್ ಪದವಿ ಪಡೆದು, ಹರಪನಹಳ್ಳಿಯಲ್ಲಿ ಮೂರು ವರ್ಷ (1980-83) ಉಪನ್ಯಾಸಕರಾಗಿದ್ದರು. 1983 ರಲ್ಲಿ ಪ್ರಜಾವಾಣಿ, ಸುಧಾ, ಡೆಕ್ಕನ್‍ಹೆರಾಲ್ಡ್ ಪತ್ರಿಕಾ ಸಮೂಹ ಸೇರಿ 31 ವರ್ಷ ಕಾಲ ವಿವಿಧ ಸಂಪಾದಕೀಯ ಹುದ್ದೆ ನಿರ್ವಹಿಸಿ ಸುದ್ದಿಸಂಪಾದಕರಾಗಿ ನಿವೃತ್ತರಾಗಿ ಬೆಂಗಳೂರಿನಲ್ಲಿ ನೆಲೆಸಿದ್ದರು.

ನಟ, ನಿರ್ದೇಶಕರಾಗಿ ರಂಗಪ್ರವೇಶ ಮಾಡಿ ಸಂಘಟಕರಾಗಿ ಬೆಳೆದ ಗುಡಿಹಳ್ಳಿಯವರು ರಂಗ ಬರವಣಿಗೆಗೆ ಜೀವನ ಮುಡಿಪಾಗಿಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ, ಪ್ರೆಸ್‍ಕ್ಲಬ್ ಉಪಾಧ್ಯಕ್ಷ, ಬಂಡಾಯ ಸಾಹಿತ್ಯ ಸಂಘಟನೆ ರಾಜ್ಯ ಸಂಚಾಲಕ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿದ್ದರು. ರಾಜ್ಯೋತ್ಸವ, ಕೆಂಪೇಗೌಡ, ಮುರುಘರಾಜೇಂದ್ರ, ನಾಟಕ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರು.

ಹರಪನಹಳ್ಳಿ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ರಂಗ ದಿಗ್ಗಜರ ಹಲವಾರು ವ್ಯಕ್ತಿಚಿತ್ರಗಳು ಶಾಲೆ, ಕಾಲೇಜು ಪಠ್ಯಪುಸ್ತಕಗಳಲ್ಲಿ ಪಾಠಗಳಾಗಿವೆ. ಗುಡಿಹಳ್ಳಿ ಬರೆದದ್ದಕ್ಕಿಂತ ಬರೆಯಿಸಿದ್ದೇ ಹೆಚ್ಚು, ರಂಗದ ಮೇಲೆ ಮೆರೆದದ್ದಕ್ಕಿಂತ ತೆರೆಯ ಹಿಂದೆ ದುಡಿದದ್ದೇ ಹೆಚ್ಚು. ರಂಗಭೂಮಿ ಬಿಟ್ಟರೆ ಮತ್ತೇನು ಗೊತ್ತಿಲ್ಲ ಎಂಬಂತೆ ಬದುಕುತ್ತಿದ್ದರು.

ನಿಷ್ಕಾಮ ರಂಗಕರ್ಮಿ ಗುಡಿಹಳ್ಳಿ ನಾಗರಾಜ್ ಅವರ ರಂಗಕೃತಿಗಳು: ರಂಗನಾಟಕ ಪ್ರಯೋಗ ಸಾರ್ಥಕತೆ, ತೆರೆ ಸರಿದಾಗ (ಮಾಲತಿಶ್ರೀ ಮೈಸೂರು ಆತ್ಮಕತೆ), ರಂಗಸಿರಿ (ಮರಿಯಮ್ಮನಹಳ್ಳಿ ಡಾ.ನಾಗರತ್ನಮ್ಮ ಆತ್ಮಕತೆ), ಗುಬ್ಬಿ ವೀರಣ್ಣ, ಡಾ.ಲಕ್ಷ್ಮಣದಾಸ್, ಗಾನಕೋಗಿಲೆ,ಅನುಪಮ ಅಭಿನೇತ್ರಿ ಸುಭದ್ರಮ್ಮ ಮನ್ಸೂರು, ಮೇಕಪ್‍ಮನ್ ಸುಬ್ಬಣ್ಣ, ರಂಗನೇವರಿಕೆ, ರಂಗಸಂದರ್ಶನ, ರಂಗದಿಗ್ಗಜರು, ಚಿಂದೋಡಿ ಲೀಲಾ, ಕಲಾಗ್ರಾಮ, ಜನಪರ ರಂಗಭೂಮಿ, ರಂಗಸೆಲೆ ಇತ್ಯಾದಿ.

ಅವರ ಸಂಪಾದಿತ ಕೃತಿಗಳು: ಕರ್ನಾಟಕ ನಾಟಕ ಅಕಾಡೆಮಿಯ ಜಿಲ್ಲಾ ರಂಗಮಾಹಿತಿ ಮಾಲಿಕೆ, ಹಾಗೂ ರಂಗಸಂಪನ್ನರು ಮಾಲಿಕೆಯ 40 ಕೃತಿಗಳು, ವೃತ್ತಿ ರಂಗದ ಮಹತ್ತರ ನಾಟಕಗಳು (ರಾಮಕೃಷ್ಣ ಮರಾಠೆ ಜತೆಗೆ), ಶತಮಾನದ ಶಕಪುರುಷ ಏಣಗಿ ಬಾಳಪ್ಪ (ಈ ಮೂರೂ ಸರಣಿ ನಾಟಕ ಅಕಾಡೆಮಿ ಪ್ರಕಟಣೆ), ಪಿ.ಬಿ.ಧುತ್ತರಗಿ ಆಯ್ದ ನಾಟಕಗಳು (ಪುಸ್ತಕ ಪ್ರಾಧಿಕಾರದ ಪ್ರಕಟಣೆ) ಸೇರಿದಂತೆ ಹಲವು ಕೃತಿಗಳು ಪ್ರಕಟವಾಗಿವೆ. ಹಲವಾರು ಪ್ರಶಸ್ತಿ ಗೌರವಗಳು ಶ್ರೀಯುತರಿಗೆ ಲಭಿಸಿದ್ದವು. ಗುಡಿಹಳ್ಳಿಯವರ ಅಂತ್ಯಸಂಸ್ಕಾರವನ್ನು ನಾಳೆ ಗುಡಿಹಳ್ಳಿಯಲ್ಲಿ ನಡೆಸಲಿದ್ದಾರೆ ಎಂದು ಪತ್ನಿ ಗಿರಿಜಾ ಅವರು ತಿಳಿಸಿದ್ದಾರ

Tags: Gudihalli Nagaraja
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In